• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ಆತ್ಮ*ಹತ್ಯೆ..!!

admin by admin
December 4, 2025 - 9:16 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 04T081602.699

RelatedPosts

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

ADVERTISEMENT
ADVERTISEMENT

ಪ್ರೀತಿ ಮಾಡಿ, ಮದುವೆಯಾಗಿ ಮೂರೇ ತಿಂಗಳಾದ 23 ವರ್ಷದ ನವವಿವಾಹಿತೆ ಅಮೂಲ್ಯ (23) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಹಿಂದೆ ಅಂದ್ರಹಳ್ಳಿಯ ವಾಸ್ತವ್ಯ ಹೊಂದಿದ್ದ ಅಮೂಲ್ಯ ಮತ್ತು ವಿದ್ಯಾಮಾನ ನಗರದ ವಾಸ್ತವ್ಯದ ಅಭಿಷೇಕ್‌ (30) ಆಸುಪಾಸಿನ ನಗರದವಗರಾಗಿದ್ದರು. ಇಬ್ಬರ ನಡುವೆ ಪ್ರೀತಿಯಾಗಿದೆ. ಸುಮಾರು ಮೂರು ತಿಂಗಳ ಹಿಂದೆ ಇಬ್ಬರೂ ಕುಟುಂಬದವರ ಒಪ್ಪಿಗೆಯೊಂದಿಗೆ ವಿವಾಹವಾಗಿದ್ದರು.  ಆದರೆ ಜೀವನ ಇನ್ನೂ ಜೀವನ ಪ್ರಾರಂಭಿಸುವ ಮೊದಲೇ ವಧು ಅಮೂಲ್ಯ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಈ ದುರಂತದ ನಂತರ ಅಮೂಲ್ಯರ ಕುಟುಂಬದವರು ವರನ ಕುಟುಂಬದವರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಮಗಳ ಸಾವಿನ ಹಿಂದೆ ಅಭಿಷೇಕ್‌ ಮತ್ತು ಅವರ ಕುಟುಂಬದವರೇ ಕಾರಣ. ನನ್ನ ಮಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು. ಗಂಡ ಮತ್ತು ಅತ್ತೆ ಸೇರಿ ನನ್ನ ಮಗಳಿಗೆ ಹಿಂಸೆ ಕೊಟಿದ್ದಾರೆ ಎಂದು ಅಮೂಲ್ಯ ತಾಯಿ ಗಂಭೀರ ಆರೋಪ ಮಾಡಿದ್ದಾರೆ.

ಸಾವಿಗೆ ನಿಖರವಾದ ಕಾರಣ ಏನು..? ಅಮೂಲ್ಯಗೆ ಮಾನಸಿಕ ಹಿಂಸೆ ನೀಡಿದ್ದಾರೆಯೇ..? ಅಮೂಲ್ಯ ತಾಯಿ ಮಾಡುತ್ತಿರುವ ಆರೋಪ ನಿಜವೇ ಎಂಬುದನ್ನ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಘಟನೆಯ ನಂತರ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಮೂಲ್ಯರ ಕುಟುಂಬದವರಿಂದ ದೂರು ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಸಂಬಂಧಿತ ಎಲ್ಲರ ವಿವರಗಳನ್ನು ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ನಿರ್ಮಾಣ ಹಂತದ ಕಟ್ಟಡದಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೃಹತ್ ಮತ್ತು ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ಮಹಾನಗರದಲ್ಲಿ ಒಂದರ ಹಿಂದೆ ಒಂದರಂತೆ ನಡೆಯುತ್ತಿರುವ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಸನ್ನಿವೇಶವನ್ನು ಸೃಷ್ಟಿಸಿವೆ. ಇದೀಗ ನಗರದ ಐಟಿ ಹಬ್ ಎಂದೇ ಕರೆಯಲಾಗುವ ವೈಟ್‌ಫೀಲ್ಡ್ ಪ್ರದೇಶದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ವ್ಯಕ್ತಿಯೊಬ್ಬರು ನಿರ್ಮಾಣ ಹಂತದ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೈಟ್‌ಫೀಲ್ಡ್‌ನಲ್ಲಿ ಮೌನವಾದ ಆಕ್ರಂದನ

ಈ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮುರಳಿ ಎಂದು ಗುರುತಿಸಲಾಗಿದೆ. ಮುರಳಿ ಅವರು ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಮೇಲೇರಿ, ಅಲ್ಲಿಂದ ಕೆಳಗೆ ಜಿಗಿದು ಜೀವ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರು ಈ ಭೀಕರ ದೃಶ್ಯವನ್ನು ಕಂಡ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

Untitled design (78)

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

by ಕವಿತಾ
August 16, 2026 - 8:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (76)
    ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ
    August 16, 2026 | 0
  • Untitled design (74)
    ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version