• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

ಕವಿತಾ by ಕವಿತಾ
September 8, 2026 - 9:26 pm
in ಕರ್ನಾಟಕ
0 0
0
ನಾಲ್ಕು ದಿನಕ್ಕೆ 150ಕೋಟಿ.. (16)

ಚಾಮರಾಜನಗರ ಸೆ.8: ವನ್ಯಜೀವಿಗಳ ಸಹಜ ಚಲನವಲನಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಸಫಾರಿ ವೇಳೆ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಹೊಸ ನಿಗಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಸಫಾರಿ ನಡೆಸುವ 18 ವಾಹನಗಳಿಗೆ GPS ಹಾಗೂ ಡ್ಯಾಶ್‌ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಬಂಡೀಪುರ ಸಫಾರಿ ವೇಳೆ ಹುಲಿ, ಚಿರತೆ ಸೇರಿದಂತೆ ಅಪರೂಪದ ವನ್ಯಜೀವಿಗಳು ಕಾಣಿಸಿಕೊಂಡಾಗ ಕೆಲ ವಾಹನಗಳ ಚಾಲಕರು ಇತರ ಸಫಾರಿ ವಾಹನಗಳ ಚಾಲಕರಿಗೆ ಮಾಹಿತಿ ನೀಡುತ್ತಿದ್ದರು. ಇದರಿಂದ ಕೆಲವೇ ಕ್ಷಣಗಳಲ್ಲಿ ಹೆಚ್ಚಿನ ಸಂಖ್ಯೆಯ ಸಫಾರಿ ವಾಹನಗಳು ಪ್ರಾಣಿಗಳು ಇರುವ ಪ್ರದೇಶಕ್ಕೆ ತೆರಳಿ ಒಂದೇ ಕಡೆ ಜಮಾಯಿಸುತ್ತಿದ್ದವು.

RelatedPosts

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು

ADVERTISEMENT
ADVERTISEMENT

ಹಲವು ವಾಹನಗಳು ಏಕಕಾಲದಲ್ಲಿ ಪ್ರಾಣಿಗಳ ಸುತ್ತಮುತ್ತ ಸೇರುವುದರಿಂದ ವನ್ಯಜೀವಿಗಳ ಸಹಜ ಸಂಚಾರ, ಬೇಟೆ ಸೇರಿದಂತೆ ನೈಸರ್ಗಿಕ ಚಟುವಟಿಕೆಗಳಿಗೆ ಅಡ್ಡಿಯಾಗುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಇಂತಹ ಘಟನೆಗಳನ್ನು ನಿಯಂತ್ರಿಸಲು ಅರಣ್ಯ ಇಲಾಖೆ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಮುಂದಾಗಿದೆ.

ಇದಲ್ಲದೆ, ಸಫಾರಿಗೆ ನಿಗದಿಪಡಿಸಿರುವ ವಲಯವನ್ನು ಮೀರಿ ನಿರ್ಬಂಧಿತ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯಲಾಗುತ್ತಿದೆ ಎಂಬ ದೂರುಗಳು ಕೂಡ ಕೇಳಿಬಂದಿದ್ದವು. ಇಂತಹ ಸಂದರ್ಭಗಳಲ್ಲಿ ವನ್ಯಜೀವಿಗಳು ಪ್ರವಾಸಿಗರ ಮೇಲೆ ದಾಳಿ ನಡೆಸುವ ಅಪಾಯವೂ ಇರುತ್ತದೆ. ಹೀಗಾಗಿ ಸಫಾರಿ ವಾಹನಗಳ ಸಂಚಾರದ ಮೇಲೆ ನಿರಂತರ ನಿಗಾ ಇರಿಸಲು GPS ಮತ್ತು ಡ್ಯಾಶ್‌ಕ್ಯಾಮೆರಾ ವ್ಯವಸ್ಥೆ ಅಳವಡಿಸಲಾಗಿದೆ.

ಈ ಕುರಿತು ಗೋಪಾಲಸ್ವಾಮಿ ಬೆಟ್ಟ ವಲಯ ಅರಣ್ಯಾಧಿಕಾರಿ ಕೆ.ಪಿ. ಸತೀಶ್ ಕುಮಾರ್ ಮಾತನಾಡಿ, GPS ಮತ್ತು ಕ್ಯಾಮೆರಾ ಅಳವಡಿಕೆಯಿಂದ ಸಫಾರಿ ವಾಹನಗಳು ಸಂಚರಿಸುವ ಮಾರ್ಗ, ವೇಗ ಹಾಗೂ ಇತರ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಸಫಾರಿ ವೇಳೆ ನಡೆಯುವ ಚಟುವಟಿಕೆಗಳನ್ನು ಡ್ಯಾಶ್‌ಕ್ಯಾಮೆರಾ ಮೂಲಕ ದಾಖಲಿಸಿಕೊಳ್ಳಬಹುದು. ಇದರಿಂದ ಸಫಾರಿ ನಿಯಮ ಉಲ್ಲಂಘನೆಗಳ ಮೇಲೆ ನಿಗಾ ಇಡುವುದರ ಜತೆಗೆ ವನ್ಯಜೀವಿಗಳು ಮತ್ತು ಪ್ರವಾಸಿಗರ ಸುರಕ್ಷತೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ತಂತ್ರಜ್ಞಾನದ ಬಳಕೆಯಿಂದ ಬಂಡೀಪುರ ಸಫಾರಿಯಲ್ಲಿ ನಿಯಮ ಪಾಲನೆ ಮತ್ತಷ್ಟು ಕಟ್ಟುನಿಟ್ಟಾಗುವ ನಿರೀಕ್ಷೆಯಿದ್ದು, ವನ್ಯಜೀವಿಗಳ ಸಹಜ ಬದುಕಿಗೆ ಯಾವುದೇ ಅಡ್ಡಿಯಾಗದಂತೆ ಪ್ರವಾಸಿಗರಿಗೆ ಸಫಾರಿ ಅನುಭವ ಕಲ್ಪಿಸುವುದು ಅರಣ್ಯ ಇಲಾಖೆಯ ಪ್ರಮುಖ ಉದ್ದೇಶವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (16)

ಬಂಡೀಪುರ ಸಫಾರಿಯಲ್ಲಿ ಭಾರೀ ಬದಲಾವಣೆ; ವಾಹನಗಳ ಮೇಲೆ GPS ಕಣ್ಗಾವಲು

by ಕವಿತಾ
September 8, 2026 - 9:26 pm
0

ನಾಲ್ಕು ದಿನಕ್ಕೆ 150ಕೋಟಿ.. (15)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವಕ್ಕೆ ಬಹುಭಾಷಾ ತಾರೆ ರೋಜಾ ಆಗಮನ

by ಕವಿತಾ
September 8, 2026 - 8:26 pm
0

ನಾಲ್ಕು ದಿನಕ್ಕೆ 150ಕೋಟಿ.. (14)

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

by ಕವಿತಾ
September 8, 2026 - 7:54 pm
0

ನಾಲ್ಕು ದಿನಕ್ಕೆ 150ಕೋಟಿ.. (13)

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

by ಕವಿತಾ
September 8, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (7)
    ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (5)
    ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ
    September 8, 2026 | 0
  • ನಾಲ್ಕು ದಿನಕ್ಕೆ 150ಕೋಟಿ.. (1)
    ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ
    September 8, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version