• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು-ನಾಳೆ ಪವರ್ ಕಟ್: ಎಲ್ಲೆಲ್ಲಿ ಡಿಟೇಲ್ಸ್ ಇಲ್ಲಿದೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 29, 2025 - 8:23 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 29t082206.090

ಬೆಂಗಳೂರು: ಬೆಂಗಳೂರು ಎಲೆಕ್ಟ್ರಿಕ್ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ) ಭಾನುವಾರ (ಜೂನ್ 29) ಮತ್ತು ಸೋಮವಾರ (ಜೂನ್ 30) ರಂದು ನಗರದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಪ್ರಕಟಿಸಿದೆ. ಈ ವಿದ್ಯುತ್ ವ್ಯತ್ಯಯವು ನಿರ್ವಹಣೆ ಕಾರ್ಯಗಳಿಗಾಗಿ ಯೋಜಿಸಲಾಗಿದ್ದು, ಕೆಲವು ಕೈಗಾರಿಕಾ, ವಾಣಿಜ್ಯ ಮತ್ತು ವಸತಿ ಪ್ರದೇಶಗಳನ್ನು ಒಳಗೊಂಡಿದೆ. ಬೆಂಗಳೂರಿನ ಜನತೆಗೆ ಈ ಬಗ್ಗೆ ಮುಂಚಿತವಾಗಿ ತಿಳಿದಿರಲಿ ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ.

ಭಾನುವಾರ (ಜೂನ್ 29) ವಿದ್ಯುತ್ ಕಡಿತ ಪ್ರದೇಶಗಳು

ಈ ದಿನ ಪೀಣ್ಯ ವಿಭಾಗದ ಕೆಂಪಯ್ಯ ಗಾರ್ಡನ್, ಎ-ಟೈಪ್ ಶೆಡ್‌ಗಳು, ತಿಗಳರಪಾಳ್ಯ ಮುಖ್ಯರಸ್ತೆ, ಪರ್ಲ್ ರಸ್ತೆ, ಮಾರುತಿ ಇಂಡಸ್ಟ್ರಿಯಲ್ ಎಸ್ಟೇಟ್, ನೆಲಗೇದ್ರನಹಳ್ಳಿ, ಎಚ್‌ಎಂಟಿ ಲೇಔಟ್, ಶಿವಪುರ, ಗೃಹಲಕ್ಷ್ಮಿ ಲೇಔಟ್, ಶಿವಪುರ ಬೆಳ್ಳಾರ್ ಲೇಔಟ್, ವಿನಾಯಕನಗರ, 8ನೇ ಮೈಲ್ ರಸ್ತೆ, ಜಾಲಹಳ್ಳಿ ಕ್ರಾಸ್, ಶೋಭಾ ಅಪಾರ್ಟ್‌ಮೆಂಟ್, ಅಮರಾವತಿ ಲೇಔಟ್, ಕೆಎಪಿಎಲ್, ಕರ್ನಾಟಕ ಆಂಟಿಬಯೋಟಿಕ್ಸ್ ಪ್ರೈವೇಟ್ ಲಿಮಿಟೆಡ್, ರುಕ್ಷ್ಮಿಣಿನಗರ, ಪೀಣ್ಯ 10ನೇ ಮೇನ್, 11ನೇ ಮುಖ್ಯ ರಸ್ತೆ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ, ಲಗ್ಗೆರೆ ಹಳ ಗ್ರಾಮ, ಆಳ್ವ ಕುಶಾ ನಗರ, ರಾಜೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ PIA, ಟಿವಿಎಸ್ ಕ್ರಾಸ್, ಇಸ್ರೋ 1ನೇ, 2ನೇ ಕ್ರಾಸ್, ಯಶವಂತಪುರ ಕೈಗಾರಿಕಾ ಪ್ರದೇಶ, ಉತ್ತರ ಗೇಟ್, ಫಿಲಿಪ್ಸ್ ಕಂಪನಿ, ದ್ವಾರಕನಗರ, ಬಾಬಾನಗರ, ಕಟ್ಟಿಗೇನಹಳ್ಳಿ, ಬಾಗಲೂರು ಕ್ರಾಸ್, ಮಣಿಪಾಲ್ ಕಾಲೇಜು, ಬಿಎಸ್‌ಎಫ್, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಿರಲಿದೆ.

RelatedPosts

ಶಿವರಾತ್ರಿ ಯಾತ್ರೆಯಲ್ಲಿ ದುರಂತ: ಶ್ರೀಶೈಲಕ್ಕೆ ಹೊರಟಿದ್ದ ಯಾದಗಿರಿ ಮೂವರು ಭಕ್ತರು ಸಾ*ವು

ಕೊರಿಯನ್ ಗೇಮ್‌ಗಳ ವ್ಯಸನಕ್ಕೆ ಬಲಿಯಾದ ಧಾರವಾಡದ 20 ವರ್ಷದ ಯುವಕ

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

ADVERTISEMENT
ADVERTISEMENT

ಇದೇ ರೀತಿ, ಎ-ಸ್ಟೇಷನ್ ವಿಭಾಗದ ಟಿಸಿಎಸ್, ಹಾಲಿಡೇ ಇನ್, ಶೇಷಾದ್ರಿ ರಸ್ತೆ, ಕುರುಬರ ಸಂಘ ವೃತ್ತ, ಗಾಂಧಿನಗರ 1ನೇ ಮುಖ್ಯ ರಸ್ತೆ, 1ನೇ ಮತ್ತು 2ನೇ ಕ್ರಾಸ್‌, ಕರ್ನಾಟಕ ನ್ಯಾಯಾಂಗ ಅಕಾಡೆಮಿ, ವೆಸ್ಟ್ ಎಂಡ್ ಹೋಟೆಲ್, ಕರ್ನಾಟಕ ವಿದ್ಯುತ್ ನಿಗಮ, ಫೇರ್‌ಫೀಲ್ಡ್ ಲೇಔಟ್, ಶಿವಾನಂದ ಪಾರ್ಕ್, ವಿನಾಯಕ ವೃತ್ತ, ಕುಮಾರ ಪಾರ್ಕ್ ಪೂರ್ವ, ಕಾವೇರಿ ಭವನ, ಕೆಎಚ್‌ಸಿ, ಬಿಡಬ್ಲ್ಯೂಎಸ್‌ಎಸ್‌ಬಿ, ಕಂದಾಯ ಭವನ, ಗಾಂಧಿನಗರದ ಸಿನಿಮಾ ಥಿಯೇಟರ್‌ಗಳು, ಟ್ಯಾಂಕ್‌ಬಂಡ್ ರಸ್ತೆ, ಎಸ್‌ಸಿ ರಸ್ತೆ, ಕೆಜಿ ರಸ್ತೆಯ ಒಂದು ಭಾಗ, ಆಸ್ಪತ್ರೆ ರಸ್ತೆ, ಲಕ್ಷ್ಮಣ್‌ಪುರಿ ಸ್ಲಂ, ಆನಂದ ರಾವ್ ವೃತ್ತ, ರೇಸ್ ಕೋರ್ಸ್, ವಸಂತನಗರದ ಅವಿನಾಶ್ ಪೆಟ್ರೋಲ್ ಬಂಕ್, ಪಿಡಬ್ಲ್ಯೂಡಿ ಕಚೇರಿ, ಬ್ರಿಗೇಡ್ ಪ್ಲಾಜಾ, ಚಾಲುಕ್ಯ ವೃತ್ತ, ಮಂತ್ರಿ ಗ್ರೀನ್ಸ್ ಅಪಾರ್ಟ್‌ಮೆಂಟ್‌ಗಳು, ಮತ್ತು ಮಂತ್ರಿ ಮಾಲ್‌ನಂತಹ ಪ್ರದೇಶಗಳೂ ವಿದ್ಯುತ್ ಕಡಿತಕ್ಕೆ ಒಳಪಡಲಿವೆ.

ಸೋಮವಾರ (ಜೂನ್ 30) ವಿದ್ಯುತ್ ಕಡಿತ ಪ್ರದೇಶಗಳು

ಸೋಮವಾರದಂದು ಫೋರಂ ಮಾಲ್, ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್‌ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯರಸ್ತೆ, ನಾರಾಯಣ ನಗರ 3ನೇ ಬ್ಲಾಕ್, ಮುನಿರೆಡ್ಡಿ ಐ/ಓ, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಾಪತಿಪುರ, ಸುಪುಜಾ ನಗರ, ಜೆಎಸ್‌ಎಸ್ ಶಾಲೆ, ಕೋಣನಕುಂಟೆ ಸರ್ಕಾರಿ ಶಾಲೆ, ಜರಗನಹಳ್ಳಿ, ಗಂಗಾಧರೇಶ್ವರ ದೇವಸ್ಥಾನ, ಬಸವರಾಜ ಲೇಔಟ್, ಶಾಂತಿ ಸೌಮಿಲ್, ರಾಜೀವ್ ಗಾಂಧಿ ರಸ್ತೆಯ ಒಂದು ಭಾಗ, ಸರ್ಜಾಪುರ ಕೆರೆ, ಸರ್ಜಾಪುರ ಸಿಗ್ನಲ್, ನಾಗಾರ್ಜುನ ಪ್ರೀಮಿಯರ್ ಅಪಾರ್ಟ್‌ಮೆಂಟ್, ಚುಂಚಘಟ್ಟ ಗ್ರಾಮ, ಶ್ರೀನಿಧಿ ಲೇಔಟ್, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಕಡಿತವಿರಲಿದೆ.

ಜನರಿಗೆ ಬೆಸ್ಕಾಂ ಸಲಹೆ

ಈ ವಿದ್ಯುತ್ ಕಡಿತವು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಗಾಗಿ ಅನಿವಾರ್ಯವಾಗಿದ್ದು, ಜನರು ತಮ್ಮ ದೈನಂದಿನ ಚಟುವಟಿಕೆಗಳನ್ನು ಯೋಜಿಸಿಕೊಳ್ಳಲು ಮುಂಚಿತವಾಗಿ ತಯಾರಿ ಮಾಡಿಕೊಳ್ಳುವಂತೆ ಬೆಸ್ಕಾಂ ಸೂಚಿಸಿದೆ. ವಿದ್ಯುತ್ ಕಡಿತದ ಸಮಯದಲ್ಲಿ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲು ಮತ್ತು ವಿದ್ಯುತ್ ಉಪಕರಣಗಳನ್ನು ಸುರಕ್ಷಿತವಾಗಿ ಆಫ್ ಮಾಡಲು ಸಲಹೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ಬೆಸ್ಕಾಂನ ಸಹಾಯವಾಣಿಯನ್ನು ಸಂಪರ್ಕಿಸಬಹುದು.

ಈ ವಿದ್ಯುತ್ ಕಡಿತದಿಂದ ಉಂಟಾಗುವ ಅನಾನುಕೂಲತೆಗೆ ಬೆಸ್ಕಾಂ ಕ್ಷಮೆಯಾಚಿಸಿದ್ದು, ಉತ್ತಮ ಸೇವೆಗಾಗಿ ಈ ಕಾರ್ಯಗಳು ಅಗತ್ಯ ಎಂದು ತಿಳಿಸಿದೆ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 14T200001.943

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

by ಶ್ರೀದೇವಿ ಬಿ. ವೈ
February 14, 2026 - 8:00 pm
0

BeFunky collage 2026 02 14T192350.881

ಶಿವರಾತ್ರಿ ಯಾತ್ರೆಯಲ್ಲಿ ದುರಂತ: ಶ್ರೀಶೈಲಕ್ಕೆ ಹೊರಟಿದ್ದ ಯಾದಗಿರಿ ಮೂವರು ಭಕ್ತರು ಸಾ*ವು

by ಶ್ರೀದೇವಿ ಬಿ. ವೈ
February 14, 2026 - 7:24 pm
0

BeFunky collage 2026 02 14T182702.872

IND vs PAK: ಕೊಲಂಬೊದಲ್ಲಿ ವಿಮಾನ-ಹೋಟೆಲ್ ರೂಂ ಬೆಲೆಗಳು ಆಕಾಶಕ್ಕೇರಿವೆ!

by ಶ್ರೀದೇವಿ ಬಿ. ವೈ
February 14, 2026 - 6:30 pm
0

BeFunky collage 2026 02 14T174416.937

ಭಾರತೀಯ ಸೇನೆಯಲ್ಲಿ ಅಗ್ನಿವೀರ್ ನೇಮಕಾತಿ 2026: ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

by ಶ್ರೀದೇವಿ ಬಿ. ವೈ
February 14, 2026 - 5:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T135422.963
    ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ
    February 14, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T123329.015
    “ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version