• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ 7.11 ಕೋಟಿ ದರೋಡೆ ಕೇಸ್: ತಮಿಳುನಾಡಿನಲ್ಲಿ ಮತ್ತೊಬ್ಬ ಆರೋಪಿ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 22, 2025 - 9:38 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 22T092754.542

ಬೆಂಗಳೂರು: ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿದ್ದ ಭಾರಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಂದು ಯಶಸ್ವಿ ಕಾರ್ಯಾಚರಣೆ ನಡೆಸಿದ್ದಾರೆ. ತಮಿಳುನಾಡಿನ ವೇಲೂರು ಬಳಿ ಮತ್ತೊಬ್ಬ ಮುಖ್ಯ ಆರೋಪಿಯನ್ನು ಬಂಧಿಸಿ ಬೆಂಗಳೂರಿಗೆ ಕರೆ ತರಲಾಗಿದೆ.

ಈ ಆರೋಪಿಯನ್ನು ಬೆಂಗಳೂರಿನ ಕಾಡುಗೊಂಡನಹಳ್ಳಿ (ಕೆಜಿ ಹಳ್ಳಿ) ನಿವಾಸಿಯೆಂದು ಗುರುತಿಸಲಾಗಿದೆ. ದರೋಡೆಯಿಂದ ಬಂದ 7.11 ಕೋಟಿ ರೂ.ಗಳಲ್ಲಿ ತನ್ನ ಪಾಲು ಹಣವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಬಂಧಿಸಿದ್ದಾರೆ.

RelatedPosts

ಬೀದರ್‌ನಲ್ಲಿ ಸೈಟ್ ವಿಚಾರಕ್ಕೆ ಕಿರಿಕ್: ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿಗೆ ಬೆಂಕಿಯಿಟ್ಟ ಭೂಪ..!

ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!

ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ

ADVERTISEMENT
ADVERTISEMENT

ಆರೋಪಿಯು ದರೋಡೆ ಬಳಿಕ ಇನ್ನೋವಾ ಕಾರಿನಲ್ಲಿ ಪ್ರಯಾಣಿಸಿ, ಕಾರನ್ನು ಕುಪ್ಪಂ ಬಳಿ ಬಿಟ್ಟು, ಅಲ್ಲಿ ಇಂದೇ ವ್ಯಾಗನ್‌ಆರ್ ಮೂಲಕ ಮುಂದಿನ ಪ್ರಯಾಣ ಮುಂದುವರಿಸಿದ್ದಾನೆ. ಹಣ ಹಂಚಿಕೊಳ್ಳುವ ಸಂದರ್ಭದಲ್ಲಿ ಪೊಲೀಸರು ನಡೆಸಿದ ದಾಳಿ ವೇಳೆ ಈ ಆರೋಪಿ ಸಿಕ್ಕಿಬಿದ್ದಿದ್ದಾನೆ.

ದುಷ್ಕರ್ಮಿಗಳು ದರೋಡೆ ಬಳಿಕ 10-10 ಲಕ್ಷ ರೂಪಾಯಿ ಮೊತ್ತವನ್ನು ಖರ್ಚಿಗಾಗಿ ಗ್ಯಾಂಗ್ ಸದಸ್ಯರಿಗೆ ಹಂಚಿಕೊಂಡಿದ್ದರು. ಉಳಿದ ಹಣವನ್ನು ಒಟ್ಟಿಗೆ ಇಟ್ಟುಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದಾಗ ಪೊಲೀಸರಿಗೆ ಸುಳಿವು ಸಿಕ್ಕಿದೆ. ಇದೀಗ ಬಂಧಿತ ಆರೋಪಿಯ ಬಳಿ ಇದ್ದ ಮೊತ್ತವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆ ನಡೆದ ದಿನದಿಂದಲೇ ಪ್ರಕರಣ ತನಿಖೆಗೆ ಐಜಿಪಿ ಹಾಗೂ ಡಿಸಿಪಿ ಮಟ್ಟದ ಅಧಿಕಾರಿಗಳು ವಿಶೇಷ ತಂಡಗಳನ್ನು ರಚಿಸಿದ್ದರು. ಇದುವರೆಗೂ ಐದಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಕೆಲವು ಪ್ರಮುಖ ಸದಸ್ಯರು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕದ ಗಡಿಭಾಗಗಳಲ್ಲಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

7.11 ಕೋಟಿ ದರೋಡೆ ಪ್ರಕರಣ: ಇನ್ನೋವಾ ಕಾರು ಕೊಟ್ಟಿದ್ದ ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರೂಪಾಯಿಗಳ ಬೃಹತ್ ದರೋಡೆ ಪ್ರಕರಣದ ತನಿಖೆಯಲ್ಲಿ ದಿನಕ್ಕೊಂದು ಆಘಾತಕಾರಿ ಮಾಹಿತಿ ದೊರೆತ್ತಿದೆ. ಇಂದು ತನಿಖೆಯಲ್ಲಿ ಹೊಸ ಬೆಳಬಣಿಗೆ ಕಂಡುಬಂದಿದೆ. ದರೋಡೆಕೋರರಿಗೆ ಇನ್ನೋವಾ ಕ್ರಿಸ್ಟಾ ಕಾರು ಒದಗಿಸಿದ್ದ ಗೋವಿಂದಪುರದ ಇಬ್ಬರು ಯುವಕರು ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಇನ್ನೊಂದೆಡೆ ಗೋವಿಂದಪುರ ಪೊಲೀಸ್ ಠಾಣೆಯ ಸಿಬ್ಬಂದಿ ಅಣ್ಣಪ್ಪ ನಾಯಕ್ ಎಂಬ ಪಿಸಿ ಮೇಲೆ ಗಂಭೀರ ಆರೋಪಗಳು ಕೇಳಿಬಂದಿದೆ. ಅವರನ್ನೂ ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ದರೋಡೆ ನಡೆದ ದಿನ ಆರೋಪಿಗಳು ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ ಆಗಮಿಸಿ, 7.11 ಕೋಟಿ ರೂಪಾಯಿ ನಗದು ಮತ್ತು ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದರು. ಕೃತ್ಯ ಮುಗಿಸಿದ ಬಳಿಕ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಾಲ ರಸ್ತೆ ಬದಿಯಲ್ಲಿ ಕಾರನ್ನು ಬಿಟ್ಟು ಪರಾಯಾಗಿದ್ದರು. ಪೊಲೀಸರು ಆ ಕಾರನ್ನು ವಶಪಡಿಸಿಕೊಂಡು ಎಂಜಿನ್ ಮತ್ತು ಚಾಸಿಸ್ ನಂಬರ್ ಆಧರಿಸಿ ತನಿಖೆ ಆರಂಭಿಸಿದ್ದರು.

ತಾಂತ್ರಿಕ ತನಿಖೆಯಲ್ಲಿ ಮೊದಲು ಕಾರಿನ ಮೂಲ ಮಾಲೀಕನನ್ನು ಪತ್ತೆಹಚ್ಚಲಾಯಿತು. ಅವರ ವಿಚಾರಣೆಯಲ್ಲಿ ಕಾರನ್ನು ಈಗಾಗಲೇ ಮಾರಾಟ ಮಾಡಿರುವುದು ತಿಳಿದುಬಂದಿದೆ. ಆ ಮಾರಾಟದ ದಾರಿ ಹಿಡಿದು ಗೋವಿಂದಪುರದ ಇಬ್ಬರು ಯುವಕರ ಬಳಿ ಪೊಲೀಸರು ತಲುಪಿದರು. ಈ ಇಬ್ಬರು ದರೋಡೆಕೋರರಿಗೆ ತಾವೇ ಗೊತ್ತಿರುವವರಿಗೆ ಉದ್ದೇಶಪೂರ್ವಕವಾಗಿ ಕಾರು ನೀಡಿದ್ದಾರೆ ಎಂಬ ಆರೋಪವಿದೆ. ದರೋಡೆಯ ಯೋಜನೆಯ ಬಗ್ಗೆ ಇವರಿಗೆ ಮುಂಚಿತವಾಗಿ ಮಾಹಿತಿ ಇತ್ತೇ ..? ಎಂಬುದನ್ನು ಪೊಲೀಸರು ತೀವ್ರವಾಗಿ ಪರಿಶೀಲಿಸುತ್ತಿದ್ದಾರೆ.

ಮತ್ತೊಂದೆಡೆ ಗೋವಿಂದಪುರ ಪೊಲೀಸ್ ಠಾಣೆಯ ಪಿಸಿ ಅಣ್ಣಪ್ಪ ನಾಯಕ್ ಮೇಲೆ ಬಂದಿರುವ ಶಂಕೆ. ದರೋಡೆಕೋರರ ಜೊತೆ ಅಣ್ಣಪ್ಪ ನಾಯಕ್‌ನಿಗೆ ನೇರ ಸಂಪರ್ಕವಿತ್ತು, ಪೊಲೀಸ್ ಚಟುವಟಿಕೆಯ ಮಾಹಿತಿ ರವಾನಿಸುತ್ತಿದ್ದ ಎಂಬ ಆರೋಪಗಳಿವೆ. ಆರೋಪಿಗಳಿಗೆ ದರೋಡೆ ತಂತ್ರಗಳ ಬಗ್ಗೆ ತರಬೇತಿ ನೀಡಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಡಿಸಿಪಿ ತಂಡವೇ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಅಣ್ಣಪ್ಪ ನಾಯಕ್ ಮೊಬೈಲ್ ಫೋನ್, ಕಾಲ್ ರೆಕಾರ್ಡ್‌ಗಳು, ವಾಟ್ಸಾಪ್ ಚಾಟ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಬಾಕಿ ಇದ್ದಾರೆ. ಮಾಸ್ಟರ್‌ಮೈಂಡ್ ಯಾರು, ಲೂಟಿಯಾದ ಹಣ ಎಲ್ಲಿಗೆ ಹೋಯಿತು ಎಂಬುದು ಇನ್ನೂ ಬಯಲಾಗಬೇಕಿದೆ. ಆದರೆ ಇನ್ನೋವಾ ಕಾರು ಒದಗಿಸಿದ ಇಬ್ಬರು ಯುವಕರು ಮತ್ತು ಪಿಸಿ ಅಣ್ಣಪ್ಪ ನಾಯಕ್ ಅವರ ವಿಚಾರಣೆಯಿಂದ ಮಹತ್ವದ ಮಾಹಿತಿ ದೊರೆಯುವ ನಿರೀಕ್ಷೆಯಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 12T144127.707

IND vs NAM: ಇಂದು ಅಭಿಷೇಕ್ ಶರ್ಮಾ ಆಟ ಆಡುತ್ತಾರಾ?

by ಶ್ರೀದೇವಿ ಬಿ. ವೈ
February 12, 2026 - 2:57 pm
0

BeFunky collage 2026 02 12T143043.531

ಬೀದರ್‌ನಲ್ಲಿ ಸೈಟ್ ವಿಚಾರಕ್ಕೆ ಕಿರಿಕ್: ಮನೆ ಮುಂದೆ ನಿಲ್ಲಿಸಿದ್ದ ಓಮಿನಿ ಕಾರಿಗೆ ಬೆಂಕಿಯಿಟ್ಟ ಭೂಪ..!

by ಶ್ರೀದೇವಿ ಬಿ. ವೈ
February 12, 2026 - 2:31 pm
0

Untitled design 2026 02 12T135135.671

ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ

by ಶಾಲಿನಿ ಕೆ. ಡಿ
February 12, 2026 - 1:53 pm
0

BeFunky collage 2026 02 12T132421.638

ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!

by ಶ್ರೀದೇವಿ ಬಿ. ವೈ
February 12, 2026 - 1:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T135135.671
    ಕಾನ್ಪುರ ಲಂಬೋರ್ಘಿನಿ ಕಾರು ಅಪಘಾತ: ಉದ್ಯಮಿ ಪುತ್ರ ಶಿವಂ ಮಿಶ್ರಾ ಬಂಧನ
    February 12, 2026 | 0
  • Untitled design 2026 02 12T125758.472
    ವಿಶ್ವದ ನಂ.1 ಇಂಧನ ಉತ್ಪಾದಕ ರಾಷ್ಟ್ರ ಅಮೆರಿಕ: ಡೊನಾಲ್ಡ್ ಟ್ರಂಪ್ ಘೋಷಣೆ
    February 12, 2026 | 0
  • Untitled design 2026 02 12T115627.926
    ಮುಂಬೈನಲ್ಲಿದೆ ‘ಮ್ಯೂಸಿಕಲ್ ರೋಡ್’: ವಾಹನ ಹೋದ್ರೆ ಕೇಳಿಸುತ್ತೆ “ಜೈ ಹೋ” ಹಾಡು
    February 12, 2026 | 0
  • BeFunky collage 2026 02 12T114808.045
    ಇಂದು ಕ್ರಿಕೆಟ್ ಭವಿಷ್ಯ ನಿರ್ಧಾರ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ನಡೆಯುತ್ತಾ..? ಇಲ್ವಾ..?
    February 12, 2026 | 0
  • Untitled design 2026 02 12T104939.406
    ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version