• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇವಿ ದರ್ಶನದ ಪಾಸ್ ವಿಚಾರಕ್ಕೆ ಕಿರಿಕ್: ಪೊಲೀಸ್ ಠಾಣೆ ಮೆಟ್ಟಿಲೇರಿದ ಅರ್ಚಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2025 - 11:14 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 26t110052.655

RelatedPosts

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ADVERTISEMENT
ADVERTISEMENT

ಬೆಂಗಳೂರಿನ ಚಾಮರಾಜಪೇಟೆಯ ಬಂಡೆ ಮಹಾಕಾಳಿ ದೇವಸ್ಥಾನದ ಅರ್ಚಕ ಶಶಿಕುಮಾರ್ ವಿರುದ್ಧ ಗಲಾಟೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ ಕೇಳಿಬಂದಿದೆ. ರಮೇಶ್ ಎಂಬ ವ್ಯಕ್ತಿಯೊಂದಿಗೆ ದೇವಸ್ಥಾನದ ದರ್ಶನ ಪಾಸ್ ವಿಚಾರಕ್ಕೆ ಜಗಳ ನಡೆದಿದೆ. ಈ ವಿವಾದವು ಕೆಂಪೇಗೌಡನಗರ ಪೊಲೀಸ್ ಠಾಣೆಯವರೆಗೆ ತಲುಪಿದ್ದು, ರಮೇಶ್ ವಿರುದ್ಧ ಅರ್ಚಕ ಶಶಿಕುಮಾರ್ ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೇ ನಟ ದರ್ಶನ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿರೋ ಅರ್ಚಕರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ.

ಬಂಡೆ ಮಹಾಕಾಳಿ ದೇವಸ್ಥಾನವು ಬೆಂಗಳೂರಿನ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿದೆ. ಇಲ್ಲಿ ದರ್ಶನಕ್ಕೆ ಪಾಸ್ ಪಡೆಯುವುದು ಸಾಮಾನ್ಯವಾಗಿದ್ದು, ಈ ವಿಚಾರದಲ್ಲಿ ಶಶಿಕುಮಾರ್ ಮತ್ತು ರಮೇಶ್ ನಡುವೆ ಭಿನ್ನಾಭಿಪ್ರಾಯ ಉಂಟಾಯಿತು. ರಮೇಶ್ ತನ್ನ ಸ್ನೇಹಿತರಿಗೆ ದರ್ಶನದ ಪಾಸ್ ಕೊಡಿಸಲು ಶಶಿಕುಮಾರ್‌ಗೆ ಕೇಳಿದ್ದ. ಆದರೆ, ಶಶಿಕುಮಾರ್ ಪಾಸ್ ನೀಡಲು ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ರಮೇಶ್, ಶಶಿಕುಮಾರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಪ್ರತಿಯಾಗಿ, ಶಶಿಕುಮಾರ್ ಕೂಡ ರಮೇಶ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಕಳೆದ ಶನಿವಾರ ಈ ಘಟನೆ ಉದ್ವಿಗ್ನತೆ ಪಡೆದುಕೊಂಡಿದ್ದು, ಚಾಮರಾಜಪೇಟೆಯ ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ರಮೇಶ್‌ರ ಬಳಿಗೆ ಶಶಿಕುಮಾರ್ ತೆರಳಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಶಶಿಕುಮಾರ್ ರಮೇಶ್‌ನನ್ನು ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ರಮೇಶ್ ಆರೋಪಿಸಿದ್ದಾರೆ. ಆದರೆ, ಶಶಿಕುಮಾರ್ ಈ ಆರೋಪವನ್ನು ತಳ್ಳಿಹಾಕಿ, ರಮೇಶ್ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಕೆಂಪೇಗೌಡನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಮೇಶ್ ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ. ಆದರೆ, ರಮೇಶ್‌ರ ಪತ್ನಿ ಶಶಿಕುಮಾರ್ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದಾರೆ. ಶನಿವಾರದ ಘಟನೆಯ ಬಗ್ಗೆ ಶಶಿಕುಮಾರ್ ಕೆಂಪೇಗೌಡನಗರ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದಾಗ, ಪೊಲೀಸರು ದೂರು ಸ್ವೀಕರಿಸದೆ, ಮರುದಿನ ಬಂದು ದೂರು ನೀಡುವಂತೆ ಸೂಚಿಸಿದ್ದಾರೆ. ಇಂದು ರಮೇಶ್‌ರ ಪತ್ನಿ ಶಶಿಕುಮಾರ್ ವಿರುದ್ಧ ದೂರು ದಾಖಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಯಿಂದ ದೇವಸ್ಥಾನದ ಆಡಳಿತ ಮಂಡಳಿಯ ಗಮನಕ್ಕೆ ಬಂದಿದ್ದು, ಇದು ದೇವಾಲಯದ ಶಾಂತಿಯುತ ವಾತಾವರಣಕ್ಕೆ ಧಕ್ಕೆ ತಂದಿದೆ. ದೇವಸ್ಥಾನದ ಅರ್ಚಕನೇ ಇಂತಹ ವಿವಾದದಲ್ಲಿ ಸಿಲುಕಿರುವುದು ಭಕ್ತರಲ್ಲಿ ಆಶ್ಚರ್ಯ ಮೂಡಿಸಿದೆ. ಈ ಘಟನೆಯಿಂದ ದೇವಸ್ಥಾನದ ಆಡಳಿತ ಮಂಡಳಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದು ಕುತೂಹಲಕಾರಿಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (50)

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

by ದಿಶಾ ಕೆ. ಎಸ್.
June 26, 2026 - 6:59 pm
0

Web Photo Editor (50)

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

by ದಿಶಾ ಕೆ. ಎಸ್.
June 26, 2026 - 6:50 pm
0

Web Photo Editor (47)

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

by ದಿಶಾ ಕೆ. ಎಸ್.
June 26, 2026 - 6:36 pm
0

Web Photo Editor (47)

FIFA ವಿಶ್ವಕಪ್ 2026ರಲ್ಲಿ ಹೊಸ ದಾಖಲೆ: ಒಂದೇ ದಿನ 2.81 ಲಕ್ಷ ಅಭಿಮಾನಿಗಳಿಂದ ಪಂದ್ಯ ವೀಕ್ಷಣೆ

by ದಿಶಾ ಕೆ. ಎಸ್.
June 26, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version