• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಾಲಕಿ ಮೇಲೆ ನಾಯಿ ದಾಳಿ; ನಗರ ಪಾಲಿಕೆಯಿಂದ ನಾಯಿ ಹಿಡಿಯುವ ಕಾರ್ಯಾಚರಣೆ!

ಕವಿತಾ by ಕವಿತಾ
June 16, 2026 - 1:26 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ, ಬೆಂ. ನಗರ
0 0
0
Untitled design (11)

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಸಹಕಾರ ನಗರದಲ್ಲಿ ಬೀದಿ ನಾಯಿಗಳ ಗುಂಪೊಂದು ಮೂರುವರೆ ವರ್ಷದ ಬಾಲಕಿಯ ಮೇಲೆ ಭೀಕರ ದಾಳಿ ನಡೆಸಿದ ಘಟನೆ ಭಾರೀ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಭಾನುವಾರ ನಡೆದ ಈ ಘಟನೆಯ ಬಳಿಕ ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳ ನಿಯಂತ್ರಣ ಮತ್ತು ಸಾರ್ವಜನಿಕರ ಸುರಕ್ಷತೆ ಕುರಿತು ಮತ್ತೆ ಚರ್ಚೆ ಆರಂಭವಾಗಿದೆ. ಪದೇ ಪದೇ ಬೀದಿ ನಾಯಿಗಳ ದಾಳಿಯಿಂದ ಜನ ಭಯ ಭೀತರಾಗಿದ್ದಾರೆ. ರಸ್ತೆಗಿಳಿಯಲು ಜನ ಭಯ ಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 

ಮಾಹಿತಿ ಪ್ರಕಾರ, ನಿರ್ಮಾಣ ಸ್ಥಳದ ಬಳಿಯ ಶೆಡ್‌ನಿಂದ ಬಾಲಕಿ ಹೊರಬಂದ ವೇಳೆ ಬೀದಿ ನಾಯಿಗಳ ಗುಂಪು ಆಕೆಯನ್ನು ಹಿಂಬಾಲಿಸಿ ದಾಳಿ ಮಾಡಿದೆ. ಬಾಲಕಿಯ ಕೂಗು ಕೇಳಿದ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ನಾಯಿಗಳನ್ನು ಓಡಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ. ಈ ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

RelatedPosts

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

ಮಲ್ಲೇಶ್ವರಂನಲ್ಲಿ ಚಿನ್ನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಅಕ್ರಮ ಪಬ್‌ಗಳ ವಿರುದ್ಧ ಕಠಿಣ ಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗಕ್ಕೆ ಹೊಸ ರೈಲು

ADVERTISEMENT
ADVERTISEMENT

ದಾಳಿಯಿಂದ ಬಾಲಕಿಯ ದೇಹದ ಐದು ಕಡೆ ಗಾಯಗಳಾಗಿದ್ದು, ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಯಲಹಂಕ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸಿ ಆಂಟಿ-ರೇಬಿಸ್ ಲಸಿಕೆ ನೀಡಲಾಗಿದೆ. ಸದ್ಯ ಬಾಲಕಿ ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ನಗರ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರು ಅಧಿಕಾರಿಗಳಿಗೆ ಸಂಪೂರ್ಣ ಪರಿಶೀಲನೆ ನಡೆಸಿ ದಾಳಿ ಮಾಡಿದ ನಾಯಿಗಳನ್ನು ಪತ್ತೆಹಚ್ಚುವಂತೆ ಸೂಚಿಸಿದ್ದಾರೆ. ಪಶುವೈದ್ಯಕೀಯ ತಂಡ ನಾಯಿಗಳನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದು, ಸದ್ಯ ಅವುಗಳು ಪತ್ತೆಯಾಗಿಲ್ಲ.

ನಿಗಮದ ಅಧಿಕಾರಿಗಳ ಪ್ರಕಾರ, ಆಹಾರ ನೀಡುವವರು ಬಂದಾಗ ನಾಯಿಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಮತ್ತೆ ಶೋಧ ಕಾರ್ಯ ಮುಂದುವರಿಸಲಾಗುತ್ತಿದೆ. ಬಾಲಕಿಯ ಕುಟುಂಬಕ್ಕೆ ಚಿಕಿತ್ಸೆ ವೆಚ್ಚವನ್ನು ನಿಗಮದಿಂದ ಮರುಪಾವತಿ ಮಾಡುವ ಭರವಸೆ ನೀಡಲಾಗಿದೆ.

ಇದೇ ವೇಳೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಮೇಡಿ ಅಗ್ರಹಾರದಲ್ಲಿ 500 ನಾಯಿಗಳಿಗೆ ಆಶ್ರಯ ತಾಣ ನಿರ್ಮಿಸಲಾಗಿದ್ದು, ಪ್ರಾಣಿಗಳ ಜನನ ನಿಯಂತ್ರಣ ಕಾರ್ಯಕ್ರಮಕ್ಕೂ ವ್ಯವಸ್ಥೆ ಮಾಡಲಾಗಿದೆ. ಸುಮಾರು 25 ನಾಯಿಮರಿ ಕೇಂದ್ರಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಸಿದ್ಧಪಡಿಸಲಾಗಿದೆ.

ನಗರದ ಶಾಲೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿರುವ ಬೀದಿ ನಾಯಿಗಳನ್ನು ಗುರುತಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೀದಿ ನಾಯಿಗಳ ಆಶ್ರಯ

ಕೇಂದ್ರವನ್ನು ನಡೆಸಲು ಏಜೆನ್ಸಿಗಳಿಂದ ಟೆಂಡರ್‌ಗಳನ್ನು ಆಹ್ವಾನಿಸಲಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 16T143810.748

ರೈತರಿಗೆ ಬಂಪರ್ ಗಿಫ್ಟ್: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್

by ಶಾಲಿನಿ ಕೆ. ಡಿ
June 16, 2026 - 2:38 pm
0

Untitled design (97)

ನಾಳೆ ಒಂದೇ ದಿನ 3 ಪಂದ್ಯ ಆಡಲಿದೆ ಟೀಮ್​ ಇಂಡಿಯಾ

by ದಿಶಾ ಕೆ. ಎಸ್.
June 16, 2026 - 2:25 pm
0

Untitled design 2026 06 16T141647.880

ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ

by ಶಾಲಿನಿ ಕೆ. ಡಿ
June 16, 2026 - 2:17 pm
0

Untitled design (14)

ಮಲ್ಲೇಶ್ವರಂನಲ್ಲಿ ಚಿನ್ನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

by ಕವಿತಾ
June 16, 2026 - 2:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T141647.880
    ರಾಜ್ಯದಲ್ಲಿ ದಾಖಲೆ ಬರೆದ ಮದ್ಯ ಮಾರಾಟ: ಒಂದೇ ತಿಂಗಳಲ್ಲಿ ₹3,500 ಕೋಟಿ ಆದಾಯ
    June 16, 2026 | 0
  • Untitled design (14)
    ಮಲ್ಲೇಶ್ವರಂನಲ್ಲಿ ಚಿನ್ನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ
    June 16, 2026 | 0
  • Untitled design (93)
    ಅಕ್ರಮ ಪಬ್‌ಗಳ ವಿರುದ್ಧ ಕಠಿಣ ಕ್ರಮ: ಸಚಿವ ಯತೀಂದ್ರ ಸಿದ್ದರಾಮಯ್ಯ
    June 16, 2026 | 0
  • Untitled design (7)
    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗಕ್ಕೆ ಹೊಸ ರೈಲು
    June 16, 2026 | 0
  • Untitled design (92)
    ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version