• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಬಾರದು: ಡಿಸಿಗಳಿಗೆ ಸಿಎಂ ಸೂಚನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2025 - 8:38 pm
in Flash News, ಕರ್ನಾಟಕ
0 0
0
Untitled design 2025 05 05t203656.994

ಬೆಂಗಳೂರು, ಮೇ 5: ಶುದ್ದ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಎಂದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟ ಸೂಚನೆ ನೀಡಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು.

RelatedPosts

ಮಾಂಸ ಪ್ರಿಯರಿಗೆ ಶಾಕ್: ಸೆ.4ರಂದು ಚಿಕನ್, ಮಟನ್ ಮಾರಾಟಕ್ಕೆ ಬ್ರೇಕ್

ಬಿಎಂಟಿಸಿ ಬಸ್‌ಗಳ ನಿರ್ವಹಣೆಗೆ ಸ್ಪೇರ್ ಪಾರ್ಟ್ಸ್ ಕೊರತೆ: ಪ್ರಯಾಣಿಕರಲ್ಲಿ ಆತಂಕ

ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ಇಂದಿನಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

ADVERTISEMENT
ADVERTISEMENT

ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ರ್ಸ್ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. ಅಗತ್ಯಬಿದ್ದರೆ ಮಾತ್ರ ಬೋರ್ವೆಲ್ಗಳನ್ನು ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್ವೆಲ್ ಕೊರೆದು ವೆಚ್ಚ ಮಾಡಬಾರದು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ವಾಡಿಕೆಗಿಂತ ಶೇಕಡಾ 55ರಷ್ಟು ಮಾನ್ಸೂನ್ ಪೂರ್ವ ಹೆಚ್ಚು ಮಳೆಯಾಗಿದೆ. ವಾಡಿಕೆಗಿಂತ ಯಾವುದೇ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ದಾಖಲಾಗಿಲ್ಲ. 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ.

ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾನ್ಸೂನ್ ವಿಳಂಬವಾದರೆ 6319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3ಸಾವಿರ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದ್ದು, 480 ಬೋರ್‌ವೆಲ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಣೆ ಕೊಟ್ಟರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

WhatsApp Image 2026 09 03 at 7.17.24 AM

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
  • Untitled design 2026 09 02T210325.400
    ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version