• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ಹಾಕಿದ ಬೆಂಗಳೂರು ಪಿಜಿ ಮಾಲೀಕರು..! ರಾತ್ರಿ ಪಾರ್ಟಿ ಹೋಗುವವರು ಈ ಸುದ್ದಿ ನೋಡ್ಲೇಬೇಕು

admin by admin
December 31, 2025 - 6:49 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 31T183516.821

RelatedPosts

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

ಆಯುಧ ಪೂಜೆ ಹಿನ್ನೆಲೆ ಹೂವು-ಹಣ್ಣುಗಳ ಬೆಲೆ ಏರಿಕೆ: ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು!

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಆದರೆ, ನಗರದ ಸಾವಿರಾರು ಪಿಜಿಗಳಲ್ಲಿ ವಾಸಿಸುತ್ತಿರುವ ಯುವಕ-ಯುವತಿಯರಿಗೆ ಈ ಬಾರಿಯ ಸಂಭ್ರಮಾಚರಣೆಗೆ ಪಿಜಿ ಮಾಲೀಕರು ಬ್ರೇಕ್‌ ಹಾಕಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಮತ್ತು ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳ ಪಿಜಿ ಮಾಲೀಕರು ಅತ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ.

ಸಾಮಾನ್ಯವಾಗಿ ಹೊಸ ವರ್ಷದ ಸಂಭ್ರಮ ಶುರುವಾಗುವುದೇ ಮಧ್ಯರಾತ್ರಿ 12 ಗಂಟೆಗೆ. ಆದರೆ, ಪಿಜಿ ಮಾಲೀಕರು ನೀಡಿರುವ ಹೊಸ ಸೂಚನೆಯ ಪ್ರಕಾರ, ಪಿಜಿಯಲ್ಲಿರುವ ಯುವಕ, ಯುವತಿಯರು ರಾತ್ರಿ 12 ಗಂಟೆಯ ಒಳಗೆ ಪಿಜಿ ತಲುಪಿರಬೇಕು. ಒಂದು ವೇಳೆ ತಡವಾಗಿ ಬಂದರೆ ಬಾಗಿಲು ತೆರೆಯುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ. ಇದರಿಂದಾಗಿ ಹೊರಗಡೆ ಪಾರ್ಟಿ ಮುಗಿಸಿ ತಡರಾತ್ರಿ ಮರಳುವ ಪ್ಲಾನ್ ಮಾಡಿದ್ದವರಿಗೆ ಭಾರಿ ನಿರಾಸೆಯಾಗಿದೆ.

ಪಿಜಿ ಮಾಲೀಕರು ನೀಡಿರುವ ಪ್ರಮುಖ ನಿಯಮಗಳು:
  • ಸಮಯದ ಮಿತಿ: ಪಾರ್ಟಿ ಮುಗಿಸಿ ಬರುವವರು ರಾತ್ರಿ 12 ಗಂಟೆಗೆ ಮುಂಚೆಯೇ ಪಿಜಿಗೆ ಮರಳಬೇಕು. ತಡರಾತ್ರಿ ಬಂದರೆ ಯಾವುದೇ ಕಾರಣಕ್ಕೂ ಪ್ರವೇಶವಿರುವುದಿಲ್ಲ.

  • ಮದ್ಯಪಾನಕ್ಕೆ ನಿರ್ಬಂಧ: ಕುಡಿದು ಪಿಜಿ ಒಳಗೆ ಬರುವವರಿಗೆ ಕಟ್ಟುನಿಟ್ಟಿನ ಪಿಜಿ ಒಳಗೆ ಪ್ರವೇಶ ಇರುವುದಿಲ್ಲ. ಮದ್ಯ ಸೇವಿಸಿ ಇತರ ರೋಮ್‌ಮೆಟ್ಸ್‌ಗಳಿಗೆ ತೊಂದರೆ ನೀಡಿದರೆ ತಕ್ಷಣವೇ ಪಿಜಿಯಿಂದ ಹೊರಹಾಕುವ ಎಚ್ಚರಿಕೆ ನೀಡಲಾಗಿದೆ.

  • ಸ್ನೇಹಿತರಿಗೆ ಅವಕಾಶವಿಲ್ಲ: ಹೊಸ ವರ್ಷದ ಆಚರಣೆಗಾಗಿ ಹೊರಗಿನ ಸ್ನೇಹಿತರನ್ನು ಅಥವಾ ಸಂಬಂಧಿಕರನ್ನು ಪಿಜಿ ಒಳಗೆ ಕರೆದುಕೊಂಡು ಬರುವಂತಿಲ್ಲ.

  • ಒಳಾಂಗಣ ಪಾರ್ಟಿ ನಿಷೇಧ: ಪಿಜಿ ಒಳಗೆ ಅಥವಾ ಕಟ್ಟಡದ ಟೆರೆಸ್ (Terrace) ಮೇಲೆ ಡಿಜೆ ಅಳವಡಿಸುವುದು, ಜೋರಾಗಿ ಸಂಗೀತ ಹಾಕುವುದು ಅಥವಾ ಕುಣಿದಾಡುವುದಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

  • ಸಿಸಿಟಿವಿ ಕಣ್ಗಾವಲು: ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಗಮನಿಸಲು ಮಾಲೀಕರು ನಿರ್ಧರಿಸಿದ್ದಾರೆ.

ಕೇವಲ ಬೆಂಗಳೂರು ಮಾತ್ರವಲ್ಲದೆ, ಮಂಗಳೂರು, ಹುಬ್ಬಳ್ಳಿ, ಮೈಸೂರಿನಂತಹ ನಗರಗಳಲ್ಲೂ ಪಿಜಿ ಮಾಲೀಕರು ಇದೇ ರೀತಿಯ ಕಟದಟುನಿಟ್ಟಿನ ನಿಯಮ ಹಾಕಿದ್ದಾರೆ. ಪೊಲೀಸ್ ಇಲಾಖೆಯು ನಗರದ ಸುರಕ್ಷತೆಗೆ ಕಠಿಣ ಕ್ರಮಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ, ಪಿಜಿಗಳಲ್ಲಿ ಯಾವುದೇ ಗಲಾಟೆ ನಡೆಯಬಾರದು ಎಂಬುದು ಮಾಲೀಕರ ಉದ್ದೇಶವಾಗಿದೆ.

ಪಿಜಿ ಮಾಲೀಕರ ಈ ದಿಢೀರ್ ನಿರ್ಧಾರದಿಂದಾಗಿ ಸಾವಿರಾರು ಯುವಕರ ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ಬಿದ್ದಂತಾಗಿದೆ. ನಾವು ಮುಂಚಿತವಾಗಿಯೇ ಪಾರ್ಟಿ ಟಿಕೆಟ್ ಬುಕ್ ಮಾಡಿದ್ದೇವೆ, ಈಗ ಈ ನಿಯಮಗಳಿಂದಾಗಿ ಏನು ಮಾಡಬೇಕೆಂದು ತಿಳಿಯುತ್ತಿಲ್ಲ ಎಂದು ಪಿಜಿಯಲ್ಲಿ ವಾಸಿಸುವ ಅನೇಕರು ಬೇಸರ ವ್ಯಕ್ತಪಡಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (3)

ಮಹಾನವಮಿ ಸಂಭ್ರಮ: ಸಿದ್ಧಿದಾತ್ರಿ ದೇವಿಯ ಆರಾಧನೆ, ಆಯುಧ ಪೂಜೆಯ ಮಹತ್ವವೇನು?

by ಶಾಲಿನಿ ಕೆ. ಡಿ
October 20, 2026 - 8:33 am
0

ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (2)

ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ

by ಶಾಲಿನಿ ಕೆ. ಡಿ
October 20, 2026 - 8:03 am
0

ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (1)

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
October 20, 2026 - 7:40 am
0

ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

by ಶಾಲಿನಿ ಕೆ. ಡಿ
October 20, 2026 - 7:19 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (2)
    ಮೈಸೂರು ಅರಮನೆಯಲ್ಲಿ ಕಳೆಗಟ್ಟಿದ ಆಯುಧ ಪೂಜೆ ಸಂಭ್ರಮ
    October 20, 2026 | 0
  • ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್ (1)
    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆ ಸಾಧ್ಯತೆ
    October 20, 2026 | 0
  • Untitled design 2026 10 19T170540.738
    ಆಯುಧ ಪೂಜೆ ಹಿನ್ನೆಲೆ ಹೂವು-ಹಣ್ಣುಗಳ ಬೆಲೆ ಏರಿಕೆ: ಬೆಂಗಳೂರಲ್ಲಿ ಖರೀದಿ ಭರಾಟೆ ಜೋರು!
    October 19, 2026 | 0
  • Untitled design (96)
    ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಸಂಭ್ರಮ: ನೊಣವಿನಕೆರೆ ಶ್ರೀಗಳು ಭಾಗಿ
    October 19, 2026 | 0
  • ನವರಾತ್ರಿ 9ನೇ ದಿನ (5)
    ನಾಡಹಬ್ಬ ಮೈಸೂರು ದಸರಾ: ಇಂದಿನ ಕಾರ್ಯಕ್ರಮಗಳ ವೇಳಾಪಟ್ಟಿ ಇಲ್ಲಿದೆ
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version