• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆತ್ಮಹತ್ಯೆಗೆ ಯತ್ನಿಸಿದ್ರಾ ಸಸ್ಪೆಂಡ್ ಆಗಿದ್ದ SP ಪವನ್‌ ನಜ್ಜೂರ್‌..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 3, 2026 - 2:35 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0
Untitled design 2026 01 03T142531.510

RelatedPosts

ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ! ಹಿರಿಯ ಕಾಂಗ್ರೆಸ್ ನಾಯಕಿ ಬೇಸರ

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

“ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!

ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ

ADVERTISEMENT
ADVERTISEMENT

ತುಮಕೂರು, ಜ.03: ಬಳ್ಳಾರಿಯಲ್ಲಿ ವಾಲ್ಮೀಕಿ ಜಯಂತಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಹಾಗೂ ಪೊಲೀಸ್ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇವೆಯಿಂದ ಅಮಾನತುಗೊಂಡಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪವನ್ ನಜ್ಜೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಸುಳ್ಳು ವದಂತಿ ಎಂದು ತಿಳಿದುಬಂದಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರಿನಲ್ಲಿರುವ ಸ್ನೇಹಿತನ ಫಾರ್ಮ್‌ಹೌಸ್‌ನಲ್ಲಿ ಪವನ್ ನಜ್ಜೂರು ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಸುಳ್ಳು ವದಂತಿ ಎಂದು ಸ್ಪಷ್ಟವಾಗಿದೆ.

ಹೊಸ ವರ್ಷದ ಎರಡನೇ ದಿನವಾದ ಜನವರಿ 2ರಂದು ಬಳ್ಳಾರಿಯಲ್ಲಿ ವಾಲ್ಮೀಕಿ ಬ್ಯಾನರ್ ತೆರವು ವಿಚಾರವಾಗಿ ಉದ್ವಿಗ್ನತೆ ಉಂಟಾಗಿತ್ತು. ಈ ವೇಳೆ ನಡೆದ ಘರ್ಷಣೆಯಲ್ಲಿ ಪೊಲೀಸ್ ಫೈರಿಂಗ್ ನಡೆದಿದ್ದು, ಓರ್ವ ಕಾಂಗ್ರೆಸ್ ಕಾರ್ಯಕರ್ತ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಘಟನೆ ರಾಜ್ಯದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಗಲಭೆ ನಿಯಂತ್ರಣ ಹಾಗೂ ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರ ಪಾತ್ರದ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿದ್ದವು.

ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಡಿ ಬಳ್ಳಾರಿ ಎಸ್‌ಪಿ ಪವನ್ ನಜ್ಜೂರು ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಘಟನೆಯ ಸಂದರ್ಭದಲ್ಲಿ ಸರಿಯಾದ ಕ್ರಮ ಕೈಗೊಳ್ಳಲಿಲ್ಲ, ಹಿರಿಯ ಅಧಿಕಾರಿಗಳಿಗೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡಲಿಲ್ಲ ಎಂಬ ಆರೋಪಗಳು ಅವರ ವಿರುದ್ಧ ಕೇಳಿಬಂದಿದ್ದವು.

ಈ ವರದಿ ಆಧರಿಸಿ ಬಳ್ಳಾರಿ ಡಿಐಜಿ ವರ್ತಿಕಾ ಕಟಿಯಾರ ಅವರು ಪವನ್ ನಜ್ಜೂರು ಅಮಾನತು ಶಿಫಾರಸು ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಪವನ್ ನಜ್ಜೂರು ಅವರನ್ನು ಅಮಾನತು ಮಾಡಿತ್ತು.

ಪವನ್ ನಜ್ಜೂರು ಅವರು ಜನವರಿ 1ರಂದು ಬಳ್ಳಾರಿ ಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಶೋಭಾರಾಣಿ ಅವರಿಂದ ಅಧಿಕಾರ ಹಸ್ತಾಂತರವಾದ ಮರುದಿನವೇ ಗಲಭೆ ನಡೆದಿದ್ದು, ಗಲಾಟೆಯ ವೇಳೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದನು. ಕೇವಲ ಒಂದು ದಿನದಲ್ಲೇ ಅವರು ಅಮಾನತುಗೊಂಡಿದ್ದರು.

ಅಮಾನತು ಬಳಿಕ ಪವನ್ ನಜ್ಜೂರು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಇದರ ನಡುವೆಯೇ ಆತ್ಮಹತ್ಯೆ ಯತ್ನಿಸಿದ ಸುದ್ದಿ ಹೊರಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಹಾಗೂ ಸರ್ಕಾರದಿಂದ ಅಧಿಕೃತ ಹೇಳಿಕೆ ಬರಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (6)

ದೆಹಲಿ ಹೋಟೆಲ್ ದುರಂತ: ಬಾಂಗ್ಲಾದೇಶಿಗರಿಗೆ ನಕಲಿ ಭಾರತೀಯ ದಾಖಲೆ ನೀಡುತ್ತಿದ್ದ ಮಾಲೀಕ ಬಂಧನ!!

by ಶ್ರೀದೇವಿ ಬಿ. ವೈ
June 5, 2026 - 6:58 pm
0

BeFunky collage (5)

ಸಿಮ್ ಸ್ವಾಪ್ ವಂಚನೆಗೆ ಟೆಲಿಕಾಂ ಕಂಪನಿಗಳಿಗೆ ಚಾಟಿ: BSNLಗೆ ₹55.5 ಲಕ್ಷ ದಂಡ!

by ಶ್ರೀದೇವಿ ಬಿ. ವೈ
June 5, 2026 - 6:00 pm
0

BeFunky collage (4)

ಅಂದು ‘ಹುಚ್ಚ’ ಇಂದು ‘ಪಚ್ಚ’ ಹಿಸ್ಟರಿ ರಿಪೀಟ್ಸ್..!

by ಶ್ರೀದೇವಿ ಬಿ. ವೈ
June 5, 2026 - 5:45 pm
0

BeFunky collage (3)

ಹೇರ್ ಡೈ ಬಳಸುವುದರಿಂದ ಕ್ಯಾನ್ಸರ್ ಬರುತ್ತಾ? ವೈಜ್ಞಾನಿಕ ಸತ್ಯ ಏನು?

by ಶ್ರೀದೇವಿ ಬಿ. ವೈ
June 5, 2026 - 5:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 04T232542.540
    ಭಾರತಕ್ಕೆ ಬರುತ್ತಾ ಮಿಗ್-31 ಯುದ್ಧ ವಿಮಾನ..? ಶತ್ರುಗಳ ಎದೆಯಲ್ಲಿ ಶುರುವಾಯ್ತಾ ನಡುಕ.!
    June 4, 2026 | 0
  • Untitled design 2026 06 04T231229.880
    ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ: ಖರ್ಗೆ ಸೇರಿ ರಾಜ್ಯದಿಂದ ಮೂವರಿಗೆ ಟಿಕೆಟ್
    June 4, 2026 | 0
  • Untitled design 2026 06 04T225506.873
    ರಾಜ್ಯಸಭೆ ಚುನಾವಣೆ: ಬಿಜೆಪಿಯ 11 ಅಭ್ಯರ್ಥಿಗಳ ಪಟ್ಟಿ ಪ್ರಕಟ, ಪ್ರಮುಖ ನಾಯಕರಿಗೆ ಟಿಕೆಟ್
    June 4, 2026 | 0
  • Untitled design 2026 06 04T223533.650
    ರಾಜ್ಯಸಭೆಗೆ ಕಾಂಗ್ರೆಸ್‌ನ 5 ಅಭ್ಯರ್ಥಿಗಳು, ಸಚಿವರಿಗೆ ಖಾತೆ ಹಂಚಿಕೆ ಪೂರ್ಣವಾಗಿದೆ: ಸಿಎಂ ಡಿಕೆಶಿ
    June 4, 2026 | 0
  • Untitled design 2026 06 04T221348.911
    ಡಿ.ಕೆ ಶಿವಕುಮಾರ್‌‌ ಕ್ಯಾಬಿನೆಟ್‌ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ
    June 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version