• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯುವತಿಯರ ಜತೆ ಅಸಭ್ಯ ವರ್ತನೆ: ಇಬ್ಬರು ಯುವಕರ ಬಂಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 23, 2026 - 3:39 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 23T153341.145

RelatedPosts

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ

ADVERTISEMENT
ADVERTISEMENT

ಬೆಂಗಳೂರು (ಏ.23): ರಸ್ತೆಯಲ್ಲಿ ಯುವತಿಯರ ಮೇಲೆ ಅಸಭ್ಯವಾಗಿ ವರ್ತಿಸಿದ ಇಬ್ಬರು ಫುಡ್ ಡೆಲಿವರಿ ಬಾಯ್ಸ್‌ರನ್ನು ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಬಂಧಿಸಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಯಲಹಂಕ ಸಮೀಪದ ಕೋಗಿಲು ಮುಖ್ಯರಸ್ತೆಯ ಮಾರುತಿನಗರದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.

 ಯಾರೀ ಆರೋಪಿಗಳು?
ಈ ಕಿಡಿಗೇಡಿಗಳು ಸಿಂಗನಾಯನಹಳ್ಳಿಯ ನಿವಾಸಿ ಹರೀಶ್ ಮತ್ತು ಆವಲಹಳ್ಳಿಯ ಆರ್. ಪ್ರಜ್ವಲ್. ಇವರು ದಿನನಿತ್ಯ ಫುಡ್ ಡೆಲಿವರಿ ನೆಪದಲ್ಲಿ ನಗರದಾದ್ಯಂತ ಸಂಚರಿಸುತ್ತಾ, ಒಂಟಿ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಕೆಟ್ಟ ಚಟುವಟಿಕೆಗಳಲ್ಲಿ ತೊಡಗಿದ್ದರು. ಅವರ ಅಸಭ್ಯ ವರ್ತನೆಯನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಕ್ಷಣಾರ್ಧದಲ್ಲಿ ವೈರಲ್ ಆಗಿ, ನಗರದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಯಿತು.

ಸಿಸಿಬಿ ಪೊಲೀಸರ ಕಾರ್ಯಾಚರಣೆ
ವಿಡಿಯೋ ಗಮನಕ್ಕೆ ಬಂದ ತಕ್ಷಣ ಸೆಂಟ್ರಲ್ ಕ್ರೈಂ ಬ್ರಾಂಚ್ (CCB) ಪೊಲೀಸರು ಅಲರ್ಟ್ ಆದರು. ವಿಡಿಯೋದಲ್ಲಿದ್ದ ಬೈಕ್ ನಂಬರ್ (KA-50 W7193) ಆಧರಿಸಿ ತಾಂತ್ರಿಕ ತಂಡದ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಲಾಯಿತು. ಪೊಲೀಸರು ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದರು. ಇಬ್ಬರೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. 

ಲಾಠಿ ಪ್ರಹಾರ ಮತ್ತು ಕ್ಷಮಾಪಣೆ
ಸಾರ್ವಜನಿಕ ರಸ್ತೆಯಲ್ಲಿ ಮೃಗೀಯವಾಗಿ ವರ್ತಿಸಿದ ಅವರಿಗೆ ಪೊಲೀಸರು ತಮ್ಮದೇ ಶೈಲಿಯಲ್ಲಿ ಶಾಸ್ತಿ ಮಾಡಿದರು. ಕೈದಿಗಳನ್ನು ಪೊಲೀಸ್ ಠಾಣೆಯೊಳಗೆ ಕರೆದೊಯ್ದು, ‘ಇನ್ನು ಮುಂದೆ ಇಂತಹ ಕೃತ್ಯ ಎಸಗದಿರಿ’ ಎಂಬ ಎಚ್ಚರಿಕೆಯೊಂದಿಗೆ ಲಾಠಿ ರುಚಿ ತೋರಿಸಲಾಯಿತು. ಅಲ್ಲದೆ, ಅವರಿಂದ ಕ್ಷಮಾಪಣೆ ಪತ್ರವನ್ನೂ ಬರೆಸಿಕೊಳ್ಳಲಾಯಿತು. ಜೊತೆಗೆ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗಿದೆ. ಇದರಿಂದಾಗಿ ಈ ಇಬ್ಬರು ಯುವಕರು ಈಗ ಕೆಲಸ ಕಳೆದುಕೊಂಡು ಪೊಲೀಸ್ ಠಾಣೆಯಲ್ಲಿ ಅಲೆಯುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (38)

ಇಂದಿನ ದಿನಭವಿಷ್ಯ: ಯಾವ ರಾಶಿಯವರಿಗೆ ಯಶಸ್ಸಿನ ಯೋಗ?

by ದಿಶಾ ಕೆ. ಎಸ್.
August 6, 2026 - 6:19 am
0

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version