• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನ್ಯೂ ಇಯರ್ ಪ್ಲಾನ್ ಮಾಡ್ತಿದ್ದೀರಾ..? ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧವಾಗಿದೆ ಎಚ್ಚರ..!

admin by admin
December 31, 2025 - 5:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 31T171257.270

ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸಂಚಾರದಟ್ಟಣೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸರು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಇಂದು(ಡಿ.31)ರ ರಾತ್ರಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು, ಫ್ಲೈಓವರ್‌ಗಳ ಬಳಕೆಯ ಮೇಲೆ ನಿರ್ಬಂಧ ಹೇರಲಾಗಿದೆ.

ಫ್ಲೈಓವರ್‌ಗಳ ಮೇಲೆ ಸಂಚಾರ ನಿಷೇಧ

ಡಿ.31ರ ರಾತ್ರಿ 11 ಗಂಟೆಯಿಂದ ಜ.1ರ ಬೆಳಿಗ್ಗೆ 6 ಗಂಟೆಯವರೆಗೆ ನಗರದ ಬಹುತೇಕ ಎಲ್ಲಾ ಫ್ಲೈಓವರ್‌ಗಳನ್ನು ಮುಚ್ಚಲಾಗುತ್ತದೆ.

RelatedPosts

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

ಆಯುಧ ಪೂಜೆ ಹಿನ್ನೆಲೆ ಹೂವು-ಹಣ್ಣುಗಳ ಬೆಲೆ ಏರಿಕೆ: ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು!

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ

ADVERTISEMENT
ADVERTISEMENT
  • ವಿಮಾನ ನಿಲ್ದಾಣ ರಸ್ತೆ: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಹೆಬ್ಬಾಳ ಫ್ಲೈಓವರ್ ಮೇಲೆ ಕಾರುಗಳಿಗೆ ಅವಕಾಶವಿದ್ದರೂ, ದ್ವಿಚಕ್ರ ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

  • ನೈಸ್ ರಸ್ತೆ: ಇಂದು ರಾತ್ರಿ 8 ಗಂಟೆಯಿಂದಲೇ ದ್ವಿಚಕ್ರ ವಾಹನಗಳ ಪ್ರವೇಶಕ್ಕೆ ನಿರ್ಬಂಧವಿರುತ್ತದೆ.

ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆ ನಿಯಮಗಳು

ಹೊಸವರ್ಷದ ಸಂಭ್ರಮಾಚರಣೆಯ ಕೇಂದ್ರಬಿಂದುವಾಗಿರುವ ಎಂ.ಜಿ. ರಸ್ತೆ ಪರಿಸರದಲ್ಲಿ ಡಿ.31ರ ರಾತ್ರಿ 8 ರಿಂದ ಬೆಳಿಗ್ಗೆ 2 ಗಂಟೆಯವರೆಗೆ ವಾಹನ ಸಂಚಾರ ಇರುವುದಿಲ್ಲ.

  • ನಿಷೇಧಿತ ರಸ್ತೆಗಳು: ಎಂ.ಜಿ. ರಸ್ತೆ (ಅನಿಲ್ ಕುಂಬ್ಳೆ ವೃತ್ತದಿಂದ ಟ್ರಿನಿಟಿವರೆಗೆ), ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರೆಸಿಡೆನ್ಸಿ ರಸ್ತೆ ಮತ್ತು ಸೇಂಟ್ ಮಾರ್ಕ್ಸ್ ರಸ್ತೆಗಳು ಸಂಚಾರಕ್ಕೆ ನಿಷಿದ್ಧವಾಗಿದೆ.

  • ಪಾರ್ಕಿಂಗ್ ಎಚ್ಚರಿಕೆ: ಈ ರಸ್ತೆಗಳಲ್ಲಿ ನಿಲುಗಡೆ ಮಾಡಿರುವ ವಾಹನಗಳನ್ನು ಸಂಜೆ 4 ಗಂಟೆಯೊಳಗೆ ತೆರವುಗೊಳಿಸಬೇಕು, ಇಲ್ಲದಿದ್ದರೆ ದಂಡದ ಜೊತೆಗೆ ವಾಹನಗಳನ್ನು ಟೋಯಿಂಗ್ ಮಾಡಲಾಗುವುದು.

ಮೆಟ್ರೋ ಮತ್ತು ಬಿಎಂಟಿಸಿ ವ್ಯವಸ್ಥೆ
  • ಮೆಟ್ರೋ: ರಾತ್ರಿ 10 ಗಂಟೆಯ ನಂತರ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಲ್ಲಿ ರೈಲು ನಿಲ್ಲುವುದಿಲ್ಲ (ಕೇವಲ ಭದ್ರತಾ ದೃಷ್ಟಿಯಿಂದ). ಪ್ರಯಾಣಿಕರು ಪರ್ಯಾಯವಾಗಿ ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ನಿಲ್ದಾಣಗಳನ್ನು ಬಳಸಬೇಕು.

  • ಬಿಎಂಟಿಸಿ: ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುವವರಿಗಾಗಿ ಆಯ್ದ ಮಾರ್ಗಗಳಲ್ಲಿ (ಬನ್ನೇರುಘಟ್ಟ, ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್, ಕೆ.ಆರ್. ಪುರ) ತಡರಾತ್ರಿಯವರೆಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ.

ಪರ್ಯಾಯ ಮಾರ್ಗಗಳು ಮತ್ತು ಪಾರ್ಕಿಂಗ್

ವಾಹನ ಸವಾರರು ಕ್ವೀನ್ಸ್ ವೃತ್ತದ ಬದಲಿಗೆ ಸೆಂಟ್ರಲ್ ಸ್ಟ್ರೀಟ್ ಅಥವಾ ಹಲಸೂರು ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ. ಶಿವಾಜಿನಗರ ಬಿಎಂಟಿಸಿ ಕಾಂಪ್ಲೆಕ್ಸ್, ಯುಬಿ ಸಿಟಿ, ಗರುಡಾ ಮಾಲ್ ಮತ್ತು ಕಾಮರಾಜ್ ರಸ್ತೆಯಲ್ಲಿ ಸಾರ್ವಜನಿಕ ಪಾರ್ಕಿಂಗ್‌ಗೆ ಅವಕಾಶ ನೀಡಲಾಗಿದೆ.

ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಗರದಾದ್ಯಂತ ವಿಶೇಷ ತಪಾಸಣಾ ತಂಡಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಿ ಸುರಕ್ಷಿತವಾಗಿ ಹೊಸ ವರ್ಷವನ್ನ ಆಚರುಸಿಕೊಳ್ಳಬೇಕೆಂದು ಪೊಲೀಸರು ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 19T190214.145

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

by Hemanth Kumar S
October 19, 2026 - 7:03 pm
0

Untitled design 2026 10 19T183758.850

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by ಮಹೇಶ್ ಕುಮಾರ್ ಕೆ. ಎಲ್
October 19, 2026 - 6:43 pm
0

Untitled design 2026 10 19T182632.709

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಅಮೆಜಾನ್, ಫ್ಲಿಪ್‌ಕಾರ್ಟ್‌ಗೂ ಬಂತು ‘ಯೆಜ್ಡಿ ಟ್ರಿನಿಟಿ’; ಬುಕ್‌ ಮಾಡುವುದು ಹೇಗೆ?

by ಶಾಲಿನಿ ಕೆ. ಡಿ
October 19, 2026 - 6:27 pm
0

Untitled design 2026 10 19T181030.758

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

by ಶಾಲಿನಿ ಕೆ. ಡಿ
October 19, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 19T190214.145
    ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌
    October 19, 2026 | 0
  • ನವರಾತ್ರಿ 9ನೇ ದಿನ (9)
    ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
  • ನವರಾತ್ರಿ 9ನೇ ದಿನ (3)
    ಬೆಂಗಳೂರಿನಲ್ಲಿ ವಕೀಲನ ತಲೆಗೆ ಗುಂಡಿಟ್ಟು ಬರ್ಬರ ಹ*ತ್ಯೆ
    October 19, 2026 | 0
  • Untitled design (92)
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ; ತಪ್ಪಿತಸ್ಥರನ್ನು ಬಿಡಲ್ಲ ಎಂದ ಡಿಸಿಎಂ ಶಿಂಧೆ, ಫೋಟೊ ವೈರಲ್!
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version