• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೆರಿಗೆ ಪಾವತಿಸದ 7020 ಆಸ್ತಿಗಳ ಹರಾಜಿಗೆ ದಿನಾಂಕ ನಿಗದಿ ಮಾಡಿದ ಜಿಬಿಎ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 3, 2026 - 8:52 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (93)

RelatedPosts

ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ: BBK 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಭಾವುಕ ಪೋಸ್ಟ್‌

Stock Market Today: ಭಾರತ-ಯುಎಸ್ ಟ್ರೇಡ್ ಡೀಲ್‌ನಿಂದ ಸೆನ್ಸೆಕ್ಸ್ ಭಾರೀ ಜಿಗಿತ! ನಿಫ್ಟಿ ರೆಕಾರ್ಡ್ ಬ್ರೇಕ್

ಕ್ರೀಡೆಯಿಂದ ಆತ್ಮಸ್ಥೈರ್ಯ, ಮನೋಬಲ ಜೊತೆಗೆ ಆರೋಗ್ಯವು ವೃದ್ಧಿಯಾಗುತ್ತದೆ: ಡಾ. ವಿ.ಎಸ್.ವಿ ಪ್ರಸಾದ್

ಬಜೆಟ್ ನಂತರವೂ ಇಂಧನ ದರ ಸ್ಥಿರ: ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಿರಿ

ADVERTISEMENT
ADVERTISEMENT

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದ ಮಾಲೀಕರ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಕಠಿಣ ಕ್ರಮಕ್ಕೆ ಮುಂದಾಗಿದೆ. ಜಿಬಿಎ ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳಲ್ಲಿ ಒಟ್ಟು 7020 ಆಸ್ತಿ ಮಾಲೀಕರು 437.37 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವುದು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಆಸ್ತಿಗಳನ್ನು ಹರಾಜು ಮಾಡುವ ನಿರ್ಧಾರವನ್ನು ಪ್ರಾಧಿಕಾರ ಕೈಗೊಂಡಿದೆ.

ಜಿಬಿಎ ಅಧಿಕಾರಿಗಳ ಮಾಹಿತಿಯಂತೆ, ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲೀಕರಿಗೆ ಈಗಾಗಲೇ ಹಲವು ಬಾರಿ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ತೆರಿಗೆ ಪಾವತಿಗೆ ಸಾಕಷ್ಟು ಸಮಯಾವಕಾಶ ನೀಡಿದ್ದರೂ ಸಹ ಬಹುತೇಕ ಮಾಲೀಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಹಿನ್ನೆಲೆ ಕಾನೂನು ಪ್ರಕ್ರಿಯೆಯ ಭಾಗವಾಗಿ ಮೊದಲು ಜಪ್ತಿ ಆದೇಶಗಳನ್ನು ಹೊರಡಿಸಲಾಗಿತ್ತು. ಆದರೆ ಜಪ್ತಿ ಆದೇಶದ ನಂತರವೂ ತೆರಿಗೆ ಪಾವತಿಸದ ಕಾರಣ, ಕೊನೆಯ ಹಂತದ ಕ್ರಮವಾಗಿ ಇದೀಗ ಆಸ್ತಿ ಹರಾಜಿಗೆ ದಿನಾಂಕ ನಿಗದಿ ಮಾಡಲಾಗಿದೆ.

ಪ್ರಾಧಿಕಾರದ ಪ್ರಕಟಣೆಯಂತೆ, ಫೆಬ್ರವರಿ 17ರಂದು ಆಯಾ ವಲಯಗಳ ಜಂಟಿ ಆಯುಕ್ತರ ಕಚೇರಿಗಳಲ್ಲಿ ಈ ಆಸ್ತಿಗಳನ್ನು ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಲಾಗುತ್ತದೆ. ಹರಾಜು ಪ್ರಕ್ರಿಯೆ ಸಂಪೂರ್ಣವಾಗಿ ಕಾನೂನು ಚೌಕಟ್ಟಿನೊಳಗೆ ನಡೆಯಲಿದ್ದು, ತೆರಿಗೆ ಬಾಕಿ ಮೊತ್ತ ವಸೂಲಾತಿಯೇ ಇದರ ಮುಖ್ಯ ಉದ್ದೇಶವಾಗಿದೆ ಎಂದು ಜಿಬಿಎ ಸ್ಪಷ್ಟಪಡಿಸಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ವಾಣಿಜ್ಯ ಕಟ್ಟಡಗಳು, ಅಪಾರ್ಟ್‌ಮೆಂಟ್‌ಗಳು, ಖಾಸಗಿ ಮನೆಗಳು ಹಾಗೂ ಖಾಲಿ ಜಾಗಗಳು ಸೇರಿದಂತೆ ವಿವಿಧ ವರ್ಗದ ಆಸ್ತಿಗಳು ತೆರಿಗೆ ಬಾಕಿಗೆ ಒಳಪಟ್ಟಿವೆ. ಕೆಲವು ಆಸ್ತಿ ಮಾಲೀಕರು ವರ್ಷಗಳಿಂದ ತೆರಿಗೆ ಪಾವತಿಸದೆ ಇದ್ದು, ಇದರಿಂದ ಪಾಲಿಕೆಗಳಿಗೆ ದೊಡ್ಡ ಪ್ರಮಾಣದ ಆದಾಯ ನಷ್ಟ ಉಂಟಾಗಿದೆ. ನಗರಾಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಹಣಕಾಸು ಸಂಪನ್ಮೂಲಗಳನ್ನು ಸಂಗ್ರಹಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹರಾಜು ಸಂಬಂಧಿಸಿದ ಸಂಪೂರ್ಣ ಮಾಹಿತಿಯೊಂದಿಗೆ ನೋಟಿಸ್‌ಗಳ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಸ್ತಿ ಮಾಲೀಕರು ತಮ್ಮ ಆಸ್ತಿಯ ವಿವರಗಳನ್ನು ಪರಿಶೀಲಿಸಿ, ಬಾಕಿ ತೆರಿಗೆ ಮೊತ್ತವನ್ನು ತಿಳಿದುಕೊಳ್ಳಬಹುದು. ಹರಾಜು ದಿನಾಂಕಕ್ಕೂ ಮುನ್ನ ಆನ್‌ಲೈನ್ ಮೂಲಕ ಸಂಪೂರ್ಣ ತೆರಿಗೆ ಪಾವತಿಸಿದರೆ ಹರಾಜು ಪ್ರಕ್ರಿಯೆಯಿಂದ ಪಾರಾಗಲು ಅವಕಾಶ ಇದೆ ಎಂದು ಜಿಬಿಎ ತಿಳಿಸಿದೆ.

ನಗರದ ಆಸ್ತಿ ಮಾಲೀಕರಲ್ಲಿ ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಹಲವರು ಈಗಾಗಲೇ ಆನ್‌ಲೈನ್ ಮೂಲಕ ತೆರಿಗೆ ಪಾವತಿಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮುಂದಿನ ದಿನಗಳಲ್ಲಿ ತೆರಿಗೆ ಪಾವತಿಯಲ್ಲಿ ವಿಳಂಬ ಮಾಡುವವರ ವಿರುದ್ಧ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನೂ ಜಿಬಿಎ ನೀಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 03T105857.114

ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ: BBK 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
February 3, 2026 - 11:03 am
0

BeFunky collage 2026 02 03T105007.689

Stock Market Today: ಭಾರತ-ಯುಎಸ್ ಟ್ರೇಡ್ ಡೀಲ್‌ನಿಂದ ಸೆನ್ಸೆಕ್ಸ್ ಭಾರೀ ಜಿಗಿತ! ನಿಫ್ಟಿ ರೆಕಾರ್ಡ್ ಬ್ರೇಕ್

by ಶ್ರೀದೇವಿ ಬಿ. ವೈ
February 3, 2026 - 10:58 am
0

Untitled design 2026 02 03T102316.127

ಕ್ರೀಡೆಯಿಂದ ಆತ್ಮಸ್ಥೈರ್ಯ, ಮನೋಬಲ ಜೊತೆಗೆ ಆರೋಗ್ಯವು ವೃದ್ಧಿಯಾಗುತ್ತದೆ: ಡಾ. ವಿ.ಎಸ್.ವಿ ಪ್ರಸಾದ್

by ಶಾಲಿನಿ ಕೆ. ಡಿ
February 3, 2026 - 10:28 am
0

Untitled design (99)

ಬಜೆಟ್ ನಂತರವೂ ಇಂಧನ ದರ ಸ್ಥಿರ: ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಿರಿ

by ಶಾಲಿನಿ ಕೆ. ಡಿ
February 3, 2026 - 10:05 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T105857.114
    ಇಂದಿಗೂ ಆ ನೋವು ಮನಸ್ಸಿನಲ್ಲಿ ಉಳಿದಿದೆ: BBK 12ರ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಭಾವುಕ ಪೋಸ್ಟ್‌
    February 3, 2026 | 0
  • BeFunky collage 2026 02 03T105007.689
    Stock Market Today: ಭಾರತ-ಯುಎಸ್ ಟ್ರೇಡ್ ಡೀಲ್‌ನಿಂದ ಸೆನ್ಸೆಕ್ಸ್ ಭಾರೀ ಜಿಗಿತ! ನಿಫ್ಟಿ ರೆಕಾರ್ಡ್ ಬ್ರೇಕ್
    February 3, 2026 | 0
  • Untitled design 2026 02 03T102316.127
    ಕ್ರೀಡೆಯಿಂದ ಆತ್ಮಸ್ಥೈರ್ಯ, ಮನೋಬಲ ಜೊತೆಗೆ ಆರೋಗ್ಯವು ವೃದ್ಧಿಯಾಗುತ್ತದೆ: ಡಾ. ವಿ.ಎಸ್.ವಿ ಪ್ರಸಾದ್
    February 3, 2026 | 0
  • Untitled design (99)
    ಬಜೆಟ್ ನಂತರವೂ ಇಂಧನ ದರ ಸ್ಥಿರ: ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಿರಿ
    February 3, 2026 | 0
  • Untitled design (98)
    ಆಭರಣ ಖರೀದಿಸುವವರಿಗೆ ಬಂಪರ್ ಲಾಭ: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version