• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮಾಲೀಕನ ಮನೆಗೆ ಕನ್ನ ಹಾಕಿದ ನೇಪಾಳ ಮೂಲದ ದಂಪತಿ: ಹಣ, ಚಿನ್ನಾಭರಣ ದೋಚಿ ಎಸ್ಕೇಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 1, 2025 - 2:15 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 (52)

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೊದ ರಾಜ್ಯದಿಂದ ಕೆಲಸಕ್ಕೆ ಬಂದ ಕೆಲವರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇದರಿಂದ ಜನರಲ್ಲಿ ಆತಂಕ ಮೂಡಿಸಿದೆ. ಇದೀಗ, ಹೆಚ್ಎಎಲ್ ನ ಶಾಸ್ತ್ರೀ ನಗರದ ಉದ್ಯಮಿಯೊಬ್ಬರ ಮನೆಯಲ್ಲಿ ನಡೆದ ಕಳ್ಳತನದ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಈ ಘಟನೆಯಲ್ಲಿ ನೇಪಾಳ ಮೂಲದ ದಂಪತಿಯೊಂದಿಗೆ ಒಟ್ಟು ಐವರು ಆರೋಪಿಗಳು, 10 ಲಕ್ಷ ರೂಪಾಯಿ ನಗದು, ಎರಡು ಕೆಜಿ ಚಿನ್ನಾಭರಣ ಮತ್ತು ಲೈಸೆನ್ಸ್ ಪಡೆದ ಪಿಸ್ತೂಲ್ ದೋಚಿ ಪರಾರಿಯಾಗಿದ್ದಾರೆ.

ಮೂರು ತಿಂಗಳ ಹಿಂದೆ, ನೇಪಾಳ ಮೂಲದ ರಾಜ್ ಮತ್ತು ದೀಪಾ ಎಂಬ ದಂಪತಿ, ಉದ್ಯಮಿ ರಮೇಶ್ ಬಾಬು ಅವರ ಮನೆಯಲ್ಲಿ ಸೆಕ್ಯೂರಿಟಿ ಕಾವಲುಗಾರರಾಗಿ ಕೆಲಸಕ್ಕೆ ಸೇರಿದ್ದರು. ರಮೇಶ್ ಬಾಬು ಅವರು ತಮ್ಮ ಕುಟುಂಬದೊಂದಿಗೆ ಮೇ 27ರಂದು ತಿರುಪತಿಗೆ ಯಾತ್ರೆಗೆ ತೆರಳಿದ್ದರು. ಮನೆಯ ಸುರಕ್ಷತೆಯ ಜವಾಬ್ದಾರಿಯನ್ನು ಈ ದಂಪತಿಗೆ ವಹಿಸಿ, ಅವರ ಮೇಲೆ ಸಂಪೂರ್ಣ ನಂಬಿಕೆ ಇರಿಸಿದ್ದರು. ಆದರೆ, ಈ ನಂಬಿಕೆಯನ್ನು ದುರುಪಯೋಗಪಡಿಸಿಕೊಂಡ ರಾಜ್ ಮತ್ತು ದೀಪಾ, ತಮ್ಮ ಇತರ ಮೂವರು ಸಹಚರರೊಂದಿಗೆ ಸೇರಿ ಈ ದರೋಡೆಗಿಳಿದಿದ್ದಾರೆ. ರಮೇಶ್ ಬಾಬು ತಿರುಪತಿಯಲ್ಲಿದ್ದಾಗ, ಆರೋಪಿಗಳು ಮನೆಯ ಮುಖ್ಯ ಬಾಗಿಲು ಮತ್ತು ಬೆಡ್‌ರೂಂನ ಬಾಗಿಲುಗಳನ್ನು ಮುರಿದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, 10 ಲಕ್ಷ ರೂಪಾಯಿ ನಗದು ಮತ್ತು ಆತ್ಮರಕ್ಷಣೆಗಾಗಿ ಇಟ್ಟುಕೊಂಡಿದ್ದ ಲೈಸೆನ್ಸ್ ಪಡೆದ ಪಿಸ್ತೂಲ್‌ನ್ನು ಕದ್ದಿದ್ದಾರೆ.

RelatedPosts

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌

ಹೆಬ್ಬಾಳ-ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದಿಂದ ಬ್ರೇಕ್!

ಇಂಜಿನಿಯರ್ ಎಚ್.ಎಂ. ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿ‌ ಕೋಟಿ ಹಣ ಪತ್ತೆ

ADVERTISEMENT
ADVERTISEMENT

ರಮೇಶ್ ಬಾಬು ಅವರು ತಮ್ಮ ಮನೆಯ ಸಿಸಿಟಿವಿ ಕ್ಯಾಮರಾಗಳನ್ನು ಮೊಬೈಲ್‌ನಲ್ಲಿ ರಿಮೋಟ್‌ ಆಗಿ ಪರಿಶೀಲಿಸುತ್ತಿದ್ದರು. ಆದರೆ, ಘಟನೆಯ ದಿನ ಬೆಳಗ್ಗೆ ಇದ್ದಕ್ಕಿದ್ದಂತೆ ಸಿಸಿಟಿವಿ ಆಫ್ ಆಗಿರುವುದನ್ನು ಗಮನಿಸಿದರು. ತಕ್ಷಣ ತಮ್ಮ ಸ್ನೇಹಿತರಿಗೆ ಮನೆಯ ಬಳಿಗೆ ಹೋಗಿ ಪರಿಶೀಲಿಸುವಂತೆ ಕೇಳಿಕೊಂಡರು. ಸ್ನೇಹಿತರು ಮನೆಗೆ ತೆರಳಿದಾಗ, ಕಳ್ಳತನ ನಡೆದಿರುವುದು ದೃಢಪಟ್ಟಿತ್ತು. ಮನೆಯ ಒಳಗಿನ ಬಾಗಿಲುಗಳು ಮುರಿದ ಸ್ಥಿತಿಯಲ್ಲಿ ಕಂಡುಬಂದವು. ಮೌಲ್ಯಯುತ ವಸ್ತುಗಳೆಲ್ಲವೂ ಕಾಣೆಯಾಗಿದ್ದವು.

ಈ ಘಟನೆಯ ಬಗ್ಗೆ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಿಗಳಿಗಾಗಿ ತೀವ್ರ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 12T215414.356

ವ್ಯಾಲೆಂಟೈನ್ಸ್ ಡೇ ಸ್ಪೆಷಲ್: ಪ್ರೇಮಿಗಳು ಅಪ್ಪಿತಪ್ಪಿಯೂ ಈ ಗಿಫ್ಟ್‌ಗಳನ್ನ ನೀಡಬೇಡಿ

by ಯಶಸ್ವಿನಿ ಎಂ
February 12, 2026 - 9:54 pm
0

Untitled design 2026 02 12T213211.815

ಮತ್ತೆ ಶುರುವಾಯ್ತು ನಿಫಾ ಆತಂಕ: ಸೋಕಿಗೆ ಬಂಗಾಳದಲ್ಲಿ ಕರ್ತವ್ಯನಿರತ ನರ್ಸ್ ಸಾ*ವು

by ಯಶಸ್ವಿನಿ ಎಂ
February 12, 2026 - 9:33 pm
0

Untitled design 2026 02 12T202606.914

ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು

by ಯಶಸ್ವಿನಿ ಎಂ
February 12, 2026 - 8:27 pm
0

Untitled design 2026 02 12T201005.892

ಫೆ,14 ಧನುಷ್ ಜೊತೆ ಮೃಣಾಳ್‌ ಠಕೂರ್‌ ಮದುವೆ..! ಕಡೆಗೂ ಮೌನ ಮುರಿದ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
February 12, 2026 - 8:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 12T202606.914
    ಬೆಂಗಳೂರಿಗೆ ಬಂಪರ್ ಗಿಫ್ಟ್: ಬಿಎಂಟಿಸಿ ಬತ್ತಳಿಕೆಗೆ ಸೇರಲಿವೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು
    February 12, 2026 | 0
  • Untitled design 2026 02 12T190955.397
    ಬಿಕ್ಲು ಶಿವ ಪ್ರಕರಣ: ಶಾಸಕ ಬೈರತಿ ಬಸವರಾಜ್‌ ಅರೆಸ್ಟ್‌
    February 12, 2026 | 0
  • BeFunky collage 2026 02 12T163427.094
    ಇಂಜಿನಿಯರ್ ಎಚ್.ಎಂ. ಜನಾರ್ಧನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಕೋಟಿ‌ ಕೋಟಿ ಹಣ ಪತ್ತೆ
    February 12, 2026 | 0
  • BeFunky collage 2026 02 12T132421.638
    ಬಿಕ್ಲು ಶಿವ ಮರ್ಡರ್ ಕೇಸ್‌ನಲ್ಲಿ ಬೈರತಿಗೆ ಬಿಗ್ ಶಾಕ್ : ಸುಪ್ರೀಂಕೋರ್ಟ್‌ನಲ್ಲೂ ಜಾಮೀನು ಅರ್ಜಿ ವಜಾ..!
    February 12, 2026 | 0
  • Untitled design 2026 02 12T104939.406
    ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್‌: ರಾಜ್ಯದ 11 ಕಡೆ ಏಕಕಾಲಕ್ಕೆ ಲೋಕಾಯುಕ್ತ ದಾಳಿ
    February 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version