• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

‘ಚಿನ್ನಸ್ವಾಮಿ ಸ್ಟೇಡಿಯಂ ಪಾಕಿಸ್ತಾನದಲ್ಲಿಲ್ಲ’: ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 10, 2025 - 12:25 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 10t121718.331

ಬೆಂಗಳೂರು: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಪಾಕಿಸ್ತಾನದಲ್ಲಿಲ್ಲ, ವಿಧಾನಸೌಧದಿಂದ ಕೂಗಳತೆಯ ದೂರದಲ್ಲಿದೆ. ಅದು ಪಾಕಿಸ್ತಾನವಲ್ಲ. ಇದು ನಿಮ್ಮ ರಾಜ್ಯ, ನಿಮ್ಮ ನಗರ, ನಿಮ್ಮ ಜನರು ಎಂದು ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.

RelatedPosts

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ! ಹಿರಿಯ ಕಾಂಗ್ರೆಸ್ ನಾಯಕಿ ಬೇಸರ

ಕೊಡಗಿನಲ್ಲಿ ಕಾಡಾನೆ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಬಲಿ: ಹಾಸನದಲ್ಲಿ ಚಿರತೆ ದಾಳಿಗೆ ನಾಲ್ವರು ಗಾಯ

ADVERTISEMENT
ADVERTISEMENT

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ 11 ಅಭಿಮಾನಿಗಳ ಸಾವನ್ನಪ್ಪಿದ್ದರು. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅದಕ್ಕೂ ತಮಗೂ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆಗೆ ನಿಖಿಲ್‌‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿಯ ಗೆಲುವಿಗಾಗಿ ಎರಡು ಕಾರ್ಯಕ್ರಮಗಳು ಆಯೋಜನೆ ಮಾಡಲಾಗಿತ್ತು, ಒಂದು ವಿಐಪಿಗಳಿಗಾಗಿ ವಿಧಾನಸೌಧದಲ್ಲಿ, ಇನ್ನೊಂದು ಜನಸಾಮಾನ್ಯರಿಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಸಿಂಹಾಸನವನ್ನು ಆರಿಸಿಕೊಂಡರೆ ಹೊರತು ಜನಸಾಮಾನ್ಯರನಲ್ಲ ಎಂದು ವಾಗ್ದಾಳಿ ನಡೆಸಿದರು.

11 ಅಭಿಮಾನಿಗಳು ಕಾಲ್ತುಳಿತದಲ್ಲಿ ಸಾವನ್ನಪ್ಪಿದಾಗ, ಸಚಿವರ ಕುಟುಂಬಗಳು ಸೆಲ್ಫಿ ತೆಗೆದುಕೊಳ್ಳುವದರಲ್ಲಿ ನಿರತರಾಗಿದ್ದರು. ಆದರೂ ಕೂಡ! ಮುಖ್ಯಮಂತ್ರಿಗಳ ಪ್ರತಿಕ್ರಿಯೆ? “ಅದು ನಮ್ಮ ಕಾರ್ಯಕ್ರಮವಾಗಿರಲಿಲ್ಲ.” ಸಿಎಂ ಹೇಳಿಕೆಯನ್ನು ಖಂಡಿಸಿದ್ದಾರೆ.

ಜನರ ಜೀವಗಳನ್ನು ರಕ್ಷಿಸಲು ನಿಮ್ಮನ್ನು ನೇಮಿಸಲಾಗಿದೆ. ಆದರೆ ನೀವು ಮಾತ್ರ ಜನರ ಜೀವಗಳನ್ನು ರಕ್ಷಿಸಲು ವಿಫಲರಾಗಿದ್ದಿರಿ ಎಂದು ಅವರು ಟೀಕಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (10)

‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!

by ಶ್ರೀದೇವಿ ಬಿ. ವೈ
June 5, 2026 - 10:49 pm
0

BeFunky collage (9)

ಇದೇ ಕಾರಣಕ್ಕೆ ಕರ್ನಾಟಕದಲ್ಲಿ ಸಿಎಂ ಚೇಂಜ್ ಆಗಿದ್ದು: ಸೂರತ್​​ನಲ್ಲಿ ಪ್ರಧಾನಿ ಮೋದಿ ತಿರುಗೇಟು!

by ಶ್ರೀದೇವಿ ಬಿ. ವೈ
June 5, 2026 - 10:02 pm
0

BeFunky collage (8)

ಶೌಚಾಲಯದ ಕಿಟಕಿ ಮೂಲಕ ನುಗ್ಗಿ 12 ಲಕ್ಷ ಚಿನ್ನದ ಗಟ್ಟಿ ಎಗರಿಸಿದ ಕದೀಮರು!

by ಶ್ರೀದೇವಿ ಬಿ. ವೈ
June 5, 2026 - 9:15 pm
0

BeFunky collage (7)

ರಷ್ಯಾ-ಉಕ್ರೇನ್ ಯುದ್ಧದ ಅಂತ್ಯಕ್ಕೆ ಮುಹೂರ್ತ ಫೀಕ್ಸ್?

by ಶ್ರೀದೇವಿ ಬಿ. ವೈ
June 5, 2026 - 8:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ‘ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಇಲ್ಲ’: ಹೈಕಮಾಂಡ್ ಸ್ಪಷ್ಟ ನಿರಾಕರಣೆ!
    June 5, 2026 | 0
  • BeFunky collage (2)
    ಸಚಿವ ಸಂಪುಟದಲ್ಲಿ ಮಹಿಳೆಯರೇ ಇಲ್ಲ! ಹಿರಿಯ ಕಾಂಗ್ರೆಸ್ ನಾಯಕಿ ಬೇಸರ
    June 5, 2026 | 0
  • 14
    “ಕೇರಳ ಲಾಟರಿ ನಿಮಗೆ 8 ಲಕ್ಷ ಹೊಡೆದಿದೆ” ಹೊಸ ಸ್ಕ್ಯಾಮ್‌ಗೆ 13.71 ಲಕ್ಷ ಗೋವಿಂದ..!
    June 5, 2026 | 0
  • 13
    ಬೆಂಗಳೂರು ಟ್ರಾಫಿಕ್ ಪೊಲೀಸರು ಇನ್ಮೇಲೆ ಕೂಲ್‌ ಕೂಲ್! ಬಿಸಿಲ ಬೇಗೆಗೆ 20 AC ಹೆಲ್ಮೆಟ್ ವಿತರಣೆ
    June 5, 2026 | 0
  • 11
    ಖಾತೆ ಹಂಚಿಕೆಯಲ್ಲಿ ಸಚಿವ ಕೆ.ಹೆಚ್. ಮುನಿಯಪ್ಪ ಭಾರಿ ಅಸಮಾಧಾನ, “ಸೀನಿಯಾರಿಟಿ ಕಾಯ್ದುಕೊಂಡಿಲ್ಲ”
    June 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version