• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಹೆಚ್ಚಿದ ರೋಡ್​​​ರೇಜ್​: ರಸ್ತೆಯಲ್ಲಿ ಅಟೋ-ಟೆಂಪೋ ಚಾಲಕರ ಮಧ್ಯೆ ಬಿಗ್‌ಫೈಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 11:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
ದರ್ಶನ್

ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ

ನೆಲಮಂಗಲ: ಬೆಂಗಳೂರಿನಲ್ಲಿ ರೋಡ್​​​ರೇಜ್​ ಪ್ರಕರಣಗಳು ಹತೋಟಿಗೆ ಬರುತ್ತಿಲ್ಲ. ದಿನೇ ದಿನೇ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಆಟೋ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ್ದು, ರಸ್ತೆಯಲ್ಲೇ ಚಾಲಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ನಗರದ ಮಾಕಳಿಯಲ್ಲಿ ನಡೆದಿದೆ. ಇದರಿಂದ ಕೆಲ ಗಂಟೆಗಳ ಕಾಲ ಭಾರೀ ವಾಹನ ಸಂಚಾರ ಅಸ್ತವ್ಯಸ್ತವಾಯಿತು

RelatedPosts

ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ

ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು

ಎತ್ತಿನಭುಜ ಟ್ರೆಕ್ಕಿಂಗ್ ರೀ-ಓಪನ್: ರಸ್ತೆ ತುಂಬೆಲ್ಲ ಮರಗಳ ರಾಶಿ, ಪ್ರವಾಸಿಗರ ಪರದಾಟ

ಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಗೌತಮ್ ಅದಾನಿ

ADVERTISEMENT
ADVERTISEMENT

ಆಟೋ ಹಾಗೂ ಟೆಂಪೋ ನಡುವೆ ಸಂಭವಿಸಿದ ಅಪಘಾತದ ವಿವಾದವು ಹೊಡೆದಾಟಕ್ಕೆ ತಿರುಗಿ, ಗಂಭೀರ ಘಟನೆಯಾಗಿ ಮಾರ್ಪಟ್ಟಿದೆ. ಟೆಂಪೋ ಚಾಲಕ ಮೆಹಬೂಬ್ (42) ಹಾಗೂ ಚಿಕ್ಕಬಿದರಕಲ್ಲು ಮೂಲದ ಆಟೋ ಚಾಲಕ ದರ್ಶನ್ ಎಂಬುವವರ ನಡುವೆ ಗಲಾಟೆ ನಡೆದಿದೆ. ಇವರಿಬ್ಬರ ವಾಗ್ವಾದವು ಮಾರಾಮಾರಿಗೆ ತಿರುಗಿ, ಮೆಹಬೂಬ್ ಅವರನ್ನು ದರ್ಶನ್ ಹಲ್ಲೆ ಮಾಡಿದನೆಂದು ಹೇಳಲಾಗಿದೆ. ಹಲ್ಲೆ ವೇಳೆ ಮೆಹಬೂಬ್ ಪ್ರಜ್ಞೆ ತಪ್ಪಿ ರಸ್ತೆಯಲ್ಲೇ ಬಿದ್ದು ಹೋಗಿದ್ದು, ತಕ್ಷಣವೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೆಹಬೂಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದರ್ಶನ್ ಇದೀಗ ಇದೀಗ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ವಶದಲ್ಲಿದ್ದಾನೆ. ಘಟನೆ ಸಂಬಂಧ ಪೊಲೀಸರು  ತನಿಖೆ ಆರಂಭಿಸಿದ್ದಾರೆ.

 

| Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಹನ (3)

ಆಂಧ್ರ ನೆಲದಲ್ಲಿ ಕನ್ನಡ ಬಾವುಟ ಹಾರಿಸಿದ ಹೆಮ್ಮೆಯ ಕನ್ನಡಿಗ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 3:24 pm
0

ವಾಹನ (1)

ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ

by ಶಾಲಿನಿ ಕೆ. ಡಿ
August 23, 2026 - 2:18 pm
0

ವಾಹನ

ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು

by ಶಾಲಿನಿ ಕೆ. ಡಿ
August 23, 2026 - 1:57 pm
0

Untitled design 2026 08 23T133124.179

ವೀಕೆಂಡ್‌‌ನಲ್ಲಿ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ: ಇಲ್ಲಿದೆ ಇಂದಿನ ದರಪಟ್ಟಿ

by ಶಾಲಿನಿ ಕೆ. ಡಿ
August 23, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಹನ (1)
    ಮಂಗಳೂರಿನಲ್ಲಿ ಮುಳುಗಿದ ಮೀನುಗಾರಿಕಾ ಬೋಟ್: 6 ಮಂದಿ ಮೀನುಗಾರರ ರಕ್ಷಣೆ
    August 23, 2026 | 0
  • ವಾಹನ
    ವಿದ್ಯುತ್ ಕಂಬಕ್ಕೆ ಬೊಲೆರೊ ವಾಹನ ಡಿಕ್ಕಿ: ಮೂವರು ಕಾರ್ಮಿಕರು ಸಾ*ವು
    August 23, 2026 | 0
  • Untitled design 2026 08 23T124112.137
    ಎತ್ತಿನಭುಜ ಟ್ರೆಕ್ಕಿಂಗ್ ರೀ-ಓಪನ್: ರಸ್ತೆ ತುಂಬೆಲ್ಲ ಮರಗಳ ರಾಶಿ, ಪ್ರವಾಸಿಗರ ಪರದಾಟ
    August 23, 2026 | 0
  • Untitled design 2026 08 23T121435.122
    ಸಿಎಂ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಗೌತಮ್ ಅದಾನಿ
    August 23, 2026 | 0
  • Untitled design 2026 08 23T113822.371
    ‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಭಾರೀ ಅವಘಡ: ಸೌಂಡ್ ಬಾಕ್ಸ್ ಬಿದ್ದು ಅಭಿಮಾನಿಗಳಿಗೆ ಗಾಯ
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version