• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲವ್​-ಸೆ*ಕ್ಸ್​ ದೋಖಾ: ಯುವತಿಗೆ 37 ಲಕ್ಷ ವಂಚನೆ, ಆರೋಪಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 12:35 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 28T122233.109

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ವಂಚಿಸಿದ ವ್ಯಕ್ತಿಯೊಬ್ಬ, ಆಕೆಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ ಎಸಗಿರುವ ಶಾಕಿಂಗ್ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಶುಭಾಂಶು ಶುಕ್ಲಾ (27) ಎಂದು ಗುರುತಿಸಲಾಗಿದೆ. ಆರೋಪಿ ಮೊದಲಿಗೆ ಸಂತ್ರಸ್ತ ಯುವತಿಯ ಅಪ್ರಾಪ್ತ ಸಹೋದರಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ. ಆ ಪರಿಚಯದ ಮೂಲಕ ಕುಟುಂಬಕ್ಕೂ ಹತ್ತಿರವಾಗಿದ್ದ ಆತ, ವಿಶ್ವಾಸ ಗಳಿಸಿ ಮನೆಮಂದಿಯ ಒಪ್ಪಿಗೆ ಪಡೆದುಕೊಂಡಿದ್ದಾನೆ.

RelatedPosts

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್

ADVERTISEMENT
ADVERTISEMENT

ನಂತರ, “ಹಿರಿಯ ಸಹೋದರಿಗೆ ಮುಂಬೈನಲ್ಲಿ ಉದ್ಯೋಗ ಸಿಕ್ಕಿದೆ” ಎಂದು ಹೇಳಿ, ಸಂತ್ರಸ್ತ ಯುವತಿ ಹಾಗೂ ಆಕೆಯ ಕುಟುಂಬವನ್ನು ನಂಬಿಸಿ ಮುಂಬೈಗೆ ಕರೆದುಕೊಂಡು ಹೋಗಿದ್ದಾನೆ. ಮುಂಬೈನಲ್ಲಿ ಖಾಸಗಿ ಫ್ಲ್ಯಾಟ್‌ನಲ್ಲಿ ಇಬ್ಬರೂ ಲಿವಿನ್ ರಿಲೇಷನ್‌ಶಿಪ್‌ನಲ್ಲಿ ಇದ್ದರು.

ಕೆಲವೇ ದಿನಗಳಲ್ಲಿ, ಶುಭಾಂಶುಗೆ ಈಗಾಗಲೇ ಮದುವೆಯಾಗಿದೆ ಎಂಬ ಸತ್ಯ ಸಂತ್ರಸ್ತೆಗೆ ಗೊತ್ತಾಗಿದೆ. ಈ ವಿಚಾರವನ್ನು ಪ್ರಶ್ನಿಸಿದಾಗ, “ನಾನು ನನ್ನ ಪತ್ನಿಯಿಂದ ವಿಚ್ಛೇದನ ಪಡೆಯುತ್ತೇನೆ, ನಿನ್ನನ್ನೇ ಮದುವೆಯಾಗುತ್ತೇನೆ” ಎಂದು ಹೇಳಿ ನಂಬಿಸಿದ್ದಾನೆ. ಆರೋಪಿ ಪತ್ನಿಯೂ ಸಹ ಸಂತ್ರಸ್ತ ಯುವತಿಯೊಂದಿಗೆ ಮಾತನಾಡಿ, ತಾನು ಶುಭಾಂಶುಗೆ ಡಿವೋರ್ಸ್ ನೀಡುವುದಾಗಿ ಹೇಳಿದ್ದಾಳೆ. ಇದರಿಂದ ನಂಬಿಕೆ ಇಟ್ಟುಕೊಂಡ ಸಂತ್ರಸ್ತೆ ಸಂಬಂಧವನ್ನು ಮುಂದುವರಿಸಿದ್ದಳು.

ಬಳಿಕ ಶುಭಾಂಶು ಇದೇ ರೀತಿಯ ವಂಚನೆಯನ್ನು ಮತ್ತೊಬ್ಬ ಅಪ್ರಾಪ್ತ ಯುವತಿಯ ಮೇಲೂ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರ ಹೊರಬಿದ್ದ ನಂತರ ಆರೋಪಿ, ಸಂತ್ರಸ್ತೆಯ ಮೇಲೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲು ಆರಂಭಿಸಿದ್ದಾನೆ ಎಂದು ದೂರಲಾಗಿದೆ.

ಆರೋಪಿ ಸಂತ್ರಸ್ತ ಯುವತಿಯ ಬಳಿ ಸುಮಾರು ₹37 ಲಕ್ಷ ನಗದು ಪಡೆದುಕೊಂಡಿದ್ದು, ಆಕೆಯ ಮನೆಯಿಂದ 559 ಗ್ರಾಂ ಚಿನ್ನಾಭರಣ ಕದ್ದಿರುವ ಆರೋಪವೂ ಇದೆ. ಈ ಬಗ್ಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾಳೆ.

ನಿರಂತರ ಹಿಂಸೆ ಮತ್ತು ಬೆದರಿಕೆ ತಾಳಲಾರದೆ, ಸಂತ್ರಸ್ತೆ ಕೊನೆಗೆ ಆರೋಪಿಯನ್ನು ಬಿಟ್ಟು ಮನೆಗೆ ವಾಪಾಸ್‌ ಆಗಿದ್ದಾಳೆ.. ಸಂತ್ರಸ್ತೆಯ ಪರಿಚಯಕ್ಕೆ ಮೂಲ ಕಾರಣವಾಗಿದ್ದ ಆಕೆಯ ಅಪ್ರಾಪ್ತ ಸಹೋದರಿಯ ಮೇಲೂ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಹೊರಬಿದ್ದಿದೆ.

ಅಪ್ರಾಪ್ತ ಬಾಲಕಿ ನೀಡಿದ ದೂರಿನಲ್ಲಿ, “ಗ್ರೂಪ್ ಸ್ಟಡಿ ನೆಪದಲ್ಲಿ ಪರಿಚಯ ಮಾಡಿಕೊಂಡ ಶುಭಾಂಶು, ಹಲವು ಬಾರಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಎಂದು ಬೆದರಿಸಿದ್ದ. ನನ್ನ ಮನೆಯವರನ್ನು ಪರಿಚಯ ಮಾಡಿಸು, ಹಾಗಾದರೆ ಮಾತ್ರ ನಿನ್ನನ್ನು ಬಿಡುತ್ತೇನೆ ಎಂದು ಹೆದರಿಸಿದ್ದ” ಎಂದು ಹೇಳಿದ್ದಾಳೆ.

ಬಾಗಲಗುಂಟೆ ಪೊಲೀಸರು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆ, ವಂಚನೆ, ಅತ್ಯಾಚಾರ, ಬೆದರಿಕೆ, ಹಣ ದೋಚಿಕೆ ಸೇರಿದಂತೆ ಹಲವು ಗಂಭೀರ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1800

ಭಾರೀ ಮಳೆಯ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ!

by ಕವಿತಾ
July 23, 2026 - 6:44 am
0

Untitled design (48)

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

by ಕವಿತಾ
July 23, 2026 - 6:33 am
0

Untitled design (47)

ಇಂದಿನ ರಾಶಿಫಲ: ಹಣ, ಆರೋಗ್ಯ, ಉದ್ಯೋಗದಲ್ಲಿ ಯಾರಿಗೆ ಲಾಭ?

by ಕವಿತಾ
July 23, 2026 - 6:24 am
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (48)
    ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ
    July 23, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
  • ಪ್ರೊಟೆಸ್ಟ್ ಗೆ (7)
    ಫುಟ್​ಪಾತ್​​ನಲ್ಲಿ ಬೈಕ್ ಚಲಾಯಿಸಿದ್ರೆ ಹುಷಾರ್!: ಇನ್ಮುಂದೆ ₹500 ಅಲ್ಲ..₹5,000 ದಂಡ ಫಿಕ್ಸ್‌?
    July 22, 2026 | 0
  • ಪ್ರೊಟೆಸ್ಟ್ ಗೆ (5)
    ವಾಹನ ಸವಾರರಿಗೆ ಮತ್ತೊಂದು ಶಾಕ್: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ದರ ಮತ್ತೆ ಏರಿಕೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version