• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 9, 2026 - 1:03 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
ವ್ಯರ್ಥವಾಗಬಹುದು, (13)

ಬೆಂಗಳೂರು: ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಶೃತಿ (30) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರಾಘವೇಂದ್ರ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೂಲತಃ ದಾವಣಗೆರೆ ಜಿಲ್ಲೆಯವರಾದ ಈ ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಘವೇಂದ್ರ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಶೃತಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

RelatedPosts

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!

ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

ADVERTISEMENT
ADVERTISEMENT

ದಂಪತಿಗೆ ಇಬ್ಬರು ಮಕ್ಕಳಿದ್ದು, ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ಹೀಗಾಗಿ ಘಟನೆ ನಡೆದ ಸಂದರ್ಭದಲ್ಲಿ ದಂಪತಿ ಇಬ್ಬರೇ ಮನೆಯಲ್ಲಿ ಇದ್ದರು ಎಂದು ತಿಳಿದುಬಂದಿದೆ.

ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಗಲಾಟೆ?

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಶೃತಿ ಮೊಬೈಲ್‌ನಲ್ಲಿ ಸಾಮಾಜಿಕ ಜಾಲತಾಣಗಳ ರೀಲ್ಸ್‌ಗಳನ್ನು ಹೆಚ್ಚಾಗಿ ವೀಕ್ಷಿಸುತ್ತಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಮಾತಿನ ಚಕಮಕಿ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.

ಘಟನೆ ನಡೆದ ರಾತ್ರಿ ಕೂಡ ಶೃತಿ ತಡರಾತ್ರಿಯವರೆಗೂ ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದರೆಂಬ ವಿಚಾರಕ್ಕೆ ದಂಪತಿ ನಡುವೆ ಗಲಾಟೆ ಆರಂಭವಾಗಿದೆ ಎನ್ನಲಾಗಿದೆ. ಆರಂಭದಲ್ಲಿ ಮಾತಿನ ಚಕಮಕಿಯಾಗಿದ್ದು, ಬಳಿಕ ಜಗಳವಾಗಿದೆ. 

ಬಿಯರ್ ಬಾಟಲ್‌ನಿಂದ ಹಲ್ಲೆ?

ಗಲಾಟೆ ತೀವ್ರಗೊಂಡ ಸಂದರ್ಭದಲ್ಲಿ ರಾಘವೇಂದ್ರ ಪತ್ನಿಯ ಮೇಲೆ ಬಿಯರ್ ಬಾಟಲ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಮನೆಯಲ್ಲೇ ಮದ್ಯ ಸೇವಿಸಿದ್ದ ಎನ್ನಲಾಗಿದ್ದು, ಸ್ಥಳದಲ್ಲಿ ನಾಲ್ಕೈದು ಬಿಯರ್ ಬಾಟಲ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಬಿಯರ್ ಬಾಟಲ್ ಬಳಸಿ ಶೃತಿಯ ತಲೆ ಭಾಗಕ್ಕೆ ಹಲ್ಲೆ ಮಾಡಿರುವ ಸಾಧ್ಯತೆ ಇದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಶೃತಿ ಮನೆಯಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ದೇಹದ ಇತರ ಭಾಗಗಳಿಗೂ ಹಲ್ಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಪತ್ನಿ ಹತ್ಯೆ ಬಳಿಕ ಪತಿಯೂ ಆತ್ಮಹತ್ಯೆ

ಪತ್ನಿಯ ಮೇಲೆ ಹಲ್ಲೆ ನಡೆಸಿದ ಬಳಿಕ ರಾಘವೇಂದ್ರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಬಟ್ಟೆಯಿಂದ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಆತನ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ಪೊಲೀಸರಿಗೆ ತಿಳಿಯುತ್ತಿದ್ದಂತೆ ಹೆಚ್‌ಎಎಲ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮನೆಯೊಳಗಿನ ಪರಿಸ್ಥಿತಿ, ಪತ್ತೆಯಾದ ವಸ್ತುಗಳು ಹಾಗೂ ಮೃತದೇಹಗಳ ಸ್ಥಿತಿಯನ್ನು ಪರಿಶೀಲಿಸಲಾಗಿದ್ದು, ಸಾಕ್ಷ್ಯ ಸಂಗ್ರಹಿಸುವ ಕಾರ್ಯ ನಡೆದಿದೆ.

ಸೋಕೋ ತಂಡದಿಂದ ಪರಿಶೀಲನೆ

ಘಟನೆ ಹಿನ್ನೆಲೆಯಲ್ಲಿ ಸೋಕೋ (Scene of Crime Officers) ತಂಡವೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಮನೆಯಲ್ಲಿ ಪತ್ತೆಯಾದ ಬಿಯರ್ ಬಾಟಲ್‌ಗಳು ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (15)

ನಟ ಕಿರಣ್ ರಾಜ್ ಮೇಲೆ ಸಿಂಹ ಅಟ್ಯಾಕ್? ವಿಡಿಯೋ ನೋಡಿ ಫ್ಯಾನ್ಸ್ ಶಾಕ್!

by ಶಾಲಿನಿ ಕೆ. ಡಿ
September 9, 2026 - 1:48 pm
0

ವ್ಯರ್ಥವಾಗಬಹುದು, (14)

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

by ಶಾಲಿನಿ ಕೆ. ಡಿ
September 9, 2026 - 1:27 pm
0

ವ್ಯರ್ಥವಾಗಬಹುದು, (13)

ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
September 9, 2026 - 1:03 pm
0

ವ್ಯರ್ಥವಾಗಬಹುದು, (12)

ಟ್ರಂಪ್‌‌ಗಿಂತಲೂ ಹೈ ಸ್ಯಾಲರಿ..ಇವರೇ ನೋಡಿ ವಿಶ್ವದಲ್ಲೇ ಅತಿ ಹೆಚ್ಚು ಸಂಬಳ ಪಡೆಯುವ ಪ್ರಧಾನಿ!

by ಶಾಲಿನಿ ಕೆ. ಡಿ
September 9, 2026 - 12:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • ವ್ಯರ್ಥವಾಗಬಹುದು, (10)
    ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!
    September 9, 2026 | 0
  • ವ್ಯರ್ಥವಾಗಬಹುದು, (8)
    ಸತೀಶ್ ಜಾರಕಿಹೊಳಿ ಆಪ್ತರ ಮನೆಗಳ ಮೇಲೂ ED ದಾಳಿ: ಒಟ್ಟು ಆರು ಕಡೆ ರೇಡ್
    September 9, 2026 | 0
  • ವ್ಯರ್ಥವಾಗಬಹುದು, (6)
    ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version