• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೂರನೆಯದೂ ಹೆಣ್ಣು ಮಗು ಎಂಬ ಕಾರಣಕ್ಕೆ ಪತ್ನಿ, ಮಕ್ಕಳನ್ನು ಬಿಟ್ಟು ಪರಾರಿಯಾದ ಪತಿ

admin by admin
January 4, 2026 - 8:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 04T204334.982

ಬೆಂಗಳೂರು: ಮೂರನೇ ಮಗುವೂ ಹೆಣ್ಣಾಗಿದ್ದಕ್ಕೆ ತನ್ನ ಪತ್ನಿ ಹಾಗೂ ಹಸುಗೂಸು ಸೇರಿದಂತೆ ಮೂವರು ಹೆಣ್ಣು ಮಕ್ಕಳನ್ನು ನಡುಬೀದಿಯಲ್ಲಿ ಬಿಟ್ಟು ಪತಿಯೊಬ್ಬ ಪರಾರಿಯಾಗಿರುವ ಘಟನೆ ಸಿಲಿಕಾನ್‌ ಸಿಟಿಯಲ್ಲಿ ನಡಿದಿದೆ.ಈ ಸಂಬಂಧ ಬೆಂಗಳೂರಿನ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರೀತಿಸಿ ಮದುವೆಯಾಗಿದ್ದ ಹರೀಶ್-ವರಲಕ್ಷ್ಮೀ

ಮೂಲತಃ ರಾಜಸ್ಥಾನದವನಾದ ಹರೀಶ್ ಬೆಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ. ಈತ ಬೆಂಗಳೂರಿನಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ವರಲಕ್ಷ್ಮೀ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಮದುವೆಯ ಆರಂಭದ ದಿನಗಳಲ್ಲಿ ಇವರ ಜೀವನ ಸಾನನ್ಯವಾಗಿತ್ತು. ಮೊದಲ ಇಬ್ಬರು ಮಕ್ಕಳು ಹೆಣ್ಣಾದಾಗಲೂ ಹರೀಶ್ ಅಷ್ಟಾಗಿ ಅಸಮಾಧಾನ ತೋರ್ಪಡಿಸಿರಲಿಲ್ಲ. ಆದರೆ, ಆದರೆ ಮೂರನೆಯದು ಗಂಡು ಮಗುವಾಗಬೇಕು ಎಂಬ ಹಂಬಲ ಆತನಲ್ಲಿತ್ತು.

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT
ಮೂರನೇ ಹೆರಿಗೆ ಬಳಿಕ ಶುರುವಾಯ್ತು ಅಸಲಿ ಬಣ್ಣ

ಮೂರನೇ ಬಾರಿಗೆ ಪತ್ನಿ ಗರ್ಭಿಣಿಯಾದಾಗ ಹರೀಶ್ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದ. ಆದರೆ, ಕಳೆದ ಒಂದೂವರೆ ತಿಂಗಳ ಹಿಂದೆ ವರಲಕ್ಷ್ಮೀ ಮತ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಯಾವಾಗ ಮೂರನೇ ಮಗುವೂ ಹೆಣ್ಣಾಯಿತು ಎಂದು ಗೊತ್ತಾಯಿತೋ, ಅಂದಿನಿಂದ ಹರೀಶ್ ತನ್ನ ಬುದ್ಧಿ ತೋರಿಸಲಾರಂಭಿಸಿದ್ದಾನೆ. ಹಸುಗೂಸಿನ ಮುಖವನ್ನೂ ನೋಡದ ಈತ, ಈಗ ಪತ್ನಿ ಮತ್ತು ಮಕ್ಕಳನ್ನು ತೊರೆದು ನಾಪತ್ತೆಯಾಗಿದ್ದಾನೆ.

ಪತ್ನಿಯ ಗಂಭೀರ ಆರೋಪ: ಅಕ್ರಮ ಸಂಬಂಧದ ಶಂಕೆ

ಪತಿ ಕೈಕೊಟ್ಟ ಬೆನ್ನಲ್ಲೇ ವರಲಕ್ಷ್ಮೀ ಪೊಲೀಸರಿಗೆ ದೂರು ನೀಡಿದ್ದು, ನನ್ನ ಪತಿ ಮೂವರು ಹೆಣ್ಣು ಮಕ್ಕಳಾದರು ಎಂಬ ಕಾರಣಕ್ಕೆ ನಮ್ಮನ್ನು ಬಿಟ್ಟು ಹೋಗಿದ್ದಾರೆ. ಮಾತ್ರವಲ್ಲದೆ, ಅವರು ಈಗ ಮತ್ತೊಬ್ಬ ಮಹಿಳೆಯೊಂದಿಗೆ ವಾಸವಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಸ್ತುತ ವರಲಕ್ಷ್ಮೀ ಅವರ ಪರಿಸ್ಥಿತಿ ಶೋಚನೀಯವಾಗಿದ್ದು, ಕೈಯಲ್ಲಿ ಒಂದೂವರೆ ತಿಂಗಳ ಹಸುಗೂಸು ಇದೆ. ಇತರ ಇಬ್ಬರು ಮಕ್ಕಳ ಶಾಲಾ ಶುಲ್ಕ ಕಟ್ಟಲು ಹಣವಿಲ್ಲ. ಮನೆ ಬಾಡಿಗೆ ಕೊಡಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ಸಾಕುವುದೇ ಅಸಾಧ್ಯವಾಗಿದೆ ಎಂದು ಕಣ್ಣೀರಿಟ್ಟಿದ್ದಾರೆ.

ಒಂದು ತಿಂಗಳ ಹಿಂದೆಯೇ ಈಶಾನ್ಯ ವಿಭಾಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಈವರೆಗೆ ಹರೀಶ್‌ನನ್ನು ಪತ್ತೆ ಹಚ್ಚುವಲ್ಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವರಲಕ್ಷ್ಮೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version