• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ ಕಾಮಗಾರಿ ವೇಳೆ ಭೀಕರ ದುರಂತ: ಆಟೋ ಚಾಲಕ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 16, 2025 - 8:09 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 16t075817.831

ಬೆಂಗಳೂರು: ನಗರದಲ್ಲಿ ಮತ್ತೆ ನಮ್ಮ ಮೆಟ್ರೋ ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದ ಈ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೃಹತ್ ವೈಯಾಡೆಕ್ಟ್ (ತಡೆಗೋಡೆ) ಸಾಗಿಸುತ್ತಿದ್ದ ಲಾರಿ ತಿರುವು ಪಡೆಯುವ ವೇಳೆ ಅತಿಯಾದ ಓವರ್‌ಲೋಡ್ ಅಥವಾ ನಿರ್ಲಕ್ಷ್ಯದ ಕಾರಣದಿಂದಾಗಿ ವೈಯಾಡೆಕ್ಟ್ ನೆಲಕ್ಕುರುಳಿದಿದ್ದು, ಪಕ್ಕದಲ್ಲೇ ನಿಂತಿದ್ದ ಆಟೋ ಮೇಲೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

35 ವರ್ಷದ ಆಟೋ ಚಾಲಕ ಕಾಸಿಂ ಸಾಬ್ ಎಂಬುವವರು ಈ ದುರಂತದಲ್ಲಿ ಸಾವನ್ನಪ್ಪಿದ ದುರ್ದೈವಿ. ಘಟನೆ ಮಧ್ಯರಾತ್ರಿ ಸುಮಾರು 12 ಗಂಟೆ ಸುಮಾರಿಗೆ ನಡೆದಿದೆ. ಆಟೋ ಚಾಲಕ ಪ್ಯಾಸೆಂಜರ್‌ನ್ನು ಇಳಿಸಿದ ಬಳಿಕ ಹಣ ಪಡೆಯುತ್ತಿದ್ದ ಸಮಯದಲ್ಲೇ, ವೈಯಾಡೆಕ್ಟ್ ಆಟೋ ಮೇಲೆ ಉರುಳಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಪ್ಯಾಸೆಂಜರ್ ಆ ಸಂದರ್ಭದಲ್ಲಿ ಆಟೋದಿಂದ ಇಳಿದಿರುವುದು ಮತ್ತೊಂದು ಅನಾಹುತ ತಪ್ಪಿದೆ.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

ADVERTISEMENT
ADVERTISEMENT

ಈ ಅವಘಡವನ್ನು ಕಂಡ ಜನರು ತಕ್ಷಣವೇ ರಕ್ಷಣೆಗೆ ಮುಂದಾದರೂ, ಬೃಹತ್ ತಡೆಗೋಡೆ ತೆಗೆದು ಹಾಕಲು ಕ್ರೇನ್ ಅಗತ್ಯವಿತ್ತು. ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದರೂ, ಕ್ರೇನ್‌ನ ಮೂಲಕ ವೈಯಾಡೆಕ್ಟ್ ತೆರವು ಕಾರ್ಯಾಚರಣೆ ನಡೆಯಿತು. ಎರಡು ಗಂಟೆಗಳ ಕಾಲ ತಡೆಗೋಡೆನ್ನು ಸ್ಥಳಾಂತರಿಸಿ ಮೃತದೇಹವನ್ನು ಹೊರ ತೆಗೆಯಲಾಯಿತು. ಇದಾದ ಬಳಿಕ ಸ್ಥಳೀಯರು ಮತ್ತು ಮೃತ ವ್ಯಕ್ತಿಯ ಕುಟುಂಬಸ್ಥರು ಬಿಎಂಆರ್ಸಿಎಲ್ ಹಾಗೂ ಕಾಮಗಾರಿ ಗುತ್ತಿಗೆ ಪಡೆದಿದ್ದ ಎನ್‌ಸಿಸಿ ಕಂಪನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯರು ಲಾರಿ ಒನ್ ವೇನಲ್ಲಿ ಬಂದಿತ್ತು, ಸೆಕ್ಯುರಿಟಿ ವಾಹನ ಇರಲಿಲ್ಲ, ಸಾರ್ವಜನಿಕರನ್ನು ಎಚ್ಚರಿಸುವ ಯಾವುದೇ ಸೂಚನಾ ಫಲಕ ಇರಲಿಲ್ಲ ಎಂಬ ಹಲವು ಆರೋಪಗಳನ್ನು ಹೊರಹಾಕಿದ್ದಾರೆ. ಈ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣವೆಂದು ಆರೋಪಿಸಿದ್ದಾರೆ.

ಲಾರಿ ಚಾಲಕ ದುರಂತದ ನಂತರ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತ್ತೆಗೆ ಬಲೆ ಬೀಸಿದ್ದಾರೆ. ಇಂದು ಸ್ಥಳೀಯರು ಮತ್ತು ಸಂಬಂಧಿತ ಸಂಘಟನೆಗಳು ಘಟನಾ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬಿಎಂಆರ್ಸಿಎಲ್ ಹಾಗೂ ಎನ್‌ಸಿಸಿ ಕಂಪನಿಯಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version