• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗೆ ಮತ್ತೆ ಮಳೆ ಎಂಟ್ರಿ: ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ವರುಣನ ಸಿಂಚನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 5, 2026 - 5:41 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 05T173812.915

RelatedPosts

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ

ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು

ಬೆಂಗಳೂರು, ಮೇ 5: ನಗರದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಮಧ್ಯಾಹ್ನದಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಸಂಜೆ ವೇಳೆಗೆ ನಗರದ ಹಲವಾರು ಭಾಗಗಳಲ್ಲಿ ಮಳೆ ಸುರಿಯಲು ಆರಂಭವಾಗಿದೆ. ಮೆಜೆಸ್ಟಿಕ್, ಶಿವಾಜಿನಗರ, ಕೆ.ಆರ್. ಮಾರುಕಟ್ಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜಿಟಿ ಜಟಿ ಮಳೆ ಶುರುವಾಗಿದೆ

ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಕೆಲ ಗಂಟೆಗಳ ಕಾಲ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಈಗಾಗಲೇ ಮೋಡಗಳು ಆವರಿಸಿಕೊಂಡಿದ್ದು, ರಾತ್ರಿ ವೇಳೆಗೆ ಗುಡುಗು ಸಹಿತ ಮಳೆ ತೀವ್ರತೆ ಹೆಚ್ಚಾಗುವ ನಿರೀಕ್ಷೆಯಿದೆ. ಮೇ 8ರವರೆಗೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ, ಬಿರುಗಾಳಿ ಹಾಗೂ ಗುಡುಗು ಸಂಭವಿಸುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ವಾರ ಸುರಿದ ಭಾರೀ ಮಳೆಯ ಪರಿಣಾಮವಾಗಿ ನಗರದಲ್ಲಿ ಅನಾಹುತಗಳು ಸಂಭವಿಸಿದ್ದವು. ಕೆಲವು ಕಡೆಗಳಲ್ಲಿ ನೀರು ನುಗ್ಗಿ ಮನೆಗಳು ಹಾಗೂ ರಸ್ತೆಗಳು ಜಲಾವೃತಗೊಂಡಿದ್ದವು. ದುರ್ಘಟನೆಗಳಲ್ಲಿ ಸುಮಾರು 10 ಮಂದಿ ಪ್ರಾಣ ಕಳೆದುಕೊಂಡಿದ್ದರು.

ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಲು ಅಧಿಕಾರಿಗಳು ಸೂಚಿಸಿದ್ದಾರೆ. ಮಳೆ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಮನೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ವಾಹನ ಸವಾರರು ನಿಧಾನವಾಗಿ ವಾಹನ ಚಲಾಯಿಸುವುದು, ನೀರು ತುಂಬಿದ ರಸ್ತೆಗಳನ್ನು ತಪ್ಪಿಸುವುದು ಉತ್ತಮ.

ಮಳೆಯ ಪರಿಣಾಮವಾಗಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ಕೆಲಸ ಮುಗಿಸಿ ಮನೆ ಕಡೆ ತೆರಳುತ್ತಿರುವ ಜನರಿಂದ ಕೆಲವು ಪ್ರಮುಖ ಮಾರ್ಗಗಳಲ್ಲಿ ಸಂಚಾರ ದಟ್ಟಣೆ ಕಂಡುಬರುತ್ತಿದೆ. ಬಸ್ ನಿಲ್ದಾಣಗಳು ಹಾಗೂ ಮೆಟ್ರೋ ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

ನಗರದಲ್ಲಿ ಗರಿಷ್ಠ ತಾಪಮಾನವು ಸುಮಾರು 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ಇರುವ ನಿರೀಕ್ಷೆಯಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿಯೂ ಮಳೆ ಬೀಳುತ್ತಿರುವ ಬಗ್ಗೆ ವರದಿಯಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ, ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದರಿಂದ ಮರಗಳು ಉರುಳುವ ಅಥವಾ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 06T184031.184

ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ

by ಶಾಲಿನಿ ಕೆ. ಡಿ
October 6, 2026 - 6:42 pm
0

Untitled design 2026 10 06T182820.280

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

by ಶಾಲಿನಿ ಕೆ. ಡಿ
October 6, 2026 - 6:31 pm
0

Untitled design 2026 10 06T181730.135

ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ

by ಶಾಲಿನಿ ಕೆ. ಡಿ
October 6, 2026 - 6:19 pm
0

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 6, 2026 - 6:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T184031.184
    ರಷ್ಯಾದಲ್ಲಿ ಪ್ಲೇಗ್ ಸೋಂಕಿಗೆ ಮತ್ತೊಂದು ಜೀವ ಬಲಿ
    October 6, 2026 | 0
  • Untitled design 2026 10 06T181730.135
    ರಾಜ್ಯದ ಜನರಿಗೆ ಸರ್ಕಾರದಿಂದ ಮಿಲ್ಕ್ ಶಾಕ್: ಹಾಲಿನ ದರ 8 ರೂ. ಹೆಚ್ಚಳ
    October 6, 2026 | 0
  • Untitled design 2026 10 06T173853.111
    ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಸಾಹುಕಾರ್ ಶಿವಶಂಕರಪ್ಪ, ಮಾಜಿ ಸದಸ್ಯೆ ಗೀತಾ ಬಂಧನ
    October 6, 2026 | 0
  • Untitled design 2026 10 06T162317.126
    ಸೌದಿ ಅರೇಬಿಯಾ ಮೇಲೆ ಮತ್ತೆ ರಣಭೀಕರ ದಾಳಿ ನಡೆಸಿದ ಹೌತಿ ಉಗ್ರರು
    October 6, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version