• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಐ ಯುವತಿಯ ಮೋಹಕ್ಕೆ ಬಿದ್ದು ಒಂದೂವರೆ ಲಕ್ಷ ಕಳೆದುಕೊಂಡ ಯುವಕ !

admin by admin
January 12, 2026 - 11:16 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 12T111441.103

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಎಐ (Artificial Intelligence) ಮೂಲಕ ಸೃಷ್ಟಿಸಲಾದ ಸುಂದರ ಯುವತಿಯರ ಚಿತ್ರಗಳನ್ನು ಬಳಸಿ ಯುವಕರನ್ನು ಬಲೆಗೆ ಬೀಳಿಸುವ ‘ಎಐ ಹನಿ ಟ್ರ್ಯಾಪಿಂಗ್’ ಜಾಲ ಬೆಂಗಳೂರಿನಲ್ಲಿ ಸಕ್ರಿಯವಾಗಿದೆ. ನಗರದ 26 ವರ್ಷದ ಯುವಕನೊಬ್ಬ ಇಂತಹದ್ದೇ ಒಂದು ಜಾಲಕ್ಕೆ ಸಿಲುಕಿ ಬರೋಬ್ಬರಿ 1.53 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾನೆ.

ಬೆಂಗಳೂರಿನ ನಿವಾಸಿಯಾದ ಸಂತ್ರಸ್ತ ಯುವಕ ಇತ್ತೀಚೆಗೆ ‘Happn’ ಎಂಬ ಪ್ರಸಿದ್ಧ ಡೇಟಿಂಗ್ ಆ್ಯಪ್‌ನಲ್ಲಿ ಖಾತೆ ತೆರೆದಿದ್ದ. ಅಲ್ಲಿ ಆತನಿಗೆ ‘ಇಶಾನಿ’ ಎಂಬ ಹೆಸರಿನ ಸುಂದರ ಯುವತಿಯ ಪ್ರೊಫೈಲ್‌ನಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಆ ಖಾತೆಯ ಫೋಟೋಗಳು ಎಐ ಎಂದು ಎಂದು ಇಂಚಿತ್ತು ಸಂಶಯ ಬರದ ರೀತಿಯಲ್ಲಿತ್ತು. ಆರಂಭದಲ್ಲಿ ಸಾಮಾನ್ಯ ಚಾಟಿಂಗ್ ಮೂಲಕ ಶುರುವಾದ ಇವರ ಸ್ನೇಹ, ನಂತರ ಮೊಬೈಲ್ ಸಂಖ್ಯೆ ಹಂಚಿಕೊಳ್ಳುವ ಹಂತಕ್ಕೆ ಇವರ ಸ್ನೇಹ ತಲುಪಿತು.

RelatedPosts

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್

ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ADVERTISEMENT
ADVERTISEMENT

ಕೆಲವು ದಿನಗಳ ಕಾಲ ವಾಟ್ಸಾಪ್‌ನಲ್ಲಿ ಖಾಸಗಿ ವಿಚಾರಗಳನ್ನು ಚಾಟಿಂಗ್ ಮಾಡಿದ ನಂತರ, ಆಕೆಯ ಮೊಬೈಲ್‌ನಿಂದ ವಿಡಿಯೋ ಕಾಲ್ ಬಂದಿದೆ. ಕಾಲ್ ಸ್ವೀಕರಿಸಿದಾಗ ಆ ಯುವತಿ (ಎಐ ಸೃಷ್ಟಿತ ವಿಡಿಯೋ) ಬೆತ್ತಲಾಗಿದ್ದಳು. ಆಕೆಯ ಮಾತು ನಂಬಿದ ಯುವಕ ಕೂಡ ತನ್ನ ಬಟ್ಟೆ ಬಿಚ್ಚಿದ್ದಾನೆ. ಇದನ್ನೇ ಕಾಯುತ್ತಿದ್ದ ಆರೋಪಿಗಳು ಸ್ಕ್ರೀನ್ ರೆಕಾರ್ಡಿಂಗ್ ಮೂಲಕ ಯುವಕ ಬೆತ್ತಲಾಗಿರುವ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.

ವಿಡಿಯೋ ಕಾಲ್ ಮುಗಿಯುತ್ತಿದ್ದಂತೆಯೇ ಯುವತಿಯ ರೂಪದಲ್ಲಿದ್ದ ಸೈಬರ್ ಕಳ್ಳರು ತಮ್ಮ ಅಸಲಿ ರೂಪ ತೋರಿಸಿದ್ದಾರೆ. ಯುವಕನ ಬೆತ್ತಲೆ ವಿಡಿಯೋಗಳನ್ನು ಆತನಿಗೆ ಕಳುಹಿಸಿ, ಹಣ ನೀಡದಿದ್ದರೆ ಇದನ್ನು ನಿನ್ನ ಸ್ನೇಹಿತರು ಮತ್ತು ಕುಟುಂಬದವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚುತ್ತೇವೆ ಎಂದು ಬೆದರಿಸಿದ್ದಾರೆ. ಭಯದಿಂದ ಯುವಕ ಹಂತ ಹಂತವಾಗಿ ಒಟ್ಟು 1.53 ಲಕ್ಷ ರೂ. ಹಣವನ್ನು ಆರೋಪಿಗಳು ನೀಡಿದ ಅಕೌಂಟ್‌ಗಳಿಗೆ ವರ್ಗಾಯಿಸಿದ್ದಾನೆ.

ಸೈಬರ್‌ ವಚಕರು ಮತ್ತೆ ಮತ್ತೆ ಹಣ ಕೇಳಿದ್ದಾರೆ, ಇದನ್ನ ತಾಳಲಾಗದೇ ದಾರಿ ಕಾಣದ ಯುವಕ ಕೇಂದ್ರ ಸೆನ್ (CEN) ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಇದು ಸಾಮಾನ್ಯ ಹನಿ ಟ್ರ್ಯಾಪ್ ಅಲ್ಲ, ಬದಲಿಗೆ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ಯುವತಿಯ ಮುಖ ಮತ್ತು ವಿಡಿಯೋ ಎಂದು ತಿಳಿದುಬಂದಿದೆ. ಆ ಸಾಮಾಜಿಕ ಖಾತೆಯನ್ನ ಇಶಾನಿ ಎಂಬ ಯಾವ ಯುವತಿಯೂ ಬಳಸುತ್ತಿರಲಿಲ್ಲ ಬದಲಿಗೆ ಅದು ಅವಳು ಕೇವಲ ಸಾಫ್ಟ್‌ವೇರ್ ಸೃಷ್ಟಿಸಿದ ಖಾತೆ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

ಸದ್ಯ ಪೊಲೀಸರು ಕೇಸ್ ದಾಖಲಿಸಿಕೊಂಡು ಆರೋಪಿಗಳ ಬ್ಯಾಂಕ್ ಖಾತೆ ಮತ್ತು ಐಪಿ ಅಡ್ರೆಸ್‌ಗಳ ಮೂಲಕ ಅವರ ಪತ್ತೆಗೆ ಜಾಲ ಬೀಸಿದ್ದಾರೆ. ಅಪರಿಚಿತರ ವಿಡಿಯೋ ಕಾಲ್‌ಗಳಿಗೆ ಸ್ಪಂದಿಸುವಾಗ ಮತ್ತು ಡೇಟಿಂಗ್ ಆ್ಯಪ್‌ಗಳಲ್ಲಿ ಅಪರಿಚಿತರನ್ನು ನಂಬುವಾಗ ಎಚ್ಚರಿಕೆ ವಹಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 20T104923.061

ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್

by ಶಾಲಿನಿ ಕೆ. ಡಿ
June 20, 2026 - 10:56 am
0

Untitled design 2026 06 20T103432.126

ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ: ಇಂದಿನಿಂದ ಮಹಾರಾಜ ಟಿ20 ಟ್ರೋಫಿ ಆರಂಭ

by ದಿಶಾ ಕೆ. ಎಸ್.
June 20, 2026 - 10:35 am
0

Untitled design (62)

ಮುಂಗಾರು ಚುರುಕು: ಬೆಂಗಳೂರಲ್ಲಿ ಇಂದು ಮಳೆ

by ಕವಿತಾ
June 20, 2026 - 10:30 am
0

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T104923.061
    ನಾಳೆ NEET-UG ಮರುಪರೀಕ್ಷೆ: ಇಂದು ದೇಶವ್ಯಾಪಿ ಮೆಗಾ ಮಾಕ್‌ಡ್ರಿಲ್
    June 20, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version