• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅನೈತಿಕ‌ ಸಂಬಂಧ ಹಿನ್ನೆಲೆ ವ್ಯಕ್ತಿಯ ಕೊಲೆ: ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2026 - 11:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ರಾಮಚಂದ್ರರೆಡ್ಡಿ

RelatedPosts

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌

ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 25: ಅನೈತಿಕ ಸಂಬಂಧದ ಹಿನ್ನೆಲೆ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಈರುಳ್ಳಿ ವ್ಯಾಪಾರಿಯಾಗಿದ್ದ 45 ವರ್ಷದ ರಾಮಚಂದ್ರ ರೆಡ್ಡಿ ಮೃತಪಟ್ಟ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಆರೋಪಿಯಾಗಿರುವ ಹರೀಶ್ (43)ನನ್ನು ಪೊಲೀಸರು ಬಂಧಿಸಿದ್ದಾರೆ.

ರಾಮಚಂದ್ರ ರೆಡ್ಡಿ ತಮಿಳುನಾಡಿನಿಂದ ಬೆಂಗಳೂರಿಗೆ ವ್ಯಾಪಾರ ಉದ್ದೇಶಕ್ಕಾಗಿ ಆಗಾಗ್ಗೆ ಬರುತ್ತಿದ್ದರು. ಈ ವೇಳೆ ಅವರಿಗೆ ಮಂಜುಳಾ ಎಂಬ ಮಹಿಳೆಯ ಪರಿಚಯವಾಗಿದ್ದು, ಆ ಪರಿಚಯ ಕ್ರಮೇಣ ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಬೆಂಗಳೂರಿಗೆ ಬಂದಾಗಲೆಲ್ಲಾ ರಾಮಚಂದ್ರ ರೆಡ್ಡಿ ಮಂಜುಳಾ ಅವರ ಮನೆಗೆ ಭೇಟಿ ನೀಡುತ್ತಿದ್ದು, ಕೆಲವೊಮ್ಮೆ ಅಲ್ಲೇ ಉಳಿದುಕೊಳ್ಳುತ್ತಿದ್ದ ಎನ್ನಲಾಗಿದೆ.

ಇದರ ನಡುವೆ ಮಂಜುಳಾ ಅವರ ಜೀವನಕ್ಕೆ ಹರೀಶ್ ಎಂಬ ವ್ಯಕ್ತಿ ಪ್ರವೇಶಿಸಿದ್ದಾನೆ. ಇವರಿಬ್ಬರ ನಡುವೆ ಪ್ರೇಮ ಸಂಬಂಧ ಬೆಳೆದಿದ್ದು, ಮಂಜುಳಾ ಮತ್ತು ರಾಮಚಂದ್ರ ರೆಡ್ಡಿ ನಡುವಿನ ಸಂಬಂಧದ ವಿಚಾರ ಹರೀಶ್‌ಗೆ ತಿಳಿದುಬಂದಿತ್ತು. ಇದರಿಂದ ಹರೀಶ್ ತೀವ್ರ ಆಕ್ರೋಶಗೊಂಡಿದ್ದು, ಈ ಸಂಬಂಧಕ್ಕೆ ಅಂತ್ಯಹಾಕಬೇಕೆಂಬ ನಿರ್ಧಾರಕ್ಕೆ ಬಂದಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ದಿನವಾದ ಏಪ್ರಿಲ್ 25ರಂದು ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ರಾಮಚಂದ್ರ ರೆಡ್ಡಿ ಮದ್ಯಪಾನ ಮಾಡಿಕೊಂಡು ಮಂಜುಳಾ ಅವರ ಮನೆಗೆ ತೆರಳಿದ್ದರು. ನಂತರ ಸಮೀಪದಲ್ಲಿರುವ ಪಟ್ಟಲಮ್ಮ ದೇವಸ್ಥಾನದ ಬಳಿ ಮಲಗಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಹರೀಶ್, ರಾಮಚಂದ್ರ ರೆಡ್ಡಿಯ ಮೇಲೆ ದಾಳಿ ನಡೆಸಿದ್ದಾನೆ.

ಹರೀಶ್ ಕಲ್ಲು ಹಾಗೂ ಇಟ್ಟಿಗೆಯಿಂದ ರಾಮಚಂದ್ರ ರೆಡ್ಡಿಯ ತಲೆಗೆ ಬಲವಾಗಿ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ದಾಳಿಯಿಂದ ರಾಮಚಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಕಾಡುಗೋಡಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಶೀಘ್ರವೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಬಂಧ ರಾಮಚಂದ್ರ ರೆಡ್ಡಿಯ ಪತ್ನಿ ಶೈಲಾ ಅವರು ದೂರು ದಾಖಲಿಸಿದ್ದು, ತಮ್ಮ ಪತಿಯ ಹತ್ಯೆಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಆರೋಪಿಯಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖರ್ಗೆ (8)

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

by ಶಾಲಿನಿ ಕೆ. ಡಿ
August 15, 2026 - 6:35 pm
0

ಖರ್ಗೆ (7)

ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ

by ಶಾಲಿನಿ ಕೆ. ಡಿ
August 15, 2026 - 6:13 pm
0

ಖರ್ಗೆ (6)

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

by ಶಾಲಿನಿ ಕೆ. ಡಿ
August 15, 2026 - 5:55 pm
0

ಖರ್ಗೆ (5)

ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್

by ಶಾಲಿನಿ ಕೆ. ಡಿ
August 15, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಗೆ (7)
    ನದಿಗೆ ಬಿದ್ದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ದಂಪತಿ
    August 15, 2026 | 0
  • ಖರ್ಗೆ (5)
    ಸ್ವಾತಂತ್ರ್ಯೋತ್ಸವದಂದು ‘ವಂದೇ ಮಾತರಂ’ ಹಾಡಿಗೆ ಸೋನಿಯಾ ಗಾಂಧಿ ಆಕ್ಷೇಪ? ವಿಡಿಯೋ ವೈರಲ್
    August 15, 2026 | 0
  • ಖರ್ಗೆ (2)
    ದೇಶದ ಭವಿಷ್ಯ ಯುವಜನರ ಕೈಯಲ್ಲಿದೆ: ಜೆನ್‌ ಝೀ ಗಳಿಗೆ ಬೆಂಬಲ ಸೂಚಿಸಿದ ವಿಜಯ್‌
    August 15, 2026 | 0
  • ಖರ್ಗೆ (1)
    ವಿಧಾನಸೌಧದ ಮುಂದೆ ಇಂದು ‘ಫ್ರೀಡಂ ಹಬ್ಬ’: ಖ್ಯಾತ ಗಾಯಕರ ಸಂಗೀತ ರಸದೌತಣ!
    August 15, 2026 | 0
  • ಖರ್ಗೆ
    ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version