• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜಧಾನಿಯಲ್ಲಿ ಮಳೆಯ ರೌದ್ರನರ್ತನ: ಧರೆಗುರುಳಿದ ಮರಗಳು, ರಸ್ತೆಗಳು ಜಲಾವೃತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 14, 2025 - 8:17 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 05 14t081509.028

ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಮಧ್ಯಾಹ್ನ ಸುರಿದ ಗುಡುಗು, ಮಿಂಚು, ಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆಯಿಂದಾಗಿ ನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ತಗ್ಗುಪ್ರದೇಶಗಳು ಜಲಾವೃತಗೊಂಡು, ರಸ್ತೆಗಳು ನದಿಗಳಂತಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆಗೀಡಾದ್ದಾರೆ. ನಗರದ ಬಹುತೇಕ ಕಡೆ ಸಂಚಾರ ದಟ್ಟಣೆ ಉಂಟಾಗಿ, ಜನರು ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ಪರಿಸ್ಥಿತಿ ಉಂಟಾಗಿದೆ.

ಮಳೆಯ ಆರಂಭ ಮತ್ತು ಪರಿಣಾಮ:
ಮಂಗಳವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ದಟ್ಟ ಮೋಡಗಳು ಕವಿದಿದ್ದು, ಗುಡುಗು-ಮಿಂಚಿನೊಂದಿಗೆ ಭಾರೀ ಗಾಳಿಯಿಂದ ಕೂಡಿ ಧಾರಾಕಾರ ಮಳೆ ಆರಂಭವಾಯಿತು. ಕೆಲವು ಕಡೆ ಆಲಿಕಲ್ಲು ಮಳೆಯೂ ಸುರಿದಿದ್ದು, ಕಲ್ಯಾಣ ನಗರ ಸೇರಿದಂತೆ ವಿವಿಧ ಭಾಗಗಳಲ್ಲಿ ಜನರು ಆಲಿಕಲ್ಲುಗಳ ಫೋಟೊ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡರು. ಮಳೆ ಕೆಲವೇ ಕ್ಷಣಗಳ ಕಾಲ ತೀವ್ರವಾಗಿದ್ದರೂ, ರಾತ್ರಿ 9:30ರ ಸುಮಾರಿಗೆ ಮತ್ತೆ ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯಿತು.

RelatedPosts

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್

ADVERTISEMENT
ADVERTISEMENT

ಎಲ್ಲೆಲ್ಲಿ ಮಳೆ 
ಮೆಜೆಸ್ಟಿಕ್, ಗಾಂಧಿನಗರ, ಎಂಜಿ ರಸ್ತೆ, ಇಂದಿರಾನಗರ, ರಾಜಾಜಿನಗರ, ಯಶವಂತಪುರ, ಬನಶಂಕರಿ, ಜಯನಗರ, ಹೆಬ್ಬಾಳ, ನಾಗವಾರ, ಮಾನ್ಯತಾ ಟೆಕ್ ಪಾರ್ಕ್, ಮಲ್ಲೇಶ್ವರ, ಕೆಂಗೇರಿ, ಶಾಂತಿನಗರ ಸೇರಿದಂತೆ ನಗರದ ಬಹುತೇಕ ಭಾಗಗಳಲ್ಲಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡವು. ನಾಗವಾರ, ಹೆಬ್ಬಾಳ ಮುಖ್ಯ ರಸ್ತೆ, ಮಾರತ್‌ಹಳ್ಳಿಯಿಂದ ಕುಂದಲಹಳ್ಳಿ, ಆಡುಗೋಡಿಯಿಂದ ಆನೆಪಾಳ್ಯದವರೆಗಿನ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು.

ಸಾಯಿ ಲೇಔಟ್‌ನ ಸಮಸ್ಯೆ ಮುಂದುವರಿಕೆ
ನಗರದ ಸಾಯಿ ಲೇಔಟ್‌ನ ಜನರಿಗೆ ಮಳೆಯ ಸಮಸ್ಯೆ ಹೊಸದೇನಲ್ಲ. ಪ್ರತಿ ವರ್ಷವೂ ಇದೇ ಸ್ಥಿತಿ ಮರುಕಳಿಸುತ್ತಿದೆ. ಈ ಬಾರಿಯೂ ರಸ್ತೆಗಳಲ್ಲಿ ಒಂದು ಅಡಿಗೂ ಅಧಿಕ ನೀರು ನಿಂತು, ಜನರ ಓಡಾಟಕ್ಕೆ ಕಷ್ಟವಾಯಿತು. ಜೆಸಿಬಿ ಯಂತ್ರ ಬಳಸಿ ನೀರನ್ನು ಹರಿಸುವ ಪ್ರಯತ್ನಸಿದರು.

ಬಿಎಂಟಿಸಿ ಬಸ್‌ನಲ್ಲಿ ನೀರಿನ ಕಾಟ:
ನಾಗವಾರ ಮತ್ತು ಹೆಬ್ಬಾಳದಲ್ಲಿ ರಸ್ತೆಯಲ್ಲಿ ನಿಂತ ನೀರಿನಲ್ಲಿ ಬಿಎಂಟಿಸಿ ಬಸ್‌ ಸಂಚರಿಸಿದಾಗ, ಬಸ್‌ ಒಳಗೆ ನೀರು ನುಗ್ಗಿತು. ಪ್ರಯಾಣಿಕರು ಕಾಲುಗಳನ್ನು ಎತ್ತಿಕೊಂಡು ಕುಳಿತುಕೊಳ್ಳಬೇಕಾದ ದುಸ್ಥಿತಿ ನಿರ್ಮಾಣವಾಯಿತು.

ಧರೆಗುರುಳಿದ ಮರಗಳು:
ಮಳೆ ಗಾಳಿಯ ತೀವ್ರತೆಗೆ ನಗರದಾದ್ಯಂತ 30ಕ್ಕೂ ಅಧಿಕ ಮರಗಳು ಮತ್ತು 100ಕ್ಕೂ ಹೆಚ್ಚು ಕೊಂಬೆಗಳು ಧರೆಗುರುಳಿದವು. ಕುಮಾರಸ್ವಾಮಿ ಲೇಔಟ್‌ನಲ್ಲಿ ಕಾರಿನ ಮೇಲೆ ಮರ ಬಿದ್ದರೂ ಯಾವುದೇ ಜೀವಹಾನಿಯಾಗಲಿಲ್ಲ. ಇಂದಿರಾನಗರದಲ್ಲಿ 7 ಮರಗಳು, ರೇಸ್‌ಕೋರ್ಸ್ ರಸ್ತೆ, ಕಲ್ಯಾಣನಗರ, ಬಿನ್ನಿಪೇಟೆ, ಮಲ್ಲೇಶ್ವರದಲ್ಲಿ ಮರಗಳು ಕುಸಿದು ಬಿದ್ದಿವೆ. ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು.

ಮಂಗಳವಾರ ರಾತ್ರಿ 10 ಗಂಟೆಯ ವೇಳೆಗೆ ಸರಾಸರಿ 14 ಮಿ.ಮೀ ಮಳೆಯಾಯಿತು. ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 4.7 ಸೆ.ಮೀ, ಬಾಣಸವಾಡಿಯಲ್ಲಿ 3.8 ಸೆ.ಮೀ, ಕೊಡಿಗೇಹಳ್ಳಿಯಲ್ಲಿ 2.9 ಸೆ.ಮೀ ಮಳೆಯಾಯಿತು. ಬುಧವಾರವೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ಜನರು ಮಳೆಯಿಂದ ತಾತ್ಕಾಲಿಕವಾಗಿ ತಂಪಾದರೂ, ರಸ್ತೆಗಳ ಜಲಾವೃತ ಸ್ಥಿತಿ ಮತ್ತು ಮರಗಳ ಕುಸಿತದಿಂದ ತೊಂದರೆಗೀಡಾಗಿದ್ದಾರೆ. ನಗರದ ಒಳಚರಂಡಿ ವ್ಯವಸ್ಥೆಯನ್ನು ಸುಧಾರಿಸದಿದ್ದರೆ, ಇಂತಹ ಸಮಸ್ಯೆಗಳು ಮುಂದುವರಿಯುವ ಆತಂಕವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 12T183135.938

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

by ಯಶಸ್ವಿನಿ ಎಂ
March 12, 2026 - 6:35 pm
0

Untitled design 2026 03 12T182136.169

ಗ್ಯಾಸ್ ಟ್ರಬಲ್‌ನಿಂದ ಮರಗಳಿಗೆ ಕೊಡಲಿ ಭೀತಿ-ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ

by ಯಶಸ್ವಿನಿ ಎಂ
March 12, 2026 - 6:24 pm
0

Untitled design 2026 03 12T180416.100

ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು

by ಯಶಸ್ವಿನಿ ಎಂ
March 12, 2026 - 6:07 pm
0

Untitled design 2026 03 12T174637.676

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 5:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T183135.938
    ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
    March 12, 2026 | 0
  • Untitled design 2026 03 12T180416.100
    ಬಿಕ್ಲು ಶಿವ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಬೈರತಿಗೆ ಷರತ್ತು ಬದ್ಧ ಜಾಮೀನು
    March 12, 2026 | 0
  • Untitled design 2026 03 12T171045.234
    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?
    March 12, 2026 | 0
  • Untitled design 2026 03 12T165314.915
    ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್
    March 12, 2026 | 0
  • Untitled design 2026 03 12T164108.796
    ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version