• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಟಿಕೆಟ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 7:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 08T194547.643

RelatedPosts

ಏಪ್ರಿಲ್ 1ರಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಗಳ ದರ ಏರಿಕೆ

ಇರಾನ್ ದಾಳಿಗೆ ಬೆದರಿದ್ರಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್..?

ರೌಡಿಶೀಟರ್ ಜೊತೆ ರೀಲ್ಸ್ ಮಾಡಿದ ಡಾಗ್ ಸತೀಶ್‌ಗೆ ಸಂಕಷ್ಟ: ಬಿಗ್ ಬಾಸ್ ಸ್ಫರ್ಧಿ ವಿರುದ್ಧ ಕೇಸ್ ದಾಖಲು

ಯುಗಾದಿ ಹಬ್ಬ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ADVERTISEMENT
ADVERTISEMENT

ಬೆಂಗಳೂರು: ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿ ಇದ್ದ ಲಕ್ಷಾಂತರ ಮೆಟ್ರೋ ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ಮೆಟ್ರೋ ಟಿಕೆಟ್ ದರ ಏರಿಕೆ ನಿರ್ಧಾರವನ್ನು ಸ್ಥಗಿತಗೊಳಿಸಿದೆ. ಕೇಂದ್ರ ಸರ್ಕಾರದ ನೇರ ಸೂಚನೆಯ ಬೆನ್ನಲ್ಲೇ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಬಿಎಂಆರ್‌ಸಿಎಲ್ ನಾಳೆಯಿಂದ ಮೆಟ್ರೋ ಟಿಕೆಟ್ ದರವನ್ನು ಶೇಕಡಾ 5ರಷ್ಟು ಹೆಚ್ಚಿಸುವ ನಿರ್ಧಾರ ಕೈಗೊಂಡಿತ್ತು. ಈ ಹಿನ್ನೆಲೆಯಲ್ಲಿ ಸಾಮಾನ್ಯ ಪ್ರಯಾಣಿಕರಿಂದ ಹಿಡಿದು ದಿನನಿತ್ಯ ಮೆಟ್ರೋ ಅವಲಂಬಿಸಿರುವ ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಟಿಕೆಟ್ ದರ ಏರಿಕೆ ವಿರುದ್ಧ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು.

ಈ ಬೆಳವಣಿಗೆಯ ನಡುವೆಯೇ ಕೇಂದ್ರ ಸರ್ಕಾರ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ (ಎಂಡಿ) ಇ-ಮೇಲ್ ಮೂಲಕ ಸ್ಪಷ್ಟ ಸೂಚನೆ ನೀಡಿದೆ ಎನ್ನಲಾಗಿದೆ. ಮೆಟ್ರೋ ಟಿಕೆಟ್ ದರ ಏರಿಕೆ ಮಾಡುವುದನ್ನು ತಕ್ಷಣವೇ ಕೈಬಿಡುವಂತೆ ಕೇಂದ್ರ ಸರ್ಕಾರ ಸೂಚಿಸಿದ್ದು, ಅದರ ಬೆನ್ನಲ್ಲೇ ಬಿಎಂಆರ್‌ಸಿಎಲ್ ದರ ಏರಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದೆ.

ಬಿಎಂಆರ್‌ಸಿಎಲ್ ಮೂಲಗಳ ಪ್ರಕಾರ, ನಾಳೆಯಿಂದ ಜಾರಿಗೆ ಬರಬೇಕಿದ್ದ ಟಿಕೆಟ್ ದರ ಏರಿಕೆ ಈಗ ಅನ್ವಯವಾಗುವುದಿಲ್ಲ. ಹಳೆಯ ದರಗಳಲ್ಲೇ ಮೆಟ್ರೋ ಸೇವೆ ಮುಂದುವರಿಯಲಿದೆ. ಇದರಿಂದ ದಿನನಿತ್ಯ ಸಾವಿರಾರು ರೂಪಾಯಿ ಖರ್ಚು ಮಾಡುತ್ತಿದ್ದ ಪ್ರಯಾಣಿಕರಿಗೆ ದೊಡ್ಡ ಮಟ್ಟದ ರಿಲೀಫ್ ದೊರೆತಿದೆ.

ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ರಾಜಕೀಯದಲ್ಲೂ ಭಾರೀ ಚರ್ಚೆ ನಡೆಯುತ್ತಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದವು. ಕಾಂಗ್ರೆಸ್ ನಾಯಕರು ಟಿಕೆಟ್ ದರ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ಮೇಲೆಯೇ ಹೊಣೆಗಾರಿಕೆ ಹೊರಿಸಿದ್ದರು.

ಆದರೆ ಇದೀಗ ಕೇಂದ್ರ ಸರ್ಕಾರವೇ ದರ ಏರಿಕೆ ಮಾಡದಂತೆ ಸೂಚನೆ ನೀಡಿರುವುದರಿಂದ, ರಾಜಕೀಯ ಚರ್ಚೆಗೆ ಒಂದು ಹಂತದ ತೆರೆ ಬಿದ್ದಂತಾಗಿದೆ. ಬಿಎಂಆರ್‌ಸಿಎಲ್ ಕೂಡ ಕೇಂದ್ರದ ಸೂಚನೆ ಪಾಲಿಸುವ ಮೂಲಕ ದರ ಏರಿಕೆ ನಿರ್ಧಾರವನ್ನು ಕೈಬಿಟ್ಟಿದೆ. ಬೆಂಗಳೂರು ನಗರದಲ್ಲಿ ದಿನಕ್ಕೆ ಲಕ್ಷಾಂತರ ಮಂದಿ ಮೆಟ್ರೋ ಸೇವೆ ಬಳಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 19T123012.925

ಏಪ್ರಿಲ್ 1ರಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಗಳ ದರ ಏರಿಕೆ

by ಶಾಲಿನಿ ಕೆ. ಡಿ
March 19, 2026 - 12:31 pm
0

Untitled design 2026 03 19T120603.919

ಇರಾನ್ ದಾಳಿಗೆ ಬೆದರಿದ್ರಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್..?

by ಶಾಲಿನಿ ಕೆ. ಡಿ
March 19, 2026 - 12:06 pm
0

Untitled design 2026 03 19T113753.557

ರೌಡಿಶೀಟರ್ ಜೊತೆ ರೀಲ್ಸ್ ಮಾಡಿದ ಡಾಗ್ ಸತೀಶ್‌ಗೆ ಸಂಕಷ್ಟ: ಬಿಗ್ ಬಾಸ್ ಸ್ಫರ್ಧಿ ವಿರುದ್ಧ ಕೇಸ್ ದಾಖಲು

by ಶಾಲಿನಿ ಕೆ. ಡಿ
March 19, 2026 - 11:38 am
0

Untitled design 2026 03 19T110618.864

ಯುಗಾದಿ ಹಬ್ಬ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
March 19, 2026 - 11:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T123012.925
    ಏಪ್ರಿಲ್ 1ರಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಗಳ ದರ ಏರಿಕೆ
    March 19, 2026 | 0
  • Untitled design 2026 03 19T120603.919
    ಇರಾನ್ ದಾಳಿಗೆ ಬೆದರಿದ್ರಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್..?
    March 19, 2026 | 0
  • Untitled design 2026 03 19T113753.557
    ರೌಡಿಶೀಟರ್ ಜೊತೆ ರೀಲ್ಸ್ ಮಾಡಿದ ಡಾಗ್ ಸತೀಶ್‌ಗೆ ಸಂಕಷ್ಟ: ಬಿಗ್ ಬಾಸ್ ಸ್ಫರ್ಧಿ ವಿರುದ್ಧ ಕೇಸ್ ದಾಖಲು
    March 19, 2026 | 0
  • Untitled design 2026 03 19T110618.864
    ಯುಗಾದಿ ಹಬ್ಬ ಶುಭಾಶಯ ತಿಳಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ
    March 19, 2026 | 0
  • Untitled design 2026 03 19T102447.287
    ಕರ್ನಾಟಕ ಉಪಚುನಾವಣೆ: ಅಭ್ಯರ್ಥಿ ಘೋಷಣೆ ಮಾಡಿದ ಬಿಜೆಪಿ
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version