• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 30, 2026 - 7:11 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
ಬೆಂಗಳೂರಲ್ಲಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆರಾಯನ ಅಬ್ಬರ ಮುಂದುವರಿದಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಏಕಾಏಕಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬುಧವಾರವೂ ನಗರದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಕಂಡುಬಂದಿದೆ.

ಬೆಳಗಿನ ಜಾವ HAL ಸುತ್ತಮುತ್ತ, ಎಂ.ಜಿ. ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಸುರಿದಿದ್ದು, ಸಂಜೆ ವೇಳೆಗೆ ಮತ್ತೊಮ್ಮೆ ಭಾರೀ ಮಳೆ ಆರಂಭವಾಗಿದೆ. ಮಳೆಯಿಂದ ನಗರದ ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ನಿಧಾನಗೊಂಡಿದೆ.

RelatedPosts

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ADVERTISEMENT
ADVERTISEMENT
ಸಂಜೆ ವೇಳೆಗೆ ಮತ್ತೆ ಮಳೆ ಅಬ್ಬರ

ಸುಮಾರು ಸಂಜೆ 4.30ರ ಬಳಿಕ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮಳೆ ಚುರುಕುಗೊಂಡಿದೆ. ಆರಂಭದ 15ರಿಂದ 20 ನಿಮಿಷಗಳ ಅವಧಿಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಯಿತು. ಕೆಲವೆಡೆ ಗುಡುಗು, ಮಿಂಚು ಹಾಗೂ ಗಾಳಿಯೊಂದಿಗೆ ಮಳೆ ಸುರಿದಿದೆ.

ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವು ರಸ್ತೆಗಳು ಕೆರೆಯಂತಾಗಿವೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಾಧ್ಯವಾಗದೆ ರಸ್ತೆ ಬದಿಗಳಲ್ಲಿ ಹಾಗೂ ಅಂಡರ್‌ಪಾಸ್‌ಗಳಲ್ಲಿ ನೀರು ನಿಂತಿರುವ ದೃಶ್ಯಗಳು ಕಂಡುಬಂದಿವೆ.

ಈ ಪ್ರದೇಶಗಳಲ್ಲಿ ಭಾರೀ ಮಳೆ

ನಗರದ ಮೆಜೆಸ್ಟಿಕ್, ಕೆ.ಆರ್. ಮಾರುಕಟ್ಟೆ, ಕಾರ್ಪೊರೇಷನ್ ಸರ್ಕಲ್, ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್, ಸರ್ಜಾಪುರ, ರಿಚ್ಮಂಡ್ ಟೌನ್, ಶಾಂತಿನಗರ, ರಾಜಾಜಿನಗರ, ಮಾರತಹಳ್ಳಿ, ವರ್ತೂರು, ವೈಟ್‌ಫೀಲ್ಡ್, HAL, ಕೆ.ಆರ್. ಪುರಂ, ಎಚ್‌ಎಸ್‌ಆರ್ ಲೇಔಟ್, ಮಲ್ಲೇಶ್ವರಂ, ಯಶವಂತಪುರ ಹಾಗೂ ಯಲಹಂಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಸಹಕಾರನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ರಸ್ತೆಯಲ್ಲೇ ಮಳೆ ನೀರು ನಿಂತಿದೆ. ಕೆಲವು ಕಡೆ ಚರಂಡಿಗಳು ಬ್ಲಾಕ್ ಆಗಿರುವುದರಿಂದ ನೀರು ರಸ್ತೆಗೆ ಹರಿದುಬಂದು ವಾಹನ ಸವಾರರಿಗೆ ತೊಂದರೆ ಉಂಟಾಗಿದೆ.

ಪಣತ್ತೂರು ಅಂಡರ್‌ಪಾಸ್‌ನಲ್ಲಿ ನೀರು

ಪಣತ್ತೂರು ಭಾಗದಲ್ಲೂ ಮಳೆಯಿಂದಾಗಿ ಮತ್ತೆ ಸಮಸ್ಯೆ ಎದುರಾಗಿದೆ. ಪಣತ್ತೂರು ಅಂಡರ್‌ಪಾಸ್‌ನಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ನೀರಿನಲ್ಲಿ ವಾಹನಗಳು ಸಿಲುಕುವ ಹಾಗೂ ಕೆಟ್ಟು ನಿಲ್ಲುವ ಪರಿಸ್ಥಿತಿಯೂ ನಿರ್ಮಾಣವಾಗಿದೆ.

ಪಣತ್ತೂರು ಅಂಡರ್‌ಪಾಸ್‌ನಲ್ಲಿ ಮಳೆ ನೀರು ನಿಲ್ಲುವ ಸಮಸ್ಯೆ ಈ ಭಾಗದ ನಿವಾಸಿಗಳಿಗೆ ಹೊಸದಲ್ಲ. ಮಳೆಯ ಸಂದರ್ಭದಲ್ಲೂ ಇದೇ ಪ್ರದೇಶದಲ್ಲಿ ನೀರು ನಿಂತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಮಳೆ ಹಿನ್ನೆಲೆ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ನಿಧಾನಗೊಂಡಿದೆ. ಹೂಡಿ ಅಂಡರ್‌ಪಾಸ್‌ನಲ್ಲಿ ನೀರು ನಿಂತಿರುವುದರಿಂದ ಅಯ್ಯಪ್ಪನಗರದ ಕಡೆಗೆ ವಾಹನಗಳು ನಿಧಾನವಾಗಿ ಸಾಗುತ್ತಿವೆ. ಜಿಆರ್‌ಟಿ ಜಂಕ್ಷನ್ ಬಳಿ ನೀರು ನಿಂತಿರುವ ಪರಿಣಾಮ ನಗರದ ಕಡೆಯಿಂದ ಹೊಸಕೋಟೆ ಮಾರ್ಗವಾಗಿ ಹಾಗೂ ಭಟ್ಟರಹಳ್ಳಿ ಕಡೆಯಿಂದ ನಗರದ ಕಡೆಗೆ ಸಂಚಾರದ ಮೇಲೆ ಪರಿಣಾಮ ಬೀರಿದೆ. ಮಳೆಯಿಂದಾಗಿ ಬೆಂಗಳೂರಿನ ಐಟಿ ಕಾರಿಡಾರ್‌ನ ಹಲವು ಭಾಗಗಳಲ್ಲೂ ನೀರು ನಿಂತು ಟ್ರಾಫಿಕ್ ಸಮಸ್ಯೆ ಉಂಟಾಗಿದೆ.

ಮುಂದಿನ ದಿನಗಳಲ್ಲೂ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಸೆಪ್ಟೆಂಬರ್ 30ರಂದು ದಕ್ಷಿಣ ಒಳನಾಡು ಕರ್ನಾಟಕಕ್ಕೆ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿಯ ಎಚ್ಚರಿಕೆ ನೀಡಿದ್ದು, ಅಕ್ಟೋಬರ್ 1 ಮತ್ತು 2ರಂದು ಕೂಡ ಭಾರೀ ಮಳೆಯ ಸಾಧ್ಯತೆ ಸೂಚಿಸಿದೆ. ಅಕ್ಟೋಬರ್ 3ರಂದು ಗುಡುಗು-ಮಿಂಚಿನೊಂದಿಗೆ ಮಳೆಯ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

Untitled design 2026 09 30T183132.440

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 6:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ (2)
    ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ
    September 30, 2026 | 0
  • Untitled design 2026 09 30T183132.440
    ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
    September 30, 2026 | 0
  • Untitled design 2026 09 30T173135.664
    ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
    September 30, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version