• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತಕ್ಕೆ ಯಾರೂ ಹೊಣೆಯಲ್ಲ: ಯುಡಿಆರ್ ಪ್ರಕರಣ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 5, 2025 - 4:26 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 05t162216.381

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ADVERTISEMENT
ADVERTISEMENT

ಬೆಂಗಳೂರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ನಡೆದ ಆರ್‌ಸಿಬಿ ಸಂಭ್ರಮ ಕಾರ್ಯಕ್ರಮದ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತ ದುರಂತವು ಇಡೀ ನಗರವನ್ನೇ ಬೆಚ್ಚಿಬಿದ್ದಿದೆ. ಕ್ರೀಡಾಂಗಣದ ವಿವಿಧ ಗೇಟ್‌ಗಳ ಬಳಿ ಉಂಟಾದ ಈ ಘಟನೆಯಲ್ಲಿ 11 ಮಂದಿ ದುರದೃಷ್ಟವಶಾತ್ ಮೃತಪಟ್ಟಿದ್ದು, ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ 11 ಅಸಹಜ ಸಾವು (ಯುಡಿಆರ್) ಪ್ರಕರಣಗಳು ದಾಖಲಾಗಿವೆ. ಆದರೆ, ಈ ದುರಂತಕ್ಕೆ ಯಾರನ್ನೂ ಜವಾಬ್ದಾರರನ್ನಾಗಿ ಮಾಡದಿರುವುದು ಮೃತರ ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ.

ಕಾಲ್ತುಳಿತದಲ್ಲಿ ಮೃತಪಟ್ಟವರನ್ನು ಭೂಮಿಕ್ (20), ಸಹನಾ (19), ಪೂರ್ಣಚಂದ್ರ (32), ಚಿನ್ಮಯಿ (19), ದಿವ್ಯಾಂಶಿ (13), ಶ್ರವಣ್ (20), ದೇವಿ (19), ಶಿವಲಿಂಗ್ (17), ಮನೋಜ್ (33), ಅಕ್ಷತಾ ಮತ್ತು ಇನ್ನೊಬ್ಬರೆಂದು ಗುರುತಿಸಲಾಗಿದೆ. ಪ್ರತಿಯೊಬ್ಬರ ಸಾವಿಗೂ ಪ್ರತ್ಯೇಕ ಯುಡಿಆರ್ ಪ್ರಕರಣ ದಾಖಲಿಸಲಾಗಿದ್ದು, ಆದರೆ ಈ ಪ್ರಕರಣಗಳಲ್ಲಿ ಯಾವುದೇ ಜವಾಬ್ದಾರಿಯನ್ನು ಯಾರ ಮೇಲೂ ಹೊರಿಸಿಲ್ಲ.

ಈ ದುರಂತಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮೃತರ ಕುಟುಂಬದವರು ಒತ್ತಾಯಿಸಿದ್ದಾರೆ. ಕಾರ್ಯಕ್ರಮದ ಆಯೋಜಕರಿಂದ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಈ ದುರಂತಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ. “ಕಾಲ್ತುಳಿತ ಸಂಭವಿಸಿದಾಗ ಯಾವುದೇ ತಕ್ಷಣದ ಕ್ರಮ ಕೈಗೊಳ್ಳಲಿಲ್ಲ. ಆಯೋಜಕರ ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ,” ಎಂದು ಮೃತ ಭೂಮಿಕ್‌ನ ತಂದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದ ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಬೇಕೆಂದು ಕುಟುಂಬದವರು ಆಗ್ರಹಿಸಿದ್ದಾರೆ.

ಈ ಘಟನೆಯಲ್ಲಿ ಗಾಯಗೊಂಡ 47 ಮಂದಿಯನ್ನು ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇವರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಆರ್‌ಸಿಬಿ ಸಂಭ್ರಮ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರಿದ್ದರು. ಕ್ರೀಡಾಂಗಣದ ಗೇಟ್‌ಗಳ ಬಳಿ ಜನದಟ್ಟಣೆಯನ್ನು ನಿಯಂತ್ರಿಸಲು ಸೂಕ್ತ ವ್ಯವಸ್ಥೆ ಇರಲಿಲ್ಲ ಎಂದು ದೂರಲಾಗಿದೆ. ಭದ್ರತಾ ಸಿಬ್ಬಂದಿಗಳ ಕೊರತೆ, ಗೇಟ್‌ಗಳಲ್ಲಿ ಸರಿಯಾದ ನಿರ್ವಹಣೆಯ ಕೊರತೆ ಮತ್ತು ಜನಸಂದಣಿಯನ್ನು ನಿಯಂತ್ರಿಸುವ ಸೂಕ್ತ ಯೋಜನೆಯಿಲ್ಲದಿರುವುದು ಈ ದುರಂತಕ್ಕೆ ಕಾರಣವಾಯಿತು ಎಂದು ಕೆಲವರು ಆರೋಪಿಸಿದ್ದಾರೆ.

ಕಬ್ಬನ್‌ಪಾರ್ಕ್ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಆದರೆ, ಈವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. “ತನಿಖೆಯ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸ್ವ (49)

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

by ದಿಶಾ ಕೆ. ಎಸ್.
July 22, 2026 - 11:37 am
0

ಸ್ವ (47)

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

by ದಿಶಾ ಕೆ. ಎಸ್.
July 22, 2026 - 11:17 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (49)
    ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ
    July 22, 2026 | 0
  • ಸ್ವ (47)
    ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ
    July 22, 2026 | 0
  • ಸ್ವ (41)
    ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    July 22, 2026 | 0
  • ಸ್ವ (33)
    ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ
    July 22, 2026 | 0
  • ಸ್ವ (30)
    ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version