• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 15, 2026 - 6:52 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 15T185127.216

ಬೆಂಗಳೂರು, ಮೇ 17: ನಮ್ಮ ಮೆಟ್ರೋ ಸೇವೆಯಲ್ಲಿ ಮೇ 17ರಂದು ಭಾನುವಾರ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಕಟಣೆ ನೀಡಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಬೆಳಗ್ಗೆ ಎರಡು ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗುತ್ತಿದೆ.

ಬಿಎಂಆರ್‌ಸಿಎಲ್ ನೀಡಿರುವ ಮಾಹಿತಿ ಪ್ರಕಾರ, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ (ಸೆಂಟ್ರಲ್ ಕಾಲೇಜ್) ನಡುವಿನ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮೆಟ್ರೋ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸಂಚಾರ ಸಂಪೂರ್ಣ ಸ್ಥಗಿತವಾಗಲಿದೆ.

RelatedPosts

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

ADVERTISEMENT
ADVERTISEMENT

ಈ ಎರಡು ಗಂಟೆಗಳ ಅವಧಿಯಲ್ಲಿ ನೇರಳೆ ಮಾರ್ಗದ ಕೆಲವು ಭಾಗಗಳಲ್ಲಿ ಮಾತ್ರ ಸೇವೆ ಲಭ್ಯವಿರುವುದಿಲ್ಲ. ಆದರೆ ಸಾರ್ವಜನಿಕರ ಅನುಕೂಲಕ್ಕಾಗಿ ಉಳಿದ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ಎಂದಿನಂತೆ ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.

ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಚಲ್ಲಘಟ್ಟ – ವಿಜಯನಗರ ಮಾರ್ಗದಲ್ಲಿ ರೈಲು ಸೇವೆ ಲಭ್ಯವಿರಲಿದೆ. ಅದೇ ರೀತಿ ಎಂ.ಜಿ. ರಸ್ತೆ – ವೈಟ್‌ಫೀಲ್ಡ್ (ಕಾಡುಗೋಡಿ) ಮಾರ್ಗದಲ್ಲೂ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಹಸಿರು ಮಾರ್ಗದಲ್ಲಿಯೂ ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್ ಹಾಗೂ ಆರ್.ವಿ. ರಸ್ತೆ – ಬೊಮ್ಮಸಂದ್ರ ಮಾರ್ಗಗಳಲ್ಲಿ ಮೆಟ್ರೋ ರೈಲುಗಳು ನಿಯಮಿತವಾಗಿ ಓಡಲಿವೆ.

ಇದರಿಂದಾಗಿ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ. ಭಾನುವಾರ ಬೆಳಗ್ಗೆ ಮೆಜೆಸ್ಟಿಕ್, ಸೆಂಟ್ರಲ್ ಕಾಲೇಜ್, ಕಬ್ಬನ್ ಪಾರ್ಕ್ ಮತ್ತು ಹೊಸಹಳ್ಳಿ ಭಾಗಗಳಿಗೆ ತೆರಳುವವರು ಪರ್ಯಾಯ ಸಾರಿಗೆ ವ್ಯವಸ್ಥೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ವಾರಾಂತ್ಯದಲ್ಲೂ ಸಾವಿರಾರು ಮಂದಿ ಮೆಟ್ರೋ ಸೇವೆಯನ್ನು ಅವಲಂಬಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ನಿರ್ವಹಣಾ ಕಾಮಗಾರಿಗಳು ಅಗತ್ಯವಾಗಿರುವುದರಿಂದ ಕೆಲವೊಮ್ಮೆ ತಾತ್ಕಾಲಿಕ ವ್ಯತ್ಯಯ ಉಂಟಾಗುತ್ತದೆ. ಪ್ರಯಾಣಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕಾಗಿ ಈ ರೀತಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೆಟ್ರೋ ಸೇವೆ ಸ್ಥಗಿತಗೊಳ್ಳುವ ಅವಧಿ ಕೇವಲ ಎರಡು ಗಂಟೆಗಳಷ್ಟೇ ಆಗಿದ್ದು, ಬೆಳಗ್ಗೆ 9 ಗಂಟೆಯ ಬಳಿಕ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವಿನ ಸಂಚಾರ ಸೇರಿದಂತೆ ಸಂಪೂರ್ಣ ನೇರಳೆ ಮಾರ್ಗದಲ್ಲಿ ರೈಲು ಸೇವೆಗಳು ಮತ್ತೆ ಎಂದಿನಂತೆ ಆರಂಭಗೊಳ್ಳಲಿವೆ. ಹೀಗಾಗಿ ಪ್ರಯಾಣಿಕರು ಅನಗತ್ಯ ಗೊಂದಲಕ್ಕೆ ಒಳಗಾಗದೇ, ಸಮಯದ ಮಾಹಿತಿ ತಿಳಿದು ಪ್ರಯಾಣ ಮಾಡುವಂತೆ ಮನವಿ ಮಾಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸಿ (5)

ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ

by ಶಾಲಿನಿ ಕೆ. ಡಿ
June 30, 2026 - 12:22 pm
0

ಸಿ (3)

ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ

by ಶಾಲಿನಿ ಕೆ. ಡಿ
June 30, 2026 - 12:01 pm
0

ಸಿ (2)

ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ

by ಶಾಲಿನಿ ಕೆ. ಡಿ
June 30, 2026 - 11:45 am
0

ಸಿ (1)

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ

by ಶಾಲಿನಿ ಕೆ. ಡಿ
June 30, 2026 - 11:18 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಿ (5)
    ವಿಧಾನಸೌಧದ ಮುಂದೆ ನೇಪಾಳಿಗರ ಪುಂಡಾಟ: ಎರಡು ಗುಂಪುಗಳ ನಡುವೆ ಹೊಡೆದಾಟ
    June 30, 2026 | 0
  • ಸಿ (3)
    ಆಭರಣ ಪ್ರಿಯರಿಗೆ ಸಿಹಿ ಸುದ್ದಿ: ಚಿನ್ನದ ಬೆಲೆ ಭಾರೀ ಇಳಿಕೆ, ಬೆಳ್ಳಿ ದರವೂ ಕುಸಿತ
    June 30, 2026 | 0
  • ಸಿ (2)
    ರಾಮಮಂದಿರದ ದೇಣಿಗೆ ಕಳ್ಳತನಕ್ಕೆ ಕರ್ನಾಟಕ ನಂಟು: ಅಖಿಲೇಶ್ ಯಾದವ್ ಗಂಭೀರ ಆರೋಪ
    June 30, 2026 | 0
  • ಸಿ (1)
    ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ
    June 30, 2026 | 0
  • ಸಿ
    ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಹತ್ಯೆ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version