• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಂಡಿಪುರ- ನಾಗರಹೊಳೆ ಸಫಾರಿಗೆ ಸಿಎಂ ಗ್ರೀನ್ ಸಿಗ್ನಲ್

ಕವಿತಾ by ಕವಿತಾ
June 30, 2026 - 5:32 pm
in ಕರ್ನಾಟಕ
0 0
0
Untitled design 2026 06 30T172804.839

ಬೆಂಗಳೂರು (ಜೂನ್ 30): ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯಲ್ಲಿ ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳ ಸಫಾರಿ ಚಟುವಟಿಕೆಗಳನ್ನು ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಪುನರಾರಂಭಿಸಲು ಸೂಚನೆ ನೀಡಲಾಗಿದೆ. ಇದೇ ವೇಳೆ, ಮೇಕೆದಾಟು ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಅಡೆತಡೆಗಳನ್ನು ತ್ವರಿತವಾಗಿ ಪರಿಶೀಲಿಸಿ ಪರಿಹರಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.

ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯ ಪ್ರಕಾರ, ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ವಲಯಗಳಲ್ಲಿ ಹುಲಿ ಮತ್ತು ಚಿರತೆಗಳ ಸಾಂದ್ರತೆ ಹೆಚ್ಚಿದ್ದು, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದ ಬಳಿಕವೇ ಸಫಾರಿ ಚಟುವಟಿಕೆಗಳನ್ನು ಆರಂಭಿಸಬೇಕು ಎಂದು ಸಿಎಂ ಶಿವಕುಮಾರ್ ಸೂಚನೆ ನೀಡಿದರು.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಮೇಕೆದಾಟು ಯೋಜನೆ ಕುರಿತಂತೆ ಮಾತನಾಡಿದ ಮುಖ್ಯಮಂತ್ರಿ ಅವರು, ಈ ಯೋಜನೆಗೆ ಸಂಬಂಧಿಸಿದ ಸಣ್ಣಪುಟ್ಟ ತಾಂತ್ರಿಕ ವಿಚಾರಗಳನ್ನು ನೆಪವನ್ನಾಗಿ ಮಾಡಿಕೊಂಡು ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ಆಕ್ಷೇಪಣೆ ಸಲ್ಲಿಸಲು ಪ್ರಯತ್ನಿಸುತ್ತಿದೆ. ಹೀಗಾಗಿ ಯೋಜನೆಗೆ ಅಡ್ಡಿಯಾಗಬಹುದಾದ ತಾಂತ್ರಿಕ ಸಮಸ್ಯೆಗಳಿದ್ದರೆ ಅವುಗಳನ್ನು ತಕ್ಷಣ ಪರಿಶೀಲಿಸಿ ಕಾನೂನುಬದ್ಧವಾಗಿ ಹಾಗೂ ಪರಿಣಾಮಕಾರಿಯಾಗಿ ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸ್ಥಾಯಿ ಸಮಿತಿ ಸಭೆಯಲ್ಲಿ ಬೆಂಗಳೂರು–ಮೈಸೂರು ಮೂಲಸೌಕರ್ಯ ಕಾರಿಡಾರ್ (BMIC) ನಿರ್ಮಾಣದಿಂದ ಆನೆ, ಹುಲಿ ಹಾಗೂ ಚಿರತೆಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ತೊಂದರೆಯಾಗಿರುವ ಬಗ್ಗೆ ಅಧಿಕಾರಿಗಳು ವಿವರಿಸಿದರು. ಇದರಿಂದ ವನ್ಯಜೀವಿಗಳು ಅರಣ್ಯ ಪ್ರದೇಶಗಳಿಂದ ಹೊರಬಂದು ಚನ್ನಪಟ್ಟಣ ಹಾಗೂ ರಾಮನಗರ ಭಾಗಗಳಿಗೆ ಚಲಿಸುತ್ತಿದ್ದು, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ ಎಂದು ಸಭೆಗೆ ತಿಳಿಸಲಾಯಿತು.

ಅಧಿಕಾರಿಗಳ ಪ್ರಕಾರ, ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಅನುಮೋದನೆ ನೀಡುವ ವೇಳೆ ವನ್ಯಜೀವಿಗಳ ಸುರಕ್ಷಿತ ಸಂಚಾರಕ್ಕಾಗಿ ಅಂಡರ್‌ಪಾಸ್‌, ಓವರ್‌ಪಾಸ್‌ ಹಾಗೂ ವನ್ಯಜೀವಿ ಕಾರಿಡಾರ್‌ಗಳನ್ನು ನಿರ್ಮಿಸುವ ಷರತ್ತು ವಿಧಿಸಲಾಗಿತ್ತು. ಆದರೆ ಕಾಮಗಾರಿ ವೇಳೆ ಈ ಷರತ್ತುಗಳನ್ನು ಸಮರ್ಪಕವಾಗಿ ಪಾಲಿಸಿಲ್ಲ ಎಂಬ ವಿಚಾರವನ್ನು ಸಭೆಯ ಗಮನಕ್ಕೆ ತರಲಾಯಿತು.

ಸಭೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅಪಾಯಕಾರಿಯಾದ ಒಣ ಮರಗಳು ಹಾಗೂ ಕೊಂಬೆಗಳನ್ನು ತೆರವುಗೊಳಿಸುವ ಕಾರ್ಯ ಸಮರ್ಪಕವಾಗಿ ನಡೆಯದಿರುವುದರಿಂದ ಮಳೆ ಹಾಗೂ ಬಿರುಗಾಳಿಯ ಸಂದರ್ಭಗಳಲ್ಲಿ ಮರಗಳು ರಸ್ತೆಗಳಿಗೆ ಉರುಳಿ ಅಪಘಾತಗಳು ಸಂಭವಿಸುತ್ತಿರುವ ಬಗ್ಗೆ ಸದಸ್ಯರು ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಸಾರ್ವಜನಿಕರ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ಅಪಾಯಕಾರಿಯಾದ ಮರಗಳು ಮತ್ತು ಕೊಂಬೆಗಳನ್ನು ತಕ್ಷಣ ಗುರುತಿಸಿ ತೆರವುಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version