• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 3 ದಿನ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2026 - 9:13 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 27T091242.680

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಬೆಂಗಳೂರು, ಮಾರ್ಚ್ 27: ಬೆಂಗಳೂರು ನಗರದ ಪ್ರಮುಖ ಸಂಚಾರ ಕೇಂದ್ರಗಳಲ್ಲಿ ಒಂದಾದ ಮಾರತಹಳ್ಳಿ ರೈಲ್ವೆ ಓವರ್ ಬ್ರಿಡ್ಜ್ (Marathahalli Bridge) ಮೇಲೆ ಮೆಟ್ರೋ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಹೆಚ್.ಎ.ಎಲ್ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ದಿನಗಳ ಕಾಲ ಈ ನಿರ್ಬಂಧ ಜಾರಿಯಲ್ಲಿರಲಿದೆ. ಸಂಚಾರ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಸಾಹಿಲ್ ಬಾಗ್ಲಾ (IPS) ಅವರು ಅಧಿಕೃತ ಸಂಚಾರ ಸಲಹೆ (Traffic Advisory) ಹೊರಡಿಸಿದ್ದಾರೆ.

ನಿರ್ಬಂಧದ ಅವಧಿ ಮತ್ತು ಸಮಯ
  • ದಿನಾಂಕ: ಮಾರ್ಚ್ 27, 2026 ರಿಂದ ಮಾರ್ಚ್ 29, 2026 ರವರೆಗೆ (ಒಟ್ಟು 3 ದಿನಗಳು)

  • ಸಮಯ: ಪ್ರತಿದಿನ ರಾತ್ರಿ 12:00 ಗಂಟೆಯಿಂದ ಬೆಳಿಗ್ಗೆ 03:00 ಗಂಟೆಯವರೆಗೆ ಮಾತ್ರ

ರಾತ್ರಿ ವೇಳೆಯಲ್ಲಿ ನಡೆಯುವ ಮೆಟ್ರೋ ಕಾಮಗಾರಿಯನ್ನು ಸುಗಮವಾಗಿ ನಡೆಸಲು ಈ ಸಮಯದಲ್ಲಿ ಸಂಚಾರ ನಿರ್ಬಂಧವನ್ನು ಜಾರಿಗೊಳಿಸಲಾಗಿದೆ. ದಿನದ ವೇಳೆಯಲ್ಲಿ ಸಂಚಾರ ಯಥಾವತ್ತಾಗಿ ಮುಂದುವರೆಯಲಿದೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು

ಮಾರತಹಳ್ಳಿ ಬ್ರಿಡ್ಜ್ ಮೇಲಿನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿರ್ದಿಷ್ಟವಾಗಿ ಈ ಕೆಳಗಿನ ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ..

  1. ಹೆಚ್.ಎ.ಎಲ್ ಕಡೆಯಿಂದ: ವರ್ತೂರು ಮುಖ್ಯರಸ್ತೆ ಮೂಲಕ ಮಾರತಹಳ್ಳಿ ಬ್ರಿಡ್ಜ್ ಮಾರ್ಗವಾಗಿ ವರ್ತೂರು ಮತ್ತು ವೈಟ್‌ಫೀಲ್ಡ್ ಕಡೆಗೆ ಹೋಗುವ ಎಲ್ಲಾ ವಾಹನಗಳ ಸಂಚಾರ ನಿಷೇಧ.

  2. ವರ್ತೂರು/ವೈಟ್ಫೀಲ್ಡ್ ಕಡೆಯಿಂದ: ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ಮಾರತಹಳ್ಳಿ ಬ್ರಿಡ್ಜ್ ಮೂಲಕ ಹೆಚ್.ಎ.ಎಲ್ ಕಡೆಗೆ ಬರುವ ವಾಹನಗಳ ಸಂಚಾರ ನಿಷೇಧ.

ಪರ್ಯಾಯ ಮಾರ್ಗಗಳು (Alternative Routes)

ಸಂಚಾರ ನಿರ್ಬಂಧದಿಂದ ಪ್ರಭಾವಿತರಾಗುವ ವಾಹನ ಸವಾರರಿಗೆ ಪೊಲೀಸ್ ಇಲಾಖೆ ಈ ಕೆಳಗಿನ ಪರ್ಯಾಯ ಮಾರ್ಗಗಳನ್ನು ಸೂಚಿಸಿದೆ.

1. ಹೆಚ್.ಎ.ಎಲ್ ನಿಂದ ವರ್ತೂರು/ವೈಟ್‌ಫೀಲ್ಡ್ ಕಡೆಗೆ ಹೋಗುವವರು
ದೊಡ್ಡನೆಕ್ಕುಂದಿ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು ಕಾರ್ತಿಕ್ ನಗರ ಜಂಕ್ಷನ್ ತಲುಪಿ. ಅಲ್ಲಿಂದ ಹೊರ ವರ್ತುಲ ರಸ್ತೆ (Outer Ring Road) ಮೂಲಕ ದೊಡ್ಡನೆಕ್ಕುಂದಿ ಪ್ರೈಓವರ್ ಕೆಳಗೆ ಯು-ಟರ್ನ್ ಪಡೆದು ಆಲೈನ್ ಇಕೋ ರಸ್ತೆ, ಆಂಜನೇಯ ಜಂಕ್ಷನ್, ಕುಂದಲಹಳ್ಳಿ ಮುಖ್ಯರಸ್ತೆ ಮತ್ತು ಗ್ರಾಫೈಟ್ ರಸ್ತೆ ಮೂಲಕ ನೀಮ್ಮ ಸ್ಥಳಕ್ಕೆ ತಲುಪಬಹುದು.

2. ವರ್ತೂರು/ವೈಟ್‌ಫೀಲ್ಡ್ ನಿಂದ ಹೆಚ್.ಎ.ಎಲ್ ಕಡೆಗೆ ಬರುವವರು

  • ಮಾರ್ಗ ಎ: ಕುಂದಲಹಳ್ಳಿ ಜಂಕ್ಷನ್ನಲ್ಲಿ ಬಲಕ್ಕೆ ತಿರುವು ಪಡೆದು ಆಂಜನೇಯ ಜಂಕ್ಷನ್, ಆಲೈನ್ ಇಕೋ ರಸ್ತೆ ಮೂಲಕ ಹೊರ ವರ್ತುಲ ರಸ್ತೆ ಸೇರಿ ಕಾರ್ತಿಕ್ ನಗರ ಜಂಕ್ಷನ್ ಮತ್ತು ದೊಡ್ಡನೆಕ್ಕುಂದಿ ಜಂಕ್ಷನ್ ಮೂಲಕ ಹೆಚ್.ಎ.ಎಲ್ ತಲುಪಬಹುದು.

  • ಮಾರ್ಗ ಬಿ: ವಿಬ್‌ಗಯೋರ್ ಜಂಕ್ಷನ್ ಮೂಲಕ ವಿಬ್‌ಗಯೋರ್ ಸ್ಕೂಲ್ ರಸ್ತೆ ಸೇರಿ ಬಾಲಗೆರೆ ಮುಖ್ಯ ರಸ್ತೆ, ಕಾಡುಬೀಸನಹಳ್ಳಿ ಜಂಕ್ಷನ್ ಮತ್ತು ಹೊರ ವರ್ತುಲ ರಸ್ತೆ ಮೂಲಕ ಮಾರತಹಳ್ಳಿ ಬ್ರಿಡ್ಜ್ ಜಂಕ್ಷನ್ ತಲುಪಿ ಹೆಚ್.ಎ.ಎಲ್ ಕಡೆಗೆ ಸಾಗಬಹುದು.

ಸಾರ್ವಜನಿಕರಿಗೆ ಮನವಿ

ಮೆಟ್ರೋ ಕಾಮಗಾರಿಯು ಸುಗಮವಾಗಿ ನಡೆಯಲು ಮತ್ತು ಅನಗತ್ಯ ಸಂಚಾರ ದಟ್ಟಣೆ ತಪ್ಪಿಸಲು ವಾಹನ ಸವಾರರು ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ. ನಿರ್ಬಂಧದ ಸಮಯದಲ್ಲಿ ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳುವುದರಿಂದ ಸಮಯದ ವ್ಯರ್ಥವನ್ನು ತಪ್ಪಿಸಬಹುದು ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version