• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಫೆಬ್ರವರಿ 10ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 7:01 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 02 08T185746.508

ಬೆಂಗಳೂರು: ನಗರದ ವಿದ್ಯುತ್‌ ಪೂರೈಕೆ ವ್ಯವಸ್ಥೆಯನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (BESCOM) ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಈ ಹಿನ್ನೆಲೆ ಫೆಬ್ರವರಿ 10ರಂದು (ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಅಧಿಕೃತವಾಗಿ ಮಾಹಿತಿ ನೀಡಿದೆ.

ನಗರದ ಪ್ರಮುಖ 66/11 ಕೆ.ವಿ “ಟೆಲಿಕಾಂ” ವಿದ್ಯುತ್‌ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಡೆಸಲಾಗುತ್ತಿರುವುದರಿಂದ ಈ ಪವರ್ ಕಟ್‌ ಅನಿವಾರ್ಯವಾಗಿದೆ. ನಿರ್ವಹಣಾ ಕಾರ್ಯಗಳು ಪೂರ್ಣಗೊಂಡ ಬಳಿಕ ವಿದ್ಯುತ್‌ ಪೂರೈಕೆಯನ್ನು ಹಂತ ಹಂತವಾಗಿ ಪುನಃ ಆರಂಭಿಸಲಾಗುತ್ತದೆ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

RelatedPosts

ಶಿವರಾತ್ರಿ ಯಾತ್ರೆಯಲ್ಲಿ ದುರಂತ: ಶ್ರೀಶೈಲಕ್ಕೆ ಹೊರಟಿದ್ದ ಯಾದಗಿರಿ ಮೂವರು ಭಕ್ತರು ಸಾ*ವು

ಕೊರಿಯನ್ ಗೇಮ್‌ಗಳ ವ್ಯಸನಕ್ಕೆ ಬಲಿಯಾದ ಧಾರವಾಡದ 20 ವರ್ಷದ ಯುವಕ

ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ

ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ

ADVERTISEMENT
ADVERTISEMENT
ವಿದ್ಯುತ್‌ ವ್ಯತ್ಯಯ ಉಂಟಾಗುವ ಪ್ರಮುಖ ಪ್ರದೇಶಗಳು

ಫೆಬ್ರವರಿ 10ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ.

ಹೊಸಹಳ್ಳಿ ಮೇನ್ ರಸ್ತೆ, ಅರ್ಫಾತ್ ನಗರ (ಪಡರಾಯನಪುರ ಪೂರ್ವ ಹಾಗೂ ಪಶ್ಚಿಮ), ದೇವರಾಜ್ ಉರ್ಸ್ ನಗರ, ಸುಜಾತ ಟೆಂಟ್ ಪ್ರದೇಶ, ಜೆಜೆಆರ್ ನಗರ, ಹೆಗ್ಡೆ ಆಸ್ಪತ್ರೆ ಸುತ್ತಮುತ್ತ, ಸಂಗಂ ಸರ್ಕಲ್, ಒಬ್ಲೀಶ್ ಕಾಲೋನಿ, ವಿ.ಎಸ್. ಗಾರ್ಡನ್, ರಾಯಪುರಂ, ಬಿನ್ನಿ ಪೇಟೆ, ಪಡರಾಯನಪುರ, ಗೋಪಾಲನ್ ಮಾಲ್ ಪ್ರದೇಶ, ಮೈಸೂರು ರಸ್ತೆ 1ನೇ, 2ನೇ ಮತ್ತು 3ನೇ ಕ್ರಾಸ್, ಮೊಮಿನ್ಪುರ, ಜನತಾ ಕಾಲೋನಿ, ಶಮನಾ ಗಾರ್ಡನ್, ರಂಗನಾಥ ಕಾಲೋನಿ, ಪಾರ್ಕ್ ವೆಸ್ಟ್ ಅಪಾರ್ಟ್ಮೆಂಟ್ಸ್ (ಬಿನ್ನಿ ಪೇಟೆ), ಅಂಜನಪ್ಪ ಗಾರ್ಡನ್, ದೊರಸ್ವಾಮಿ ನಗರ, ಫ್ಲವರ್ ಗಾರ್ಡನ್, ನ್ಯೂ ಪೊಲೀಸ್ ಕ್ವಾರ್ಟರ್ಸ್, ಎಸ್.ಡಿ. ಮಠ ಪ್ರದೇಶ, ಕಾಟನ್ಪೇಟೆ, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮಾನವರ್ಥಿ ಪೇಟೆ, ಸುಲ್ತಾನ್ಪೇಟೆ, ನಾಲಬಂಡವಾಡಿ (ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಎದುರು), ಪೊಲೀಸ್ ರಸ್ತೆ, ಟೆಲಿಕಾಂ ಲೇಔಟ್, ಅಂಬೇಡ್ಕರ್ ಲೇಔಟ್, ಕುಷ್ಠರೋಗ ಆಸ್ಪತ್ರೆ ಪ್ರದೇಶ, ನಾಗಮ್ಮ ನಗರ, ಚೆಲುವಪ್ಪ ಗಾರ್ಡನ್, ಎಸ್ಬಿಐ ಕ್ವಾರ್ಟರ್ಸ್, ಗೋಪಾಲನ್ ಅಪಾರ್ಟ್ಮೆಂಟ್ಸ್, ಮರಿಯಪ್ಪನ ಪಾಳ್ಯ, ಕೆ.ಪಿ. ಅಗ್ರಹಾರ, ಕೆ.ಪಿ.ಎಸ್. ಮಠ ಪ್ರದೇಶ, ಗಂಗಪ್ಪ ಗಾರ್ಡನ್, ಭುವನೇಶ್ವರಿ ನಗರ, ಇಟಿಎ ಅಪಾರ್ಟ್ಮೆಂಟ್ಸ್, ಆರೋಗ್ಯ ಭವನ ಪ್ರದೇಶ, ಪ್ರೆಸ್ಟೀಜ್ ವುಡ್ಸ್ ಅಪಾರ್ಟ್ಮೆಂಟ್ಸ್, ಹಂಪಿನಗರ, ವಿಜಯನಗರ, ಅಗ್ರಹಾರ, ದಾಸರಹಳ್ಳಿ, ಇಂದಿರಾನಗರ ಹಾಗೂ ಸುತ್ತಮುತ್ತಲ ಪ್ರದೇಶಗಳು ಸೇರಿವೆ.

ನಿಮ್ಹಾನ್ಸ್–ಜಯದೇವ ಉಪಕೇಂದ್ರ ವ್ಯಾಪ್ತಿಯಲ್ಲೂ ವಿದ್ಯುತ್ ವ್ಯತ್ಯಯ

ಇದೇ ದಿನ, ನಿಮ್ಹಾನ್ಸ್ ಹಾಗೂ ಜಯದೇವ ಉಪಕೇಂದ್ರಗಳ ವ್ಯಾಪ್ತಿಯಲ್ಲೂ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಎಸ್-1 ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ ಹಾಗೂ ಇಂದಿರಾ ಗಾಂಧಿ ಆಸ್ಪತ್ರೆ ಪ್ರದೇಶಗಳು, ಜಯನಗರ 1, 2, 3, 4 ಹಾಗೂ 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್, ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ, ಐಎಎಸ್ ಹಾಗೂ ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟ್ರಿಯಲ್ ಏರಿಯಾ, ಜಾಹ್ನವಿ ಎನ್ಕ್ಲೇವ್, ಅನಂತ ಲೇಔಟ್, ಬಿಳೇಕಳ್ಳಿ ಮೇನ್ ರೋಡ್, ಜಯನಗರ ಈಸ್ಟ್ ಎಂಡ್, ಬಿಎಚ್ಇಎಲ್ ಲೇಔಟ್, ಎಸ್.ಆರ್.ಕೆ ಗಾರ್ಡನ್, ಎನ್.ಎಲ್ ಲೇಔಟ್, ತಿಲಕ್ ನಗರ, ಜಯದೇವ ಆಸ್ಪತ್ರೆ ಸುತ್ತಮುತ್ತ, ಬಿಟಿಎಮ್ ಮೊದಲನೇ ಹಂತ, ವೆಗಾಸಿಟಿ ಮಾಲ್, ಎರ್ಟೆಲ್ ಆಫೀಸ್, ಕೆ.ಇ.ಬಿ ಕಾಲೋನಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಸಾರ್ವಜನಿಕರಿಗೆ ಬೆಸ್ಕಾಂ ಮನವಿ

ವಿದ್ಯುತ್ ವ್ಯತ್ಯಯದಿಂದ ಉಂಟಾಗುವ ಸಮಸ್ಯೆಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ. ಅಗತ್ಯವಿದ್ದಲ್ಲಿ ಮೊಬೈಲ್ ಚಾರ್ಜಿಂಗ್, ಇನ್ವರ್ಟರ್ ಹಾಗೂ ಇತರ ತುರ್ತು ವ್ಯವಸ್ಥೆಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 14T214811.911

ಮಹಾ ಶಿವರಾತ್ರಿ ದಿನ ಸರಳವಾಗಿ ಮನೆಯಲ್ಲಿ ಶಿವನ ಪೂಜೆ ಮಾಡುವ ವಿಧಾನ

by ಶ್ರೀದೇವಿ ಬಿ. ವೈ
February 14, 2026 - 9:49 pm
0

BeFunky collage 2026 02 14T210003.905

IND vs PAK: ಪ್ರೇಮದಾಸ ಮೈದಾನದಲ್ಲಿ ಭಾರತ-ಪಾಕಿಸ್ತಾನ ದಾಖಲೆಗಳು ಹೇಗಿದೆ?

by ಶ್ರೀದೇವಿ ಬಿ. ವೈ
February 14, 2026 - 9:00 pm
0

BeFunky collage 2026 02 14T202612.854

ಮಹಾ ಶಿವರಾತ್ರಿ ಸಮಯದಲ್ಲಿ ಇದೊಂದೇ ಒಂದು ಕೆಲಸ ಮಾಡಿ: ನಿಮ್ಮ ಎಲ್ಲಾ ಇಷ್ಟಾರ್ಥ ಸಿದ್ಧಿ ಪಕ್ಕಾ!

by ಶ್ರೀದೇವಿ ಬಿ. ವೈ
February 14, 2026 - 8:26 pm
0

BeFunky collage 2026 02 14T200001.943

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

by ಶ್ರೀದೇವಿ ಬಿ. ವೈ
February 14, 2026 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 14T143023.970
    ಫೆ. 22ಕ್ಕೆ ಹಂಪಿಯಲ್ಲಿ ‘ಜೈ ಹನುಮಾನ್’ ಮುಹೂರ್ತ
    February 14, 2026 | 0
  • Untitled design 2026 02 14T135422.963
    ಮುಂಬೈನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿತ: ನಾಲ್ವರಿಗೆ ಗಂಭೀರ ಗಾಯ
    February 14, 2026 | 0
  • Untitled design 2026 02 14T130841.007
    ಮದುವೆಗೆ ಹೋಗಿದ್ದ ಮಹಿಳೆ ನಿಗೂಢವಾಗಿ ನಾಪತ್ತೆ
    February 14, 2026 | 0
  • Untitled design 2026 02 14T130006.930
    ಹಾಡಹಗಲೇ ಮನೆಗೆ ನುಗ್ಗಿದ ಕಳ್ಳನಿಗೆ ಬಿತ್ತು ಗೂಸಾ: ಅರೆಬೆತ್ತಲೆಗೊಳಿಸಿ ಠಾಣೆಗೆ ಒಪ್ಪಿಸಿದ ಗ್ರಾಮಸ್ಥರು
    February 14, 2026 | 0
  • Untitled design 2026 02 14T123329.015
    “ಸಾವಿರ ದಿನಗಳ ಸಂಭ್ರಮವಲ್ಲ, ಸಾವಿರ ಸುಳ್ಳುಗಳ ದಿನ”: ಸಿದ್ದು ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
    February 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version