• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಾಳಿ ಆಂಜನೇಯಸ್ವಾಮಿ ದೇಗುಲ ವಿವಾದ: ಮಧ್ಯಂತರ ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 15, 2025 - 7:55 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 15t195258.761

RelatedPosts

ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC

ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ರಾಜ್ಯದಲ್ಲಿ LPG ಗ್ಯಾಸ್ ಸಿಲಿಂಡರ್ ಕೊರತೆ: ಹೋಟೆಲ್ ಮುಚ್ಚಲು ನಿರ್ಧರಿಸಿದ ಮಾಲೀಕರು

ADVERTISEMENT
ADVERTISEMENT

ಬೆಂಗಳೂರು: ಮೈಸೂರು ರಸ್ತೆಯಲ್ಲಿರುವ ಐತಿಹಾಸಿಕ ಗಾಳಿ ಆಂಜನೇಯಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯು ತನ್ನ ಸುಪರ್ದಿಗೆ ತೆಗೆದುಕೊಂಡಿರುವ ಕ್ರಮವನ್ನು ಪ್ರಶ್ನಿಸಿ ದೇವಸ್ಥಾನದ ಟ್ರಸ್ಟ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಏಕಸದಸ್ಯ ಪೀಠವು ಈ ಅರ್ಜಿಯ ಬಗ್ಗೆ ಜುಲೈ 16ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

ಈ ಪ್ರಕರಣದ ತುರ್ತು ವಿಚಾರಣೆಗೆ ಕೋರಿ ಟ್ರಸ್ಟ್ ಜುಲೈ 14ರಂದು ಅರ್ಜಿಯನ್ನು ಸಲ್ಲಿಸಿತ್ತು. ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನಕುಮಾರ್ ಅವರು, ಮುಜರಾಯಿ ಇಲಾಖೆಯು ತರಾತುರಿಯಲ್ಲಿ ದೇವಸ್ಥಾನವನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ ಎಂದು ವಾದಿಸಿದರು. “ಎರಡನೇ ಶನಿವಾರದ ರಜೆ ದಿನದಂದು ಈ ಕ್ರಮ ಕೈಗೊಳ್ಳಲಾಗಿದೆ. ಇದು ಕಾನೂನುಬಾಹಿರವಾಗಿದ್ದು, ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು” ಎಂದು ಕೋರ್ಟ್‌ಗೆ ಮನವಿ ಮಾಡಿದರು.

ಇದಕ್ಕೆ ಪ್ರತಿವಾದವಾಗಿ, ಹೆಚ್ಚುವರಿ ಅಡ್ವಕೇಟ್ ಜನರಲ್ ಎನ್ ದೇವದಾಸ್ ಅವರು, ದೇವಸ್ಥಾನದ ಟ್ರಸ್ಟ್‌ನಲ್ಲಿ ಆರ್ಥಿಕ ಅಕ್ರಮಗಳು ನಡೆದಿರುವ ಬಗ್ಗೆ ಹಲವು ದೂರುಗಳು ಬಂದಿವೆ ಎಂದು ತಿಳಿಸಿದರು. “ದೇವಾಲಯದ ಹುಂಡಿ ಹಣ ಎಣಿಕೆ ವೇಳೆ ಕಳವು ಮಾಡಿದ ದೃಶ್ಯಗಳು CCTV ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ದೃಶ್ಯಗಳು ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಇದರಿಂದ ಟ್ರಸ್ಟ್‌ನ ಪಾರದರ್ಶಕತೆಯ ಕೊರತೆ ಸ್ಪಷ್ಟವಾಗಿದೆ” ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಎರಡೂ ಕಡೆಯ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮಧ್ಯಂತರ ಆದೇಶವನ್ನು ಜುಲೈ 16ಕ್ಕೆ ಕಾಯ್ದಿರಿಸಿದೆ.

ವಿವಾದದ ಹಿನ್ನೆಲೆ

ಗಾಳಿ ಆಂಜನೇಯ ದೇವಸ್ಥಾನವು ಬೆಂಗಳೂರಿನ ಐತಿಹಾಸಿಕ ದೇಗುಲಗಳಲ್ಲಿ ಒಂದಾಗಿದ್ದು, ಇದರ ನಿರ್ವಹಣೆಯಲ್ಲಿ ಟ್ರಸ್ಟ್ ಪಾರದರ್ಶಕತೆ ಕಾಪಾಡಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ವೇಳೆ ಕೆಲವರು ಕಳವು ಮಾಡಿದ್ದ ದೃಶ್ಯ CCTVಯಲ್ಲಿ ಸೆರೆಯಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಟೀಕೆಗೆ ಗುರಿಯಾಗಿತ್ತು. ದೇವಾಲಯದ ಸಿಬ್ಬಂದಿಗಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪವೂ ಎದ್ದಿತ್ತು.

ಈ ಆರೋಪಗಳ ಹಿನ್ನೆಲೆಯಲ್ಲಿ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅಡಿಯಲ್ಲಿ ದೇವಸ್ಥಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು 2024ರ ಅಕ್ಟೋಬರ್ 1ರಂದು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಕೋರಿದ್ದರು.

ಅದರಂತೆ, ಹೆಚ್ಚುವರಿ ಜಿಲ್ಲಾಧಿಕಾರಿ ಮತ್ತು ಉಪ ಆಯುಕ್ತರು 2025ರ ಏಪ್ರಿಲ್ 25ರಂದು ಈ ದೇವಸ್ಥಾನವನ್ನು ಅಧಿಸೂಚಿತ ಸಂಸ್ಥೆಯೆಂದು ಘೋಷಿಸಿ, ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ ವಿಚಾರಣೆಯನ್ನು ಅಪರ ಜಿಲ್ಲಾಧಿಕಾರಿಗಳ ಕೋರ್ಟ್‌ನಲ್ಲಿ ನಡೆಸಿದ್ದರು. ಈ ವಿಚಾರಣೆಯ ವರದಿಯನ್ನು ಧಾರ್ಮಿಕ ದತ್ತಿ ಇಲಾಖೆಗೆ ಸಲ್ಲಿಸಲಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T191720.352

ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC

by ಶಾಲಿನಿ ಕೆ. ಡಿ
March 10, 2026 - 7:20 pm
0

Untitled design 2026 03 10T185932.847

ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ

by ಶಾಲಿನಿ ಕೆ. ಡಿ
March 10, 2026 - 7:02 pm
0

Untitled design 2026 03 10T184151.941

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

by ಶಾಲಿನಿ ಕೆ. ಡಿ
March 10, 2026 - 6:45 pm
0

Untitled design 2026 03 10T182533.032

ಆ್ಯಕ್ಟಿಂಗ್ ಬಿಟ್ಟು ಊಬರ್ ಡ್ರೈವರ್ ಆಗ್ತಾರಂತೆ ಫಹಾದ್ ಫಾಸಿಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T191720.352
    ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC
    March 10, 2026 | 0
  • Untitled design 2026 03 10T185932.847
    ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ
    March 10, 2026 | 0
  • Untitled design 2026 03 10T184151.941
    ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    March 10, 2026 | 0
  • Untitled design 2026 03 10T175455.710
    ರಾಜ್ಯದಲ್ಲಿ LPG ಗ್ಯಾಸ್ ಸಿಲಿಂಡರ್ ಕೊರತೆ: ಹೋಟೆಲ್ ಮುಚ್ಚಲು ನಿರ್ಧರಿಸಿದ ಮಾಲೀಕರು
    March 10, 2026 | 0
  • Untitled design 2026 03 10T165403.580
    ಬೆಂಗಳೂರಿನ ಪಿಜಿಗಳಿಗೂ ತಪ್ಪಿದ ಯುದ್ಧದ ಎಫೆಕ್ಟ್: ಊಟದ ಮೆನು ಚೇಂಜ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version