• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಮಳೆ ರೌದ್ರನರ್ತನ: ಮನೆಗಳಿಗೆ ನೀರು, ಟ್ರಾಫಿಕ್ ಜಾಮ್, ಎಲ್ಲೆಲ್ಲಿ ಏನೇನು ಆಯ್ತು..?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 17, 2025 - 10:34 pm
in Flash News, ಕರ್ನಾಟಕ
0 0
0
Untitled design 2025 05 17t222712.908

RelatedPosts

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್

ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’

ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ

ADVERTISEMENT
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿ, ಕಳೆದ ಕೆಲವು ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ತತ್ತರಿಸಿ ಹೋಗಿದೆ. ಮಧ್ಯಾಹ್ನದಿಂದ ಆರಂಭವಾದ ನಿರಂತರ ಮಳೆಯಿಂದಾಗಿ ನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ಟ್ರಾಫಿಕ್ ಜಾಮ್, ಮನೆಗಳಿಗೆ ನೀರು ನುಗ್ಗಿದ ಘಟನೆಗಳು, ಮರಗಳು ಧರೆಗುರುಳಿರುವ ಘಟನೆಗಳಿಂದ ನಗರವಾಸಿಗಳು ಕಂಗಾಲಾಗಿದ್ದಾರೆ.

ಆರ್‌ಸಿಬಿ ಪಂದ್ಯಕ್ಕೆ ಮಳೆಯಿಂದ ಅಡ್ಡಿ

ಮಳೆಯಿಂದಾಗಿ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ನಡುವಿನ ಕ್ರಿಕೆಟ್ ಪಂದ್ಯಕ್ಕೆ ಭಾರೀ ಅಡಚಣೆ ಉಂಟಾಗಿದೆ. ಸಂಜೆ 7:30ಕ್ಕೆ ಆರಂಭವಾಗಬೇಕಿದ್ದ ಈ ಪಂದ್ಯವನ್ನು ಮಳೆಯಿಂದಾಗಿ ಇನ್ನೂ ಪ್ರಾರಂಭಿಸಲು ಸಾಧ್ಯವಾಗಿಲ್ಲ. ಕ್ರೀಡಾಂಗಣದಲ್ಲಿ ನೀರು ನಿಂತಿರುವುದರಿಂದ ಅಭಿಮಾನಿಗಳ ಉತ್ಸಾಹಕ್ಕೆ ತಣ್ಣೀರು ಎರಚಿದಂತಾಗಿದೆ.

ಟ್ರಾಫಿಕ್ ಜಾಮ್: ರಸ್ತೆಗಳಲ್ಲಿ ವಾಹನಗಳ ಕ್ಯೂ

ನಗರದ ಬಹುತೇಕ ಕಡೆಗಳಲ್ಲಿ ಟ್ರಾಫಿಕ್ ಜಾಮ್ ದೊಡ್ಡ ಸಮಸ್ಯೆಯಾಗಿ ಕಾಡಿದೆ. ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಮೆಜೆಸ್ಟಿಕ್, ವಿಲ್ಸನ್ ಗಾರ್ಡನ್, ಎಲೆಕ್ಟ್ರಾನಿಕ್ ಸಿಟಿ, ಮೆಲ್ಲೇಶ್ವರಂ, ಯಶವಂತಪುರ, ಔಟರ್ ರಿಂಗ್ ರೋಡ್ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಕ್ಯೂ ಹಚ್ಚಿವೆ. ಇದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ಉಂಟಾಯಿತು.

ಮರ ಬಿದ್ದು ಆಟೋ ಧ್ವಂಸ

ಈಸ್ಟ್ ಎಂಡ್ ರಸ್ತೆಯಲ್ಲಿ ದೊಡ್ಡ ಗಾತ್ರದ ಮರವೊಂದು ಚಲಿಸುತ್ತಿದ್ದ ಆಟೋ ಮೇಲೆ ಬಿದ್ದಿದೆ. ಈ ಘಟನೆಯಿಂದ ಆಟೋ ಸಂಪೂರ್ಣ ಜಖಂಗೊಂಡಿದ್ದು, ಚಾಲಕನ ಸ್ಥಿತಿಯ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಘಟನೆಯಿಂದ ಈಸ್ಟ್ ಎಂಡ್ ರಸ್ತೆಯಿಂದ ಮೌಂಟ್ ಕಾರ್ಮೆಲ್ ಸ್ಕೂಲ್ ಕಡೆಗಿನ ರಸ್ತೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಮನೆಗಳಿಗೆ ನೀರು: ಜಲಾವೃತಗೊಂಡ ಪ್ರದೇಶಗಳು

ಮಹದೇವಪುರ ವಿಧಾನಸಭಾ ಕ್ಷೇತ್ರದ ಬೆಳೆಗೆರೆ ರಸ್ತೆಯಲ್ಲಿ ನೀರು ನಿಂತು ಭಾರೀ ಅವಾಂತರ ಸೃಷ್ಟಿಯಾಗಿದೆ.  ಹೊರಮಾವಿನ ಸಾಯಿ ಲೇಔಟ್‌ನಲ್ಲಿ ಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ಸುಮಾರು 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಈ ಪ್ರದೇಶದಲ್ಲಿ ಜಲಾವೃತದಂತಹ ಸ್ಥಿತಿ ನಿರ್ಮಾಣವಾಗಿದೆ.

ಈ ಭಾರೀ ಮಳೆಯಿಂದ ಬೆಂಗಳೂರಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವೂ ವರದಿಯಾಗಿದ್ದು, ಜನರಿಗೆ ಇನ್ನಷ್ಟು ತೊಂದರೆ ಹೆಚ್ಚಾಗಿದೆ.

ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ತುರ್ತು ಸೇವಾ ತಂಡಗಳು ಕಾರ್ಯಪ್ರವೃತ್ತವಾಗಿವೆ. ಮರಗಳನ್ನು ತೆರವುಗೊಳಿಸಲು, ಒಳಚರಂಡಿಗಳನ್ನು ಸ್ವಚ್ಛಗೊಳಿಸಲು ಮತ್ತು ನೀರು ನಿಂತಿರುವ ಪ್ರದೇಶಗಳಿಂದ ನೀರನ್ನು ಹೊರಹಾಕಲು ಕಾರ್ಯಾಚರಣೆ ಆರಂಭಿಸಲಾಗಿದೆ. ಜನರಿಗೆ ಅಗತ್ಯ ಸಹಾಯವನ್ನು ಒದಗಿಸಲು ಸ್ಥಳೀಯ ಆಡಳಿತ ಕಾರ್ಯಪ್ರವೃತ್ತವಾಗಿದೆ. ಆದರೆ, ಮಳೆಯ ತೀವ್ರತೆ ಕಡಿಮೆಯಾಗದಿದ್ದರೆ, ಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 18T152013.092

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

by Hemanth Kumar S
June 18, 2026 - 3:21 pm
0

Untitled design 2026 06 18T144934.728

ಪಿಎಂ ಕಿಸಾನ್ 23ನೇ ಕಂತಿಗೆ ಡೇಟ್ ಫಿಕ್ಸ್: ರೈತರ ಖಾತೆಗೆ ₹2,000 ಜಮಾ ಯಾವಾಗ?

by ದಿಶಾ ಕೆ. ಎಸ್.
June 18, 2026 - 2:53 pm
0

Untitled design (42)

PF ಹಣಕ್ಕೆ ಡಿಜಿಟಲ್ ಕ್ರಾಂತಿ: UPI ಮೂಲಕ ಹಣ ವಿತ್‌ಡ್ರಾ

by ಕವಿತಾ
June 18, 2026 - 2:51 pm
0

Untitled design 2026 06 18T140555.273

ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್

by ಶಾಲಿನಿ ಕೆ. ಡಿ
June 18, 2026 - 2:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
  • Untitled design 2026 06 18T124559.295
    ಯುದ್ಧಕ್ಕೆ ಬ್ರೇಕ್..14 ಅಂಶಗಳ ಶಾಂತಿ ಒಪ್ಪಂದಕ್ಕೆ ಅಮೆರಿಕ-ಇರಾನ್ ಸಹಿ
    June 18, 2026 | 0
  • Untitled design 2026 06 18T105448.275
    ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗಾಳಿ-ಮಳೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version