• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾಸ್ ಇಲ್ಲದೆ ಪಿಜಿಗಳಲ್ಲಿ ಮಧ್ಯಾಹ್ನದ ಊಟ ಬಂದ್: ಸರ್ಕಾರಿ ಶಾಲೆಯ ಬಿಸಿಯೂಟಕ್ಕೂ ಸಂಕಷ್ಟ..!

admin by admin
March 11, 2026 - 3:56 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 03 11T155538.870

ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಕೊರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದು, ಸಾವಿರಾರು ಮಂದಿ ಆಶ್ರಯಿಸಿರುವ ಪೇಯಿಂಗ್ ಗೆಸ್ಟ್ (PG) ನಿಲಯಗಳಲ್ಲಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತ ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕೂ ಗ್ಯಾಸ್ ಅಭಾವ ಕಂಟಕವಾಗಿ ಪರಿಣಮಿಸಿದೆ.

ಪಿಜಿ ನಿವಾಸಿಗಳ ಪರದಾಟ

ಬೆಂಗಳೂರಿನಲ್ಲಿ ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಸಾವಿರಾರು ಯುವಕ-ಯುವತಿಯರು ಪಿಜಿಗಳನ್ನು ಅವಲಂಬಿಸಿದ್ದಾರೆ. ಆದರೆ, ವಾಣಿಜ್ಯ ಸಿಲಿಂಡರ್‌ಗಳು ಸಿಗದ ಕಾರಣ ಪಿಜಿ ಮಾಲೀಕರು ಅಸಹಾಯಕರಾಗಿದ್ದಾರೆ. ರಾತ್ರೋರಾತ್ರಿ ಸೌದೆ ಒಲೆ ಅಥವಾ ಎಲೆಕ್ಟ್ರಿಕ್ ಸ್ಟವ್‌ಗಳಿಗೆ ಬದಲಾಗುವುದು ಅಸಾಧ್ಯ. ಹೀಗಾಗಿ ಗ್ಯಾಸ್ ಪೂರೈಕೆ ಸರಿಯಾಗುವವರೆಗೂ ಮಧ್ಯಾಹ್ನದ ಊಟ ನೀಡುವುದಿಲ್ಲ ಎಂದು ಹಲವು ಪಿಜಿ ಮಾಲೀಕರು ಘೋಷಿಸಿದ್ದಾರೆ.

RelatedPosts

ಆಟೋ ಚಾಲಕರಿಗೆ ಗುಡ್ ನ್ಯೂಸ್: ಆಟೋ LPG ದರ ಭಾರೀ ಇಳಿಕೆ

ಜುಲೈ ಮೊದಲ ದಿನವೇ ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನ ಚಿನ್ನ-ಬೆಳ್ಳಿ ಬೆಲೆ ಇಲ್ಲಿ ಚೆಕ್‌ ಮಾಡಿ

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?

ADVERTISEMENT
ADVERTISEMENT

ಮಾಸಿಕ ಶುಲ್ಕ ಪಾವತಿಸಿದರೂ ಊಟವಿಲ್ಲದೆ ನಿವಾಸಿಗಳು ಪರದಾಡುವಂತಾಗಿದೆ. ಇದಕ್ಕೆ ಪರ್ಯಾಯವಾಗಿ ಪಿಜಿ ಮಾಲೀಕರ ಸಂಘವು ತನ್ನ ಸದಸ್ಯರಿಗೆ ಹೊಸ ಸೂಚನೆ ನೀಡಿದೆ. ಹೆಚ್ಚು ಗ್ಯಾಸ್ ಬಳಕೆಯಾಗುವ ಚಪಾತಿ, ದೋಸೆಗಳ ಬದಲಿಗೆ ಕೇವಲ ರೈಸ್ ಐಟಂ (ಪಲಾವ್, ಅನ್ನ-ಸಾಂಬಾರ್) ತಯಾರಿಸಲು ಮತ್ತು ತರಕಾರಿ, ಕಾಳುಗಳ ವಿತರಣೆಗೆ ಒತ್ತು ನೀಡಲು ತಿಳಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟದ ಆತಂಕ

ಗ್ಯಾಸ್ ಕೊರತೆಯ ಬಿಸಿ ಕೇವಲ ವಾಣಿಜ್ಯ ಕ್ಷೇತ್ರಕ್ಕಲ್ಲದೆ, ಸರ್ಕಾರಿ ಶಾಲೆಗಳಿಗೂ ತಟ್ಟಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಮಕ್ಕಳಿಗೆ ಬಿಸಿಯೂಟ ತಯಾರಿಸಲು ತಿಂಗಳಿಗೆ ಕನಿಷ್ಠ 4-5 ಸಿಲಿಂಡರ್‌ಗಳ ಅಗತ್ಯವಿರುತ್ತದೆ. ಆದರೆ, ಏಜೆನ್ಸಿಗಳು ಈಗ ಕೇವಲ ಒಂದು ಸಿಲಿಂಡರ್ ನೀಡುತ್ತಿರುವುದರಿಂದ, ಹಳೇ ಬಾಗಲಕೋಟೆಯ ಸರ್ಕಾರಿ ಶಾಲೆಗಳಲ್ಲಿ ಸಿಬ್ಬಂದಿಗಳು ಒಂದೇ ಸಿಲಿಂಡರ್‌ನಲ್ಲಿ ನೂರಾರು ಮಕ್ಕಳಿಗೆ ಅಡುಗೆ ಮಾಡಲು ಸಾಧ್ಯವಾಗದೆ ಕಂಗಾಲಾಗಿದ್ದಾರೆ.

ಗೃಹಬಳಕೆಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ತುಸು ಸಡಿಲಿಕೆ ತೋರಿವೆ. ತಿಂಗಳಿಗೆ ಒಂದು ಸಿಲಿಂಡರ್ ಮನೆಗಳಿಗೆ ತಲುಪುತ್ತಿದೆ. ಆದರೆ, ಹೋಟೆಲ್, ಪಿಜಿ ಮತ್ತು ಶಾಲೆಗಳಿಗೆ ಬೇಕಾದ ವಾಣಿಜ್ಯ ಸಿಲಿಂಡರ್‌ಗಳ ಮಾರುಕಟ್ಟೆ ಮಾತ್ರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಹೊರಗಡೆ ಹೋಟೆಲ್‌ಗಳಲ್ಲೂ ಊಟ ಸಿಗದೆ ಜನ ಸಾಮಾನ್ಯರು ಪರದಾಡುವ ಸ್ಥಿತಿ ಉಂಟಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 01T122942.807

ಆಟೋ ಚಾಲಕರಿಗೆ ಗುಡ್ ನ್ಯೂಸ್: ಆಟೋ LPG ದರ ಭಾರೀ ಇಳಿಕೆ

by ಶಾಲಿನಿ ಕೆ. ಡಿ
July 1, 2026 - 12:30 pm
0

Untitled design 2026 07 01T121127.608

ಜುಲೈ ಮೊದಲ ದಿನವೇ ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನ ಚಿನ್ನ-ಬೆಳ್ಳಿ ಬೆಲೆ ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
July 1, 2026 - 12:11 pm
0

Untitled design 2026 07 01T114841.482

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ

by ಶಾಲಿನಿ ಕೆ. ಡಿ
July 1, 2026 - 11:51 am
0

Untitled design 2026 07 01T104327.875

ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?

by ಶಾಲಿನಿ ಕೆ. ಡಿ
July 1, 2026 - 10:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 01T122942.807
    ಆಟೋ ಚಾಲಕರಿಗೆ ಗುಡ್ ನ್ಯೂಸ್: ಆಟೋ LPG ದರ ಭಾರೀ ಇಳಿಕೆ
    July 1, 2026 | 0
  • Untitled design 2026 07 01T121127.608
    ಜುಲೈ ಮೊದಲ ದಿನವೇ ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನ ಚಿನ್ನ-ಬೆಳ್ಳಿ ಬೆಲೆ ಇಲ್ಲಿ ಚೆಕ್‌ ಮಾಡಿ
    July 1, 2026 | 0
  • Untitled design 2026 07 01T114841.482
    ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ; ಜೆಸಿಬಿಗಳ ಘರ್ಜನೆ
    July 1, 2026 | 0
  • Untitled design 2026 07 01T104327.875
    ಮುಂಬೈ ತೊರೆದು ಬೆಂಗಳೂರಿಗೆ ಶಿಫ್ಟ್ ಆದ ಹಾರ್ದಿಕ್ ಪಾಂಡ್ಯ: ಕಾರಣವೇನು ಗೊತ್ತಾ?
    July 1, 2026 | 0
  • Untitled design 2026 07 01T092718.054
    ಜುಲೈ ಮೊದಲ ದಿನ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version