• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

4 ಲಕ್ಷ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್‌ ಗೋವಿಂದರಾಜು ಅಮಾನತು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 5, 2026 - 10:30 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 05T102406.618

RelatedPosts

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

NEET-UG 2026 ಮರು ಪರೀಕ್ಷೆ: ಬೆಂಗಳೂರಿನಲ್ಲಿ ಬಿಗಿ ಭದ್ರತೆ, 200 ಮೀಟರ್ ನಿಷೇಧಾಜ್ಞೆ ಜಾರಿ

ಜೂನ್ 25ರಂದು ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ADVERTISEMENT
ADVERTISEMENT

ಬೆಂಗಳೂರು: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸೆಕ್ಟರ್ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಸೀಮಂತ್ ಸಿಂಗ್ ಅವರು ಈ ಅಮಾನತು ಆದೇಶ ನೀಡಿದ್ದು, ಜೊತೆಗೆ ಇಲಾಖಾ ತನಿಖೆಗೂ ಸೂಚನೆ ನೀಡಿದ್ದಾರೆ.

ಪ್ರಕರಣದ ವಿವರ

ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಇನ್ಸೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಗೋವಿಂದರಾಜು ಅವರು ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಹೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಪ್ರಕರಣದಿಂದ ಮುಕ್ತಿಗೊಳಿಸುವುದಾಗಿ ಹಾಗೂ ಯಾವುದೇ ಕಾನೂನು ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿ ₹4 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಅವರ ಮೇಲೆ ಕೇಳಿಬಂದಿತ್ತು.

ಈ ಬಗ್ಗೆ ಪೀಡಿತ ವ್ಯಕ್ತಿ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಮೈಸೂರು ರಸ್ತೆಯ ಸಿಎಆರ್ ಗ್ರೌಂಡ್ ಬಳಿ ಲಂಚದ ಹಣ ಸ್ವೀಕರಿಸುವಂತೆ ಯೋಜನೆ ರೂಪಿಸಲಾಗಿದ್ದು, ಗೋವಿಂದರಾಜು ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದು, ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇನ್ಸೆಕ್ಟರ್ ಗೋವಿಂದರಾಜು ಲಂಚ ಸ್ವೀಕರಿಸಿದ್ದುದಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಕೂಡ ಸಂಗ್ರಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ, ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದಡಿ ಇನ್ಸೆಕ್ಟರ್ ಗೋವಿಂದರಾಜು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಅವರ ವಿರುದ್ಧ ಇಲಾಖಾ ತನಿಖೆ ನಡೆಯಲಿದ್ದು, ತನಿಖೆಯ ವರದಿ ಆಧರಿಸಿ ಮುಂದಿನ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version