• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಓಂ ಶಕ್ತಿ ಮಾಲಾಧಾರಿ ಮಕ್ಕಳ ಮೇಲೆ ಕಲ್ಲೆಸೆದ ಕಿಡಿಗೇಡಿಗಳು..!

admin by admin
January 4, 2026 - 10:22 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 04T221954.606

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜೆ.ಜೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಓಂ ಶಕ್ತಿ ಮಾಲೆ ಧರಿಸಿದ್ದ ಪುಟಾಣಿ ಮಕ್ಕಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಯ ಹಿನ್ನೆಲೆ

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT

ಜೆ.ಜೆ. ನಗರದ ವಿ.ಎಸ್. ಗಾರ್ಡನ್ ಬಳಿ ಇರುವ ಪ್ರಸಿದ್ಧ ಓಂ ಶಕ್ತಿ ದೇವಸ್ಥಾನದ ಬಳಿ ಈ ಅಹಿತಕರ ಘಟನೆ ಸಂಭವಿಸಿದೆ. ಭಕ್ತರು ಮತ್ತು ಓಂ ಶಕ್ತಿ ಮಾಲಾಧಾರಿಗಳು ಸೇರಿ ದೇವಿಯ ತೇರನ್ನು (ರಥ) ಅತ್ಯಂತ ಭಕ್ತಿಯಿಂದ ಎಳೆಯುತ್ತಿದ್ದರು. ರಥೋತ್ಸವದ ಸಂಭ್ರಮದಲ್ಲಿದ್ದ ಭಕ್ತರ ಮೇಲೆ ಹಠಾತ್ತನೆ ಕಲ್ಲುಗಳು ಬೀಳಲಾರಂಭಿಸಿವೆ. ಅನ್ಯ ಕೋಮಿನ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳದಲ್ಲಿದ್ದ ಮಾಲಾಧಾರಿಗಳು ಗಂಭೀರವಾಗಿ ಆರೋಪಿಸಿದ್ದಾರೆ.

ಮಕ್ಕಳಿಗೆ ಗಾಯ: ಜನರ ಆಕ್ರೋಶ

ಈ ಕಲ್ಲು ತೂರಾಟದ ಪರಿಣಾಮವಾಗಿ ಮಾಲೆ ಧರಿಸಿದ್ದ ಇಬ್ಬರು ಮಕ್ಕಳಿಗೆ ಕಲ್ಲಿನೇಟು ಬಿದ್ದಿದೆ. ತೇರಿನ ಮೇಲಿದ್ದ ಪುಟಾಣಿ ಮಗುವಿಗೆ ಗಾಯವಾಗಿದ್ದು, ಪೋಷಕರು ಮತ್ತು ಭಕ್ತರು ಕಂಗಾಲಾಗಿದ್ದಾರೆ. ಭಕ್ತಿಯಿಂದ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ಈ ರೀತಿ ವಿಘ್ನ ಉಂಟುಮಾಡಿದ ಕಿಡಿಗೇಡಿಗಳ ವಿರುದ್ಧ ಜನರು ಕೆಂಡಾಮಂಡಲವಾಗಿದ್ದಾರೆ.

ಠಾಣೆಯ ಮುಂದೆ ಪ್ರತಿಭಟನೆ

ಘಟನೆ ನಡೆದ ಬೆನ್ನಲ್ಲೇ ನೂರಾರು ಮಾಲಾಧಾರಿಗಳು ಮತ್ತು ಸ್ಥಳೀಯರು ಜೆ.ಜೆ. ನಗರ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು. ಮಕ್ಕಳ ಮೇಲೆ ದಾಳಿ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಠಾಣೆಯ ಮುಂದೆ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ನಮ್ಮ ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುತ್ತಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಪೊಲೀಸರು ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಓಂ ಶಕ್ತಿ ಮಾಲಾಧಾರಿಗಳು ಆಗ್ರಹಿಸಿದ್ದಾರೆ. ಈ ಬಗ್ಗೆ ಪೊಲೀಸರು ಯಾವ ರೀತಿ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನ ಕಾದುನೋಡಬೇಕಿದೆ. ಶೀಘ್ರವೇ ಆರೋಪಿಗಳನ್ನ ಬಂದಿಸಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version