• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

CCB ಪೊಲೀಸರ ಭರ್ಜರಿ ಕಾರ್ಯಾಚರಣೆ: ಸ್ನಾಕ್ಸ್ ಬಾಕ್ಸ್‌ನಲ್ಲಿದ್ದ 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 26, 2026 - 2:04 pm
in Flash News, ಕರ್ನಾಟಕ, ಬೆಂ. ನಗರ
0 0
0
ನಿಶ್ಚಿತಾರ್ಥ (20)

ಬೆಂಗಳೂರು, ಮೇ 26:  ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿದೇಶಿ ಮೂಲದ ಮಾದಕ ವಸ್ತುಗಳ ಜಾಲವನ್ನು ಸಿಸಿಬಿ (CCB) ಪೊಲೀಸರು ಮತ್ತೊಮ್ಮೆ ಯಶಸ್ವಿಯಾಗಿ ಭೇದಿಸಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ವಿದೇಶಿ ಅಂಚೆ ಕಚೇರಿ (Foreign Post Office) ಗೆ ಅಮೆರಿಕ ಮತ್ತು ಥಾಯ್ಲೆಂಡ್‌ನಿಂದ ಸ್ನಾಕ್ಸ್ ಬಾಕ್ಸ್ (Snacks Box) ಮೂಲಕ ಬಂದಿದ್ದ ₹3 ಕೋಟಿ ಮೌಲ್ಯದ 3.312 ಕೆಜಿ ಹೈಡ್ರೋ ಗಾಂಜಾವನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಂಚೆ ಇಲಾಖೆ ಸಿಬ್ಬಂದಿಯ ಅನುಮಾನದ ಹಿನ್ನೆಲೆ ನಡೆದ ಈ ಕಾರ್ಯಾಚರಣೆಯಲ್ಲಿ ಶ್ವಾನ ದಳದ ನೆರವನ್ನೂ ಪಡೆಯಲಾಗಿತ್ತು.

ಚಾಮರಾಜಪೇಟೆಯಲ್ಲಿರುವ ವಿದೇಶಿ ಅಂಚೆ ಕಚೇರಿಗೆ ಬಂದಿದ್ದ ಅನುಮಾನಾಸ್ಪದ ಪಾರ್ಸೆಲ್‌ಗಳ ಬಗ್ಗೆ ಸಿಬ್ಬಂದಿಗೆ ಅನುಮಾನ ಮೂಡಿದ್ದು, ತಕ್ಷಣವೇ ಅವರು ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧಾರದಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಶ್ವಾನದಳದ ನೆರವಿನಿಂದ ಪರಿಶೀಲನೆ ನಡೆಸಿದ್ದು, ಕೊನೆಗೆ ಪಾರ್ಸೆಲ್ ಒಳಗಿನ ರಹಸ್ಯ ಬಯಲಾಗಿದೆ.

RelatedPosts

ವಿಚ್ಛೇದಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕೈಕೊಟ್ಟ ಯುವಕ

ಇಂದು ರಾಜ್ಯದೆಲ್ಲೆಡೆ KAS ಪೂರ್ವಭಾವಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳಲ್ಲಿ ಹೈ ಅಲರ್ಟ್

ರಾಜ್ಯಾದ್ಯಂತ ಮೋಡ ಕವಿದ ವಾತಾವರಣ, ಇಂದು ಚಳಿ ಹೆಚ್ಚಳ

ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ: ಕಾಂಗ್ರೆಸ್‌ಗೆ ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್‌ಡಿಕೆ

ADVERTISEMENT
ADVERTISEMENT

ಪಾರ್ಸೆಲ್ ತೆರೆದು ಪರಿಶೀಲಿಸಿದಾಗ, ಸಾಮಾನ್ಯ ತಿಂಡಿ ಪ್ಯಾಕಿಂಗ್ ಬಾಕ್ಸ್‌ನೊಳಗೆ ಅಡಗಿಸಿದ್ದ ದೊಡ್ಡ ಪ್ರಮಾಣದ ಹೈಡ್ರೋ ಗಾಂಜಾ ಪತ್ತೆಯಾಗಿದೆ. ವಿದೇಶದಿಂದ ಬಂದ ಸಾಮಾನ್ಯ ಸರಕುಗಳಂತೆ ತೋರಿಸಲು ಈ ಮಾದಕ ವಸ್ತುವನ್ನು ಅತ್ಯಂತ ಚಾಣಾಕ್ಷತನದಿಂದ ಪ್ಯಾಕ್ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಯುರೋಪ್, ಅಮೆರಿಕ ಮತ್ತು ದಕ್ಷಿಣ ಏಷ್ಯಾದ ಕೆಲವು ದೇಶಗಳಿಂದ ಹೈಟೆಕ್ ಮಾದಕ ವಸ್ತುಗಳನ್ನು ಕಳುಹಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಕೂಡ ಸಿಸಿಬಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿಯಾಗಿ ನಡೆಸಿದ ದಾಳಿಗಳಲ್ಲಿ ನೆದರ್‌ಲ್ಯಾಂಡ್ಸ್, ಯುಎಸ್ ಮತ್ತು ಯುಕೆ ಮೂಲದ ಲಕ್ಷಾಂತರ ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದರು. ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ಗುರಿಯಾಗಿಸಿ ಸಾಗಿಸಲಾಗುತ್ತಿದ್ದ ಎಂಡಿಎಂಎ ಕ್ರಿಸ್ಟಲ್ ಹಾಗೂ ಹೈಡ್ರೋ ಗಾಂಜಾ ಜಾಲಗಳನ್ನು ಸಹ ಭೇದಿಸಲಾಗಿತ್ತು.

ಈ ಕಾರ್ಯಾಚರಣೆಯಲ್ಲಿ ಸಿಕ್ಕಿರುವ ಪಾರ್ಸೆಲ್‌ಗಳ ಬಗ್ಗೆ ತನಿಖೆ ಮುಂದುವರೆದಿದ್ದು, ಇದು ಯಾರ ಹೆಸರಿಗೆ ಬುಕ್ ಆಗಿತ್ತು ಮತ್ತು ಬೆಂಗಳೂರಿನಲ್ಲಿ ಇದರ ಅಂತಿಮ ಸ್ವೀಕರಿಸುವವರು ಯಾರು ಎಂಬುದರ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಆಫೀಸ್ ಸಿಬ್ಬಂದಿಯ ತ್ವರಿತ ಪ್ರತಿಕ್ರಿಯೆ ಹಾಗೂ ಸಿಸಿಬಿ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಈ ದೊಡ್ಡ ಪ್ರಮಾಣದ ಮಾದಕ ವಸ್ತು ಜಪ್ತಿ ಸಾಧ್ಯವಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಶ್ವಾನದಳದ ಸಹಾಯದಿಂದ ನಡೆಸಿದ ಪರಿಶೀಲನೆ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಕೂಡ ತಿಳಿದುಬಂದಿದೆ.

ಸದ್ಯ ಈ ಪ್ರಕರಣ ಸಂಬಂಧ ಇನ್ನಷ್ಟು ಶಂಕಿತರನ್ನು ಪತ್ತೆಹಚ್ಚಲು ಹಾಗೂ ಸಂಪೂರ್ಣ ಜಾಲವನ್ನು ಬಯಲು ಮಾಡಲು ತನಿಖೆ ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಿಚ್ಛೇದಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕೈಕೊಟ್ಟ ಯುವಕ

ವಿಚ್ಛೇದಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕೈಕೊಟ್ಟ ಯುವಕ

by ಶಾಲಿನಿ ಕೆ. ಡಿ
November 15, 2026 - 1:13 pm
0

Untitled Design 2026 11 15T124548.369

ವಾಹನ ಸವಾರರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾದ ಸಿಎನ್‌ಜಿ ಬೆಲೆ

by ಶಾಲಿನಿ ಕೆ. ಡಿ
November 15, 2026 - 12:47 pm
0

Untitled Design 2026 11 15T120821.897

ಆಹಾರ ಸೇವಿಸಿಯೂ ದೇಹದಲ್ಲಿ ಗ್ಲೂಕೋಸ್ ನಿಯಂತ್ರಣ: ಇದಕ್ಕಾಗಿ ಬಂದಿದೆ ವಿಶಿಷ್ಟ ‘ಶಿಫ್ಟ್‌ಲೈಫ್ ಆ್ಯಂಟಿ-ಸ್ಪೈಕ್ ಡೈಲಿ’

by ಶಾಲಿನಿ ಕೆ. ಡಿ
November 15, 2026 - 12:19 pm
0

Untitled Design (99)

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್; ನಟಿ ಕಂಗನಾ ವಿರುದ್ಧ ರಮ್ಯಾ ಕಿಡಿ

by ಶಾಲಿನಿ ಕೆ. ಡಿ
November 15, 2026 - 12:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version