• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯ ಸರ್ಕಾರದಿಂದ ಕೋವಿಡ್ ಸೇರಿದಂತೆ ಹಲವು ಸೋಂಕು ಪರೀಕ್ಷೆಗೆ ದರ ನಿಗದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 24, 2025 - 7:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
213 (10)

RelatedPosts

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

ADVERTISEMENT
ADVERTISEMENT

ರಾಜ್ಯ ಸರ್ಕಾರವು ಕೊವಿಡ್-19 ಸೇರಿದಂತೆ ವಿವಿಧ ಸೋಂಕುಗಳನ್ನು ಪತ್ತೆಹಚ್ಚಲು ನಡೆಸುವ ಇನ್‌ಫ್ಲುಯೆಂಜಾ ಪ್ಯಾನಲ್ ಟೆಸ್ಟ್ಗೆ ಏಕರೂಪ ದರವನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ಲ್ಯಾಬ್‌ಗಳಲ್ಲಿ ಈ ಟೆಸ್ಟ್‌ಗೆ ರೂ. 1700 ಶುಲ್ಕವನ್ನು ಮಾತ್ರ ವಿಧಿಸಬೇಕು. ಈಗಾಗಲೇ ರಾಜ್ಯದ ವಿವಿಧ ಆಸ್ಪತ್ರೆಗಳು ಮತ್ತು ಲ್ಯಾಬ್‌ಗಳಲ್ಲಿ ಈ ಟೆಸ್ಟ್‌ಗೆ ವಿಭಿನ್ನ ದರಗಳನ್ನು ವಿಧಿಸಲಾಗುತ್ತಿತ್ತು, ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿತ್ತು. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಎಲ್ಲಾ ಆಸ್ಪತ್ರೆಗಳಿಗೆ ಒಂದೇ ದರವನ್ನು ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ.

ಈ ಆದೇಶವನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಈ ಆದೇಶವು ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು, ಲ್ಯಾಬ್‌ಗಳು ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಅನ್ವಯವಾಗಲಿದೆ.

ಬೆಂಗಳೂರಿನಲ್ಲಿ ಆಟೋ ದರ ಏರಿಕೆ

ಬೆಂಗಳೂರಿನ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಆಗಸ್ಟ್ 1, 2025ರಿಂದ ಆಟೋ ರಿಕ್ಷಾ ಪ್ರಯಾಣ ದರವನ್ನು ಏರಿಕೆ ಮಾಡಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (RTO) ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಹೊಸ ದರ ಜಾರಿಗೆ ಬರಲಿದ್ದು, ಆಟೋ ರಿಕ್ಷಾದ ಕನಿಷ್ಠ ಶುಲ್ಕವು ಈಗಿನ ರೂ. 30ರಿಂದ ರೂ. 36ಕ್ಕೆ ಏರಿಕೆಯಾಗಲಿದೆ. ಮೊದಲ 2 ಕಿಲೋಮೀಟರ್‌ಗೆ ರೂ. 36 ಶುಲ್ಕವಿರಲಿದ್ದು, ನಂತರದ ಪ್ರತಿ ಕಿಲೋಮೀಟರ್‌ಗೆ ರೂ. 18 ಶುಲ್ಕವನ್ನು ವಿಧಿಸಲಾಗುವುದು. ಈಗಿನ ದರವು ಪ್ರತಿ ಕಿಲೋಮೀಟರ್‌ಗೆ ರೂ. 15 ಆಗಿತ್ತು.

ಇದರ ಜೊತೆಗೆ, ವೈಟಿಂಗ್ ಚಾರ್ಜ್ನಲ್ಲೂ ಬದಲಾವಣೆ ಮಾಡಲಾಗಿದೆ. ಈ ಹಿಂದೆ ಮೊದಲ 5 ನಿಮಿಷಗಳಿಗೆ ಯಾವುದೇ ಶುಲ್ಕವಿರಲಿಲ್ಲ, ಆದರೆ ಇದೀಗ ಪ್ರತಿ 15 ನಿಮಿಷಗಳಿಗೆ ರೂ. 10 ವಿಧಿಸಲಾಗುವುದು. ಲಗೇಜ್ ಸಾಗಾಟಕ್ಕೆ ಸಂಬಂಧಿಸಿದಂತೆ, 20 ಕೆ.ಜಿ.ವರೆಗಿನ ಲಗೇಜ್ ಉಚಿತವಾಗಿರಲಿದ್ದು, ಹೆಚ್ಚಿನ ತೂಕಕ್ಕೆ ರೂ. 10 ಶುಲ್ಕ ವಿಧಿಸಲಾಗುವುದು. ಆದರೆ, ಗರಿಷ್ಠ 50 ಕೆ.ಜಿ. ಲಗೇಜ್ ಮಾತ್ರ ಸಾಗಿಸಬಹುದು.

ಇದಲ್ಲದೇ, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಒನ್ ಅಂಡ್ ಹಾಫ್ ಚಾರ್ಜ್ ವಿಧಿಸಲು ಅವಕಾಶವಿದೆ. ಇದರಲ್ಲಿ ಸಾಮಾನ್ಯ ದರದ ಜೊತೆಗೆ ಅದರ ಅರ್ಧದಷ್ಟು ಹೆಚ್ಚುವರಿ ಶುಲ್ಕವನ್ನು ವಿಧಿಸಬಹುದು. ಈ ದರ ಏರಿಕೆಯು ಆಟೋ ಚಾಲಕರ ಒತ್ತಾಯದ ಮೇರೆಗೆ ಜಾರಿಗೆ ತರಲಾಗಿದ್ದು, ಮಾರ್ಚ್ 2025ರಲ್ಲಿ ನಡೆದ ಸಭೆಗಳಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (11)

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
August 27, 2026 - 9:09 am
0

Your paragraph text (10)

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

by ಶಾಲಿನಿ ಕೆ. ಡಿ
August 27, 2026 - 8:43 am
0

Your paragraph text (9)

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
August 27, 2026 - 8:23 am
0

Your paragraph text (8)

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 27, 2026 - 7:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
  • Your paragraph text (10)
    ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ
    August 27, 2026 | 0
  • Untitled design 2026 08 27T072020.432
    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು
    August 27, 2026 | 0
  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version