• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2026 - 8:09 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಬೆಂಗಳೂರಲ್ಲಿ (2)

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಗೆ ನಗರದ ಹಲವು ಭಾಗಗಳಲ್ಲಿ ಅವಾಂತರಗಳು ಸಂಭವಿಸಿವೆ. ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿದ ಪರಿಣಾಮ ರಸ್ತೆಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇದೇ ವೇಳೆ ಪೀಣ್ಯ-ದಾಸರಹಳ್ಳಿ ಸಮೀಪದ ಭಾರತೀ ಚಿತ್ರಮಂದಿರದಲ್ಲಿ ಮಳೆಯಿಂದಾಗಿ ಅವಘಡ ಸಂಭವಿಸಿದ್ದು, ಸಿನಿಮಾ ವೀಕ್ಷಿಸುತ್ತಿದ್ದ ಪ್ರೇಕ್ಷಕನೊಬ್ಬ ಗಾಯಗೊಂಡಿದ್ದಾರೆ.

ಸಿನಿಮಾ ನೋಡುತ್ತಿದ್ದಾಗಲೇ ಮೇಲ್ಛಾವಣಿ ಕುಸಿತ

ಪೀಣ್ಯ-ದಾಸರಹಳ್ಳಿ ಸಮೀಪದ ಭಾರತೀ ಚಿತ್ರಮಂದಿರದಲ್ಲಿ ಪ್ರೇಕ್ಷಕರು ಸಿನಿಮಾ ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಮೇಲ್ಛಾವಣಿಯ ಒಂದು ಭಾಗ ಹಠಾತ್ ಕುಸಿದು ಬಿದ್ದಿದೆ. ಮೇಲ್ಛಾವಣಿಯ ಭಾಗ ಪ್ರೇಕ್ಷಕನ ಮೇಲೆ ಬಿದ್ದ ಪರಿಣಾಮ ಅವರ ತಲೆಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.

RelatedPosts

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

ADVERTISEMENT
ADVERTISEMENT

ಅವಘಡ ಸಂಭವಿಸುತ್ತಿದ್ದಂತೆ ಚಿತ್ರಮಂದಿರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ತಕ್ಷಣ ಎಚ್ಚೆತ್ತುಕೊಂಡ ಥಿಯೇಟರ್ ಸಿಬ್ಬಂದಿ ಸಿನಿಮಾ ಪ್ರದರ್ಶನವನ್ನು ಅರ್ಧಕ್ಕೆ ಸ್ಥಗಿತಗೊಳಿಸಿದ್ದಾರೆ. ಗಾಯಗೊಂಡ ಪ್ರೇಕ್ಷಕನನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಇತ್ತ ನಗರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಬಳಗೆರೆ ರಸ್ತೆಗೆ ಸಂಪರ್ಕ ಕಲ್ಪಿಸುವ ಜಂಕ್ಷನ್ ಬಳಿ ಭಾರೀ ಪ್ರಮಾಣದಲ್ಲಿ ಮಳೆ ನೀರು ನಿಂತು ಮಿನಿ ಕೆರೆಯಂತಾಗಿದೆ. ನೀರು ರಸ್ತೆಯಲ್ಲಿ ನಿಂತ ಪರಿಣಾಮ ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ವೈಟ್‌ಫೀಲ್ಡ್‌ನ ವಿಬ್‌ಗಯಾರ್ ರಸ್ತೆಯಲ್ಲೂ ಮಳೆ ನೀರು ಅಪಾರ ಪ್ರಮಾಣದಲ್ಲಿ ನಿಂತಿದೆ. ರಸ್ತೆ ಸಂಪೂರ್ಣವಾಗಿ ಜಲಾವೃತಗೊಂಡ ಪರಿಣಾಮ ಕೆಲವು ವಾಹನಗಳು ನೀರಿನಲ್ಲಿ ಸಿಲುಕಿ ಕೆಟ್ಟು ರಸ್ತೆಯಲ್ಲೇ ನಿಲ್ಲುವಂತಾಗಿದೆ. ಇದರಿಂದ ವಾಹನ ಸವಾರರು ಸಾಕಷ್ಟು ಸಮಸ್ಯೆ ಎದುರಿಸಿದ್ದಾರೆ.

ಸಹಕಾರ ನಗರದಲ್ಲೂ ಜಲಾವೃತ

ಸಹಕಾರ ನಗರದಲ್ಲಿಯೂ ಮಳೆ ನೀರು ರಸ್ತೆಯಲ್ಲಿ ನಿಂತಿದ್ದು, ಸ್ಥಳೀಯರಿಗೆ ತೊಂದರೆ ಉಂಟಾಗಿದೆ. ಚರಂಡಿ ಅಥವಾ ಮೋರಿ ಬ್ಲಾಕ್ ಆಗಿರುವ ಪರಿಣಾಮ ಮಳೆ ನೀರು ಸರಾಗವಾಗಿ ಹರಿದು ಹೋಗದೆ ರಸ್ತೆಯಲ್ಲೇ ನಿಂತಿದೆ.

ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಕಿರಿಕಿರಿ

ಭಾರೀ ಮಳೆಯ ಪರಿಣಾಮ ಏರ್‌ಪೋರ್ಟ್ ರಸ್ತೆ, ಹೆಬ್ಬಾಳ, ರಾಜಾಜಿನಗರ, ಮೆಜೆಸ್ಟಿಕ್, ವಿಜಯನಗರ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ವಾಹನ ಸಂಚಾರದ ಮೇಲೆ ಪರಿಣಾಮ ಬೀರಿದೆ. ಕೆಲವೆಡೆ ವಾಹನಗಳ ವೇಗ ತಗ್ಗಿದ್ದು, ಮತ್ತಷ್ಟು ಕಡೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ವಾಹನ ಸವಾರರಿಗೆ ಸಂಚಾರ ಪೊಲೀಸರ ಎಚ್ಚರಿಕೆ

ಬೆಂಗಳೂರಿನಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಸಂಚಾರ ಪೊಲೀಸರು ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ. ಮಳೆ ನೀರು ನಿಂತಿರುವ ಪ್ರದೇಶಗಳಲ್ಲಿ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸೂಚಿಸಲಾಗಿದ್ದು, ತೀವ್ರ ಮಳೆಯ ಸಂದರ್ಭದಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸಲಹೆ ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 01T183726.268

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

by ಶಾಲಿನಿ ಕೆ. ಡಿ
October 1, 2026 - 6:38 pm
0

Your paragraph text 2026 10 01T181922.337

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

by ಶಾಲಿನಿ ಕೆ. ಡಿ
October 1, 2026 - 6:20 pm
0

Your paragraph text 2026 10 01T174902.283

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

by ಶಾಲಿನಿ ಕೆ. ಡಿ
October 1, 2026 - 5:51 pm
0

Your paragraph text 2026 10 01T173519.358

ಏಷ್ಯನ್ ಗೇಮ್ಸ್ ಹಾಕಿ: ಪಾಕ್‌‌ ವಿರುದ್ಧ ಭಾರತಕ್ಕೆ ರೋಚಕ ಗೆಲುವು; ಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ

by ಶಾಲಿನಿ ಕೆ. ಡಿ
October 1, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version