• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

4 ಲಕ್ಷ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ‘ಲೋಕಾ’ ಬಲೆಗೆ ಬಿದ್ದ ಪೊಲೀಸ್ ಅಧಿಕಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 29, 2026 - 8:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 29T204315.617

ಬೆಂಗಳೂರು: ಚೀಟಿ ವ್ಯವಹಾರ ಸಂಬಂಧಿತ ಪ್ರಕರಣವನ್ನು ನೆಪವಿಟ್ಟು ವ್ಯಕ್ತಿಯೊಬ್ಬರನ್ನು ಬೆದರಿಸಿ 4 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಇನ್ಸ್‌ಪೆಕ್ಟರ್‌ರನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಬಂಧಿತ ಅಧಿಕಾರಿ.

ಮೈಸೂರು ರಸ್ತೆಯ ಸಿರಸಿ ಸರ್ಕಲ್ ಸಮೀಪದ ಸಿಎಆರ್ (CAR) ಗ್ರೌಂಡ್ ಬಳಿ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಪೂರ್ವನಿಯೋಜಿತ ಕಾರ್ಯಾಚರಣೆಯಂತೆ ಲೋಕಾಯುಕ್ತ ತಂಡ ಬಲೆಗೆ ಹಾಕಿ, ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿದೆ

ಲಂಚದ ಹಿನ್ನೆಲೆ ಏನು?

ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಆರೋಪಿಯಾಗಿಸಿ ಪ್ರಕರಣ ದಾಖಲಿಸುವುದಾಗಿ ಬೆದರಿಸಿ, ಈ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಆ ವ್ಯಕ್ತಿಯಿಂದ 4 ಲಕ್ಷ ರೂಪಾಯಿ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಈ ಬಗ್ಗೆ ಬೇಸರಗೊಂಡ ಸಂತ್ರಸ್ತರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದು, ಆಧಾರದ ಮೇಲೆ ಕಾರ್ಯಾಚರಣೆ ರೂಪಿಸಲಾಗಿತ್ತು.

ಪೂರ್ವಸಿದ್ಧತೆ ಮಾಡಿಕೊಂಡ ಲೋಕಾಯುಕ್ತ ತಂಡ

ದೂರು ಬಂದ ತಕ್ಷಣ ಲೋಕಾಯುಕ್ತ ಪೊಲೀಸರು ಸೂಕ್ಷ್ಮವಾಗಿ ತನಿಖೆ ನಡೆಸಿದ್ದರು. ನಂತರ ಟ್ರ್ಯಾಪ್ ಕಾರ್ಯಾಚರಣೆಗೆ ತಯಾರಿ ಮಾಡಿಕೊಂಡು, ಸಂತ್ರಸ್ತ ವ್ಯಕ್ತಿಗೆ ಮಾರ್ಗದರ್ಶನ ನೀಡಿ ಹಣ ನೀಡುವ ಸಂದರ್ಭವನ್ನು ನಿಗದಿ ಮಾಡಲಾಯಿತು. ಅದರಂತೆ ನಿಗದಿತ ಸ್ಥಳವಾದ ಸಿರಸಿ ಸರ್ಕಲ್ ಬಳಿಯ CAR ಗ್ರೌಂಡ್ ಬಳಿ ಇನ್ಸ್‌ಪೆಕ್ಟರ್ ಗೋವಿಂದರಾಜು ಹಣ ಸ್ವೀಕರಿಸಲು ಆಗಮಿಸಿದ್ದರು.

ಹಣ ಸ್ವೀಕರಿಸಿದ ಕ್ಷಣದಲ್ಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದರು. ಅವರ ಬಳಿ ಇದ್ದ 4 ಲಕ್ಷ ರೂಪಾಯಿ ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಈ ವೇಳೆ ಅಗತ್ಯ ದಾಖಲೆಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆ ಮುಂದುವರಿಕೆ

ಬಂಧಿತ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಲೋಕಾಯುಕ್ತ ಕಚೇರಿಗೆ ಕರೆತಂದು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಲಂಚಕ್ಕೆ ತಾಳಿ ಅಡವಿಟ್ಟಿದ್ದ ಗುತ್ತಿಗೆದಾರ: ಜಿಲ್ಲಾ ಸರ್ಜನ್ ಲೋಕಾಯುಕ್ತ ಬಲೆಗೆ!

 

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಶಿವಾನಂದ ಕುಡ್ತಲಕರ್ ಗುರುವಾರ (ಜುಲೈ 10) ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಆಸ್ಪತ್ರೆಯ ರೋಗಿಗಳಿಗೆ ಬೆಡ್ ಶೀಟ್ ಮತ್ತು ಪೀಠೋಪಕರಣ ಖರೀದಿಗಾಗಿ 3.43 ಲಕ್ಷ ರೂಪಾಯಿಯ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ಅಂಕೋಲಾದ ವಿಶಾಲ್ ಫರ್ನಿಚರ್ ಸಂಸ್ಥೆಯ ಮಾಲಿಕ ಮೌಸೀನ್ ಅಹಮ್ಮದ್ ಶೇಖ್‌ಗೆ ದೊರೆತಿತ್ತು. ಟೆಂಡರ್‌ನ ಹಣ ಬಿಡುಗಡೆಗೆ ಡಾ. ಕುಡ್ತಲಕರ್ 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುರುವಾರ 30,000 ರೂಪಾಯಿ ಸ್ವೀಕರಿಸುವಾಗ ಲೋಕಾಯುಕ್ತ ಎಸ್‌ಪಿ ಕುಮಾರಚಂದ್ರ ನೇತೃತ್ವದ ತಂಡ ದಾಳಿ ನಡೆಸಿ ಅವರನ್ನು ಬಂಧಿಸಿತು.

RelatedPosts

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

ಬೆಂಗಳೂರು ಹೋಟೆಲ್‌ ಮೇಲೆ ಪಾಲಿಕೆಯಿಂದ ದಾಳಿ: 6 ಹೋಟೆಲ್‌ಗಳಿಗೆ ನೋಟಿಸ್, ದಂಡ

ರೇಣುಕಾಸ್ವಾಮಿ ಕೇಸ್: ದರ್ಶನ್ ಖುದ್ದು ಹಾಜರಿ ಆದೇಶ ಸೋಮವಾರಕ್ಕೆ ಮುಂದೂಡಿಕೆ

ಆದಿವಾಸಿ ಮತ್ತು ಅಲೆಮಾರಿ ಆಯೋಗ ರಚನೆಗೆ ಸಿಎಂ ಡಿ.ಕೆ ಶಿವಕುಮಾರ್ ಆದೇಶ

ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವುದರಿಂದ ತುರ್ತು ಚಿಕಿತ್ಸೆಗಾಗಿ ಜನರು ಗೋವಾ ಅಥವಾ ಮಂಗಳೂರಿಗೆ ಹೋಗಬೇಕಾಗುತ್ತದೆ. ಆದ್ದರಿಂದ, ಜಿಲ್ಲಾ ಆಸ್ಪತ್ರೆಯೇ ಬಡವರಿಗೆ ಸಂಜೀವಿನಿಯಾಗಿದೆ. ಆದರೆ, ಈ ಆಸ್ಪತ್ರೆಯಲ್ಲಿ ಭ್ರಷ್ಟಾಚಾರದ ಆರೋಪಗಳು ಹಿಂದಿನಿಂದಲೂ ಕೇಳಿಬಂದಿವೆ. ಡಾ. ಕುಡ್ತಲಕರ್ ಕಳೆದ 15 ವರ್ಷಗಳಿಂದ ಜಿಲ್ಲಾ ಸರ್ಜನ್ ಆಗಿದ್ದು, ಲಂಚ ಇಲ್ಲದೆ ಯಾವುದೇ ಕೆಲಸ ಮಾಡದಿರುವ ಆರೋಪಕ್ಕೆ ಒಳಗಾಗಿದ್ದರು.

ಡಾ. ಕುಡ್ತಲಕರ್ ಟೆಂಡರ್‌ನ ಹಣ ಬಿಡುಗಡೆಗೆ 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬುಧವಾರ ರಾತ್ರಿ ಗುತ್ತಿಗೆದಾರ ಮೌಸೀನ್ ಅಹಮ್ಮದ್ ಶೇಖ್‌ನನ್ನು ಮನೆಗೆ ಕರೆಸಿ 20,000 ರೂಪಾಯಿ ಪಡೆದಿದ್ದರು. ಆದರೆ, ಇನ್ನೂ 30,000 ರೂಪಾಯಿ ಕೊಡಲು ಒತ್ತಾಯಿಸಿದಾಗ, ಗುತ್ತಿಗೆದಾರ ಗುರುವಾರ ಕಚೇರಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿತು. ಈ ಹಿಂದೆಯೂ ಕುಡ್ತಲಕರ್ ಇದೇ ಗುತ್ತಿಗೆದಾರನಿಂದ 16 ಲಕ್ಷ ರೂಪಾಯಿಯ ಟೆಂಡರ್‌ಗೆ 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕಾಟ ತಡೆಯಲಾಗದೆ, ಗುತ್ತಿಗೆದಾರನ ಪತ್ನಿ ತನ್ನ ಮಾಂಗಲ್ಯವನ್ನೇ ಅಡವಿಟ್ಟು ಹಣ ಕೊಟ್ಟಿದ್ದರು ಎನ್ನಲಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (31)

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಸಭೆಗೆ ಬ್ರೇಕ್ ಹಾಕಲು ಮುಂದಾದ ಸರ್ಕಾರ!

by ಕವಿತಾ
August 13, 2026 - 11:22 pm
0

WhatsApp Image 2026 08 13 at 10.36.19 PM

ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: ಹಲವರು ಸಿಲುಕಿರುವ ಶಂಕೆ

by ಕವಿತಾ
August 13, 2026 - 10:37 pm
0

Untitled design (29)

ನೇತಾಜಿ ಅವಹೇಳನ: ಬಿಜೆಪಿ ಸಂಸದನಿಗೆ ನೀಡಿದ ಪ.ಬಂಗಾಳದ ಅತ್ಯುನ್ನತ ಗೌರವ ಪ್ರಶಸ್ತಿ ವಾಪಸ್

by ಕವಿತಾ
August 13, 2026 - 10:01 pm
0

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version