• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹ*ತ್ಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 30, 2026 - 5:52 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 01 30T174556.779

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ‘ಕಾನ್ಫಿಡೆಂಟ್ ಗ್ರೂಪ್’ (Confident Group) ಮುಖ್ಯಸ್ಥ ಸಿ.ಜೆ. ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ಅವರ ಐಷಾರಾಮಿ ನಿವಾಸದಲ್ಲೇ ಈ ಘೋರ ದುರಂತ ಸಂಭವಿಸಿದೆ.

ಘಟನೆಯ ಹಿನ್ನೆಲೆ: 

ನಗರದ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ತಮ್ಮ ಬಂಗಲೆಯಲ್ಲಿ ಸಿ.ಜೆ. ರಾಯ್ ಅವರು ಇಂದು ಇದ್ದಕ್ಕಿದ್ದಂತೆ ತಮ್ಮ ಪಿಸ್ತೂಲ್‌ನಿಂದ ಶೂಟ್ ಮಾಡಿಕೊಂಡಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ADVERTISEMENT
ADVERTISEMENT

ಕಳೆದ ಕೆಲವು ಸಮಯದಿಂದ ಕಾನ್ಫಿಡೆಂಟ್ ಗ್ರೂಪ್ ಮತ್ತು ಸಿ.ಜೆ. ರಾಯ್ ಅವರ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ನಿರಂತರವಾಗಿ ಕಣ್ಣಿಟ್ಟಿದ್ದರು. ಕಳೆದ ಕೆಲವು ದಿನಗಳಲ್ಲಿ ಅವರ ಕಚೇರಿ ಹಾಗೂ ಮನೆಗಳ ಮೇಲೆ ಪದೇ ಪದೇ ಐಟಿ ದಾಳಿಗಳು ನಡೆದಿದ್ದವು. ಅಚ್ಚರಿಯ ಸಂಗತಿಯೆಂದರೆ, ಇಂದೂ ಕೂಡ ಐಟಿ ಅಧಿಕಾರಿಗಳು ಅವರ ಮನೆಗೆ ಪರಿಶೀಲನೆಗಾಗಿ ಆಗಮಿಸಿದ್ದರು.

ಅಧಿಕಾರಿಗಳು ಮನೆಯಲ್ಲಿದ್ದಾಗಲೇ ಅಥವಾ ದಾಳಿಯ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಐಟಿ ಅಧಿಕಾರಿಗಳ ನಿರಂತರ ವಿಚಾರಣೆ ಮತ್ತು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಭೀತಿಯಿಂದ ರಾಯ್ ಅವರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಪೊಲೀಸ್ ತನಿಖೆ ಚುರುಕು

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಶೋಕ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಪಿಸ್ತೂಲ್ ವಶಕ್ಕೆ ಪಡೆಯಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರಾಯ್ ಅವರು ಮರಣಪತ್ರ (Death Note) ಏನಾದರೂ ಬರೆದಿಟ್ಟಿದ್ದಾರೆಯೇ ? ಅಥವಾ ಈ ಆತ್ಮಹತ್ಯೆಯ ಹಿಂದೆ ಬೇರೆ ಯಾವುದಾದರೂ ಒತ್ತಡಗಳಿವೆಯೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬೆಂಗಳೂರು ಮತ್ತು ಕೇರಳದಲ್ಲಿ ಬೃಹತ್ ರಿಯಲ್ ಎಸ್ಟೇಟ್ ಸಾಮ್ರಾಜ್ಯವನ್ನು ಹೊಂದಿದ್ದ ಸಿ.ಜೆ. ರಾಯ್, ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಅಪಾರ ಬೆಂಬಲ ನೀಡುತ್ತಿದ್ದರು. ಇವರ ಸಾವಿಗೆ ನಿಖರ ಕಾರಣವೇನು ಎಂಬುದನ್ನ ತಬಿಖೆ ಬಳಿಕ ತಿಳಿಯಬೇಕಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version