• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, November 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗುವಿಗೆ ಒದ್ದು, ಉಸಿರುಗಟ್ಟಿಸಿ ಕೊಲೆ: ಸತ್ಯ ಬಾಯ್ಬಿಟ್ಟ ಆರೋಪಿ ಮೋಹನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2026 - 2:08 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 10T140727.122

ಬೆಂಗಳೂರು, ಜೂನ್ 10: ಬೆಂಗಳೂರಿನ ಕಾಡುಗೋಡಿ (Kadugodi) ಠಾಣಾ ವ್ಯಾಪ್ತಿಯ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಆರೋಪಿ ಮೋಹನ್ ತನ್ನ ಕೃತ್ಯವನ್ನು ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ. ಮಗು ಐಸ್‌ಕ್ರೀಂ ಬೇಕೆಂದು ಹಠ ಮಾಡಿದ್ದಕ್ಕೆ ಆಕೆಯ ಹೊಟ್ಟೆಗೆ ಬಲವಾಗಿ ಒದ್ದು, ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.

ಪೊಲೀಸ್ ತನಿಖೆ ವೇಳೆ ಆರೋಪಿ ಮೋಹನ್ ನೀಡಿದ ಹೇಳಿಕೆ ಅಧಿಕಾರಿಗಳನ್ನೇ ಬೆಚ್ಚಿಬೀಳಿಸಿದೆ. ಮಾರ್ಚ್ 21ರಂದು ಪ್ರಿಯಾಂಕಾ ಮತ್ತು ಮೋಹನ್ ಮಧುರೈಗೆ ಮೂರು ದಿನಗಳ ದೇವಸ್ಥಾನ ಪ್ರವಾಸಕ್ಕೆ ತೆರಳಿದ್ದರು. ಮಾರ್ಚ್ 24 ರಂದು ಬೆಂಗಳೂರಿಗೆ ವಾಪಸ್ ಬಂದಿದ್ದು, ರಾತ್ರಿ ಇಂದಿರಾನಗರದಲ್ಲಿ ಶಾಪಿಂಗ್‌ಗೆ ತೆರಳಿದ ವೇಳೆ ಈ ದುರ್ಘಟನೆ ನಡೆದಿದೆ.

RelatedPosts

ನಿಖಿಲ್‌ಗೆ ದೇಗುಲ ಪ್ರವೇಶ ನಿರಾಕರಣೆ: ಕಾಂಗ್ರೆಸ್‌ಗೆ ಹಳೆಯ ಘಟನೆ ನೆನಪಿಸಿ ಎಚ್ಚರಿಕೆ ನೀಡಿದ ಹೆಚ್‌ಡಿಕೆ

ವರ್ಷಾಂತ್ಯದ ಪ್ರವಾಸಕ್ಕೆ ಮೇಕ್‌ ಮೈ ಟ್ರಿಪ್ ಭರ್ಜರಿ ಆಫರ್: ನ.14ರಿಂದ ಟ್ರಾವೆಲ್ ಸೇಲ್ ಆರಂಭ!

7 ಮಂದಿಯ ಹತ್ಯೆ ಕೇಸ್: ಆಸ್ತಿಗಾಗಿ ಕುಟುಂಬಸ್ಥರ ಹೆಬ್ಬೆಟ್ಟು ಗುರುತು ಪಡೆದಿದ್ದ ಹಂತಕ

ಆಟ ವಾಡುವಾಗ ಕೆಮಿಕಲ್ ತುಂಬಿದ್ದ ಬಕೆಟ್‌ಗೆ ಬಿದ್ದು ಮಗು ಸಾವು

ADVERTISEMENT
ADVERTISEMENT
ಹೇಗೆ ನಡೆಯಿತು ಅಮಾನವೀಯ ಕೃತ್ಯ?

ಪ್ರಿಯಾಂಕಾ ಶಾಪಿಂಗ್‌ಗೆ ಹೋದ ವೇಳೆ ಕಾರಿನಲ್ಲಿದ್ದ ಬಾಲಕಿ ಮೋಹನ್ ಬಳಿ ಐಸ್‌ಕ್ರೀಂ ಬೇಕೆಂದು ಕೇಳಿದ್ದಳು. ಮೋಹನ್ ಐಸ್‌ಕ್ರೀಂ ತಂದುಕೊಟ್ಟಿದ್ದ. ಆದರೆ ಬೇರೆ ಐಸ್‌ಕ್ರೀಂ ಬೇಕೆಂದು ಮಗು ಹಠ ಮಾಡಿ ಅಳಲು ಆರಂಭಿಸಿತ್ತು. ಇದರಿಂದ ಕೋಪಗೊಂಡ ಮೋಹನ್, ಮಗುವಿನ ಹೊಟ್ಟೆಗೆ ಬಲವಾಗಿ ಒದ್ದಿದ್ದಾನೆ. ನೋವಿನಿಂದ ಮಗು ಜೋರಾಗಿ ಕಿರುಚಾಡಿದೆ. ಆಗ ಮೋಹನ್ ಮಗುವಿನ ಬಾಯಿಯನ್ನು ಎರಡೂ ಕೈಗಳಿಂದ ಒತ್ತಿ ಹಿಡಿದು, ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಕೊಲೆ ಬಳಿಕ ರೂಪಿಸಿದ ಸಂಚು

ಘಟನೆ ನಡೆದ ಬಳಿಕ ಶಾಪಿಂಗ್ ಮುಗಿಸಿ ಬಂದ ಪ್ರಿಯಾಂಕಾಗೆ ನಡೆದ ವಿಚಾರವನ್ನು ಮೋಹನ್ ತಿಳಿಸಿದ್ದಾನೆ. ಬಳಿಕ ಇಬ್ಬರೂ ಸೇರಿ ಪ್ರಕರಣ ಮುಚ್ಚಿಹಾಕಲು ಸಂಚು ರೂಪಿಸಿದ್ದಾರೆ. ಮಗು ಮಲಗಿರುವಂತೆ ಭುಜದ ಮೇಲೆ ಹೊತ್ತು ಕಾಡುಗೋಡಿಯ ವಿಲ್ಲಾಗೆ ಕರೆದುಕೊಂಡು ಹೋಗಿದ್ದಾರೆ. ರಾತ್ರಿ ಪೂರ್ತಿ ಮಗುವಿನ ಮೃತದೇಹವನ್ನು ಮನೆಯಲ್ಲೇ ಇಟ್ಟಿದ್ದಾರೆ.

ಸುಳ್ಳು ಕಥೆ ಹೇಳಿ ವೈದ್ಯರ ಬಳಿ ಮೋಸದ ಪ್ರಯತ್ನ

ಮರುದಿನ, ಮೃತದೇಹವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, “ಮಗು ಮೆಟ್ಟಿಲಿನಿಂದ ಬಿದ್ದಿತ್ತು, ನಾವು ಆಕೆಯನ್ನು ಮಲಗಿಸಿದ್ದೆವು“ ಎಂದು ಸುಳ್ಳು ಹೇಳಿದ್ದಾರೆ. ಆದರೆ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆಗ ಪ್ರಿಯಾಂಕಾ ಆಸ್ಪತ್ರೆಯಲ್ಲಿ ಗೋಳಾಡಿದ ನಟನೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿ ಪ್ರವೀಣ್ ಆರೋಪ: “ಪ್ರಿಯಾಂಕಾ ಹಾಗೂ ಮೋಹನ್ ನಡುವೆ ಪ್ರೇಮ ಸಂಬಂಧ”

ಪ್ರಿಯಾಂಕಾ ಪತಿ ಪ್ರವೀಣ್ ಕೂಡ ಪತ್ನಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹತ್ತೊಂಬತ್ತನೇ ವಯಸ್ಸಿನಲ್ಲಿ ಪ್ರಿಯಾಂಕಾಗೆ ಪ್ರವೀಣ್ ಜೊತೆ ಮದುವೆಯಾಗಿತ್ತು. ಮದುವೆಗೂ ಮುನ್ನ ಪ್ರಿಯಾಂಕಾ ಹಾಗೂ ಮೋಹನ್ ನಡುವೆ ಸಂಬಂಧವಿತ್ತು. ಹಲವು ವರ್ಷಗಳ ಬಳಿಕ ಇಬ್ಬರೂ ಮತ್ತೆ ಸಂಪರ್ಕದಲ್ಲಿದ್ದರು. ಮೋಹನ್ ನಂಬರ್ ಅನ್ನು ‘ಅಡ್ವೊಕೇಟ್ ಸಾನ್ವಿ‘ ಎಂದು ಸೇವ್ ಮಾಡಿಕೊಂಡು ಪ್ರಿಯಾಂಕಾ ಪ್ರತಿದಿನ ಮಾತನಾಡುತ್ತಿದ್ದಳು.

IVF ಮೂಲಕ ಮಗು ಪಡೆಯಲು ಯತ್ನ

ಇಬ್ಬರೂ ಐವಿಎಫ್ (IVF) ಮೂಲಕ ಮಗು ಪಡೆಯಲು ಮುಂದಾಗಿದ್ದರು. ಖಾಸಗಿ ಆಸ್ಪತ್ರೆಯೊಂದರಲ್ಲಿ ಪತಿ-ಪತ್ನಿ ಎಂದು ಹೇಳಿಕೊಂಡು ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪ್ರವೀಣ್ ಆರೋಪಿಸಿದ್ದಾರೆ. ಹೊಸಕೋಟೆ ರಸ್ತೆಯಲ್ಲಿರುವ ಪ್ರಿಯಾಂಕಾ ಜಮೀನಿನ ವ್ಯಾಜ್ಯ ಪ್ರಕರಣದ ವೇಳೆ ಹಳೇ ಪ್ರೇಮಿ ಮೋಹನ್ ಮತ್ತೆ ಪರಿಚಯವಾಗಿದ್ದ. ಮೋಹನ್ ರಿಯಲ್ ಎಸ್ಟೇಟ್ ಹಾಗೂ ಕಟ್ಟಡ ನಿರ್ಮಾಣ ವ್ಯವಹಾರ ನಡೆಸುತ್ತಿದ್ದು, ಸಾನ್ವಿಪ್ರಿಯ ಬಿಲ್ಡ್‌ಟೆಕ್ ಸಂಸ್ಥೆಯ ಪಾಲುದಾರನಾಗಿದ್ದ.

ಪ್ರಿಯಾಂಕಾ ತಲೆಮರೆಸಿಕೊಂಡಿದ್ದಾಳೆ- ಪೊಲೀಸರಿಗೆ ತೀವ್ರ ಹುಡುಕಾಟ

ಮೋಹನ್ ತನ್ನ ಪತ್ನಿ ವಾಸಿಸುವ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿ ಪ್ರಿಯಾಂಕಾಳನ್ನು ಇರಿಸಿದ್ದ. ಈ ವಿಚಾರ ತಿಳಿದ ಮೋಹನ್ ಪತ್ನಿ ವಿಲ್ಲಾ ಬಳಿ ಬಂದು ಗಲಾಟೆ ಮಾಡಿದ್ದಳು. ಪ್ರಕರಣ ಬೆಳಕಿಗೆ ಬಂದ ಬಳಿಕ ಪ್ರಿಯಾಂಕಾ ತಲೆಮರೆಸಿಕೊಂಡಿದ್ದು, ಕಾಡುಗೋಡಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆರೋಪಿ ಮೋಹನ್ ಈಗಾಗಲೇ ಪೊಲೀಸರ ವಶದಲ್ಲಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾನೆ.

ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ಮೋಹನ್ ವಿರುದ್ಧ IPC 302 (ಕೊಲೆ) ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಿಯಾಂಕಾ ವಿರುದ್ಧ ಸಹ ಸಂಚು ಮತ್ತು ಸಾಕ್ಷಿ ನಾಶ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (90)

ಪಾಕಿಸ್ತಾನ ಮಣಿಸಿ ಏಷ್ಯಾಕಪ್ ಗೆದ್ದ ಟೀಂ ಇಂಡಿಯಾ

by ಶಾಲಿನಿ ಕೆ. ಡಿ
November 14, 2026 - 6:59 pm
0

ಎಕ್ಸ್ ಪೆಕ್ಟ್, ಅಕ್ಸೆಪ್ಟ್ & ಪಬ್ಬಾರ್

ತೆಲುಗು ಹಿರಿಯ ನಟ ಗಿರಿ ಬಾಬು ನಿಧನ

by ಶಾಲಿನಿ ಕೆ. ಡಿ
November 14, 2026 - 6:50 pm
0

Untitled Design 2026 11 14T182604.227

ಡಿಸೆಂಬರ್ 5 ರಂದು ಬೆಂಗಳೂರಿನಲ್ಲಿ ಯುವನ್ ಶಂಕರ್ ರಾಜಾ ಸಂಗೀತ ಹಬ್ಬ!

by ಶಾಲಿನಿ ಕೆ. ಡಿ
November 14, 2026 - 6:27 pm
0

ಎಕ್ಸ್ ಪೆಕ್ಟ್, ಅಕ್ಸೆಪ್ಟ್ & ಪಬ್ಬಾರ್

ಮತ್ತೆ ಬಳೆಗಾರನಾದ ಶಿವಣ್ಣ..ಎಕ್ಸ್‌‌‌ಪೆಕ್ಟ್, ಅಕ್ಸೆಪ್ಟ್ & ಪಬ್ಬಾರ್

by ಶಾಲಿನಿ ಕೆ. ಡಿ
November 14, 2026 - 6:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 08T132327.862
    ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ: ನೀವೆಲ್ಲರೂ ನನ್ನ ಕುಟುಂಬದ ಸದಸ್ಯರು ಎಂದ ಮೋದಿ
    November 8, 2026 | 0
  • Your paragraph text 2026 11 07T212633.251
    ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಮೇಲೆ ಹಲ್ಲೆ: ಉತ್ತರಾಖಂಡ್ ಸಚಿವೆ ರೇಖಾ ಆರ್ಯ ಪತಿ ಅರೆಸ್ಟ್
    November 7, 2026 | 0
  • Your paragraph text 2026 11 07T203122.035
    ಉಪರಾಷ್ಟ್ರಪತಿ ರಾಧಾಕೃಷ್ಣನ್ ನಿವಾಸಕ್ಕೆ ಭೇಟಿ ನೀಡಿದ ಪ್ರಧಾನಿ: ದೀಪಾವಳಿ ಶುಭಾಶಯ ಕೋರಿದ ಮೋದಿ
    November 7, 2026 | 0
  • Your paragraph text 2026 11 07T190338.150
    ವಿದ್ಯಾರ್ಥಿಗಳಿಗೆ ಫ್ರೀ ಲ್ಯಾಪ್‌ಟಾಪ್ ಭಾಗ್ಯ: ವೆಟ್ರಿ ಯೋಜನೆಗೆ ಸಿಎಂ ವಿಜಯ್ ಗ್ರೀನ್ ಸಿಗ್ನಲ್!
    November 7, 2026 | 0
  • Untitled design 2026 11 05T130454.386
    ದೆಹಲಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾ*ವು
    November 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version