• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ಬದಲಾವಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 11:18 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 07t111642.666

ಬೆಂಗಳೂರು, ನವೆಂಬರ್ 07: ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ಇಂದು (ನ.07) ಮಧ್ಯಾಹ್ನ 3 ಗಂಟೆಯಿಂದ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾರೀ ಮೆರವಣಿಗೆ ನಡೆಯಲಿದ್ದು, ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳನ್ನು ಪ್ರಕಟಿಸಿ, ಸಾರ್ವಜನಿಕರಿಂದ ಸಹಕಾರ ಕೋರಿದ್ದಾರೆ.

ಮೆರವಣಿಗೆ ಆಯೋಜನೆ
ಬೊಮ್ಮನಹಳ್ಳಿ ಮುಸ್ಲಿಂ ಯೂತ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ ಈದ್ ಮಿಲಾದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗೊಂಡಿವೆ. ಸಾವಿರಾರು ಮಂದಿ ಭಾಗವಹಿಸುವ ಈ ಮೆರವಣಿಗೆ ಬೊಮ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರಮುಖ ರಸ್ತೆಗಳ ಮೂಲಕ ಸಾಗಲಿದೆ. ಮದೀನ ನಗರದ ಮೆಕ್ಕಾ ಮಸೀದಿಯಿಂದ ಪ್ರಾರಂಭವಾಗುವ ಈ ಮೆರವಣಿಗೆ 17 ರಿಂದ 20 ಸ್ತಬ್ಧಚಿತ್ರ ವಾಹನಗಳೊಂದಿಗೆ ಸಾಗಲಿದೆ.

RelatedPosts

ಮಳೆಗೆ ದೇವನಹಳ್ಳಿ ತತ್ತರ: ಹೆದ್ದಾರಿಯಲ್ಲಿ ವಾಹನ ಸವಾರರ ಪರದಾಟ

ಕರಾವಳಿಯಲ್ಲಿ ಮುಂದುವರೆದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಅಣಬೆ ಸೇವಿಸಿ ಒಂದೇ ಕುಟುಂಬದ 9 ಜನ ಅಸ್ವಸ್ಥ: ಪ್ರಾಣಾಪಾಯದಿಂದ ಪಾರು

ಮೈಸೂರು ದಸರಾ ಮತ್ತಷ್ಟು ಅದ್ದೂರಿ: ಸಭೆಯಲ್ಲಿ ಕಂಬಳ, ಏರ್ ಶೋ, ಡ್ರೋನ್ ಶೋ ಚರ್ಚೆ

ADVERTISEMENT
ADVERTISEMENT

ಮೆರವಣಿಗೆ ಮಾರ್ಗ
ಮದೀನ ನಗರದಲ್ಲಿರುವ ಮೆಕ್ಕಾ ಮಸೀದಿಯಿಂದ ಮೆರವಣಿಗೆ ಪ್ರಾರಂಭವಾಗಿ, ಮಂಗಮ್ಮನಪಾಳ್ಯ ಮುಖ್ಯರಸ್ತೆ ಮೂಲಕ ಹೊಸೂರು ರಸ್ತೆ ಸರ್ವಿಸ್ ರಸ್ತೆ ಭಾಗವನ್ನು ಸೇರುತ್ತದೆ. ಅಲ್ಲಿಂದ ಮಂಗಮ್ಮನಪಾಳ್ಯ ಬಸ್ ನಿಲ್ದಾಣದ ಬಳಿಯ ಹೊಸೂರು ಮುಖ್ಯರಸ್ತೆಗೆ ತಲುಪಿ, 21ನೇ ಪಿಲ್ಲರ್ ಬಳಿ ಯೂ-ಟರ್ನ್ ಪಡೆದು ಬೊಮ್ಮನಹಳ್ಳಿ ಜಂಕ್ಷನ್ ಕಡೆ ಸಾಗುತ್ತದೆ. ಅಂತಿಮವಾಗಿ ಮೆರವಣಿಗೆ ಬೇಗೂರು ರಸ್ತೆಯ ಜಾಮೀಯ ಮಸೀದಿಯ ಹಿಂಭಾಗದಲ್ಲಿರುವ ಉರ್ದು ಶಾಲೆಯ ಬಳಿ ಅಂತ್ಯಗೊಳ್ಳಲಿದೆ.

ಮೆರವಣಿಗೆ ವೇಳೆ ಹೊಸೂರು ರಸ್ತೆ, ಬೊಮ್ಮನಹಳ್ಳಿ ಜಂಕ್ಷನ್, ರೂಪೇನ ಅಗ್ರಹಾರ ಹಾಗೂ ಗಾರೇಭಾವಿಪಾಳ್ಯ ಜಂಕ್ಷನ್ ಭಾಗಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಲಿದೆ. ಈ ಮಾರ್ಗಗಳಲ್ಲಿ ಬೆಂಗಳೂರು ನಗರದಿಂದ ಹೊರಹೋಗುವ ಅಥವಾ ನಗರ ಪ್ರವೇಶಿಸುವ ವಾಹನ ಸವಾರರು ಕೆಲವು ಗಂಟೆಗಳ ಕಾಲ ತೊಂದರೆ ಅನುಭವಿಸಬಹುದು. ಹೀಗಾಗಿ ಸಂಚಾರ ಪೊಲೀಸರು ಪರ್ಯಾಯ ಮಾರ್ಗಗಳ ಬಳಕೆಗೆ ಕರೆ ನೀಡಿದ್ದಾರೆ.

ಪರ್ಯಾಯ ಮಾರ್ಗಗಳು:

  1. ವಿಲ್ಸನ್ ಗಾರ್ಡನ್, ಆಡುಗೋಡಿ ಕಡೆಯಿಂದ ಬರುವ ವಾಹನಗಳು : ಡೈರಿ ಸರ್ಕಲ್ ಮೂಲಕ ಬನ್ನೇರುಘಟ್ಟ ರಸ್ತೆಗೆ ಸಾಗಬಹುದು; ಅಲ್ಲಿಂದ ನೈಸ್ ರೋಡ್ ಮೂಲಕ ಹೊಸೂರು ರಸ್ತೆಗೆ ತಲುಪಬಹುದು.

  2. ಬನಶಂಕರಿ ಕಡೆಯಿಂದ ಬರುವ ವಾಹನಗಳು : ಡಬಲ್ ಡೆಕ್ಕರ್ ಮಾರ್ಗದಿಂದ ಜಯದೇವ ಜಂಕ್ಷನ್ ವರೆಗೆ ಬಂದು ಬಲ ತಿರುಗಿ ಬನ್ನೇರುಘಟ್ಟ ರಸ್ತೆ ಮೂಲಕ ಸಾಗಬೇಕು; ನಂತರ ನೈಸ್ ರೋಡ್ ಹಿಡಿದು ಹೊಸೂರು ರಸ್ತೆಗೆ ಹೋಗಬಹುದು.

  3. ಹೊರವರ್ತುಲ ರಸ್ತೆ ಮಾರತಹಳ್ಳಿ ಕಡೆಯಿಂದ ಬರುವ ವಾಹನಗಳು : 27ನೇ ಮುಖ್ಯರಸ್ತೆಯಿಂದ ಎಡ ತಿರುವು ಪಡೆದು ವೇಮನ ಜಂಕ್ಷನ್, ಸೋಮಸುಂದರ್‌ಪಾಳ್ಯ ಮಾರ್ಗವಾಗಿ ಕೂಡ್ಲು ಹಾದಿ ಹಿಡಿದು ಹೊಸೂರು ಮುಖ್ಯರಸ್ತೆ ಸೇರುವುದು ಸೂಕ್ತ.

  4. ಹೊಸೂರು ಕಡೆಯಿಂದ ನಗರ ಪ್ರವೇಶಿಸುವ ವಾಹನಗಳು : ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಪ್ರೈಓವರ್ (flyover) ಮೂಲಕ ಪ್ರಯಾಣಿಸಬಹುದು, ಈ ಮಾರ್ಗವು ಸಂಚಾರ ತೊಂದರೆಯಿಂದ ಮುಕ್ತವಾಗಿರುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (30)
    ಕರಾವಳಿಯಲ್ಲಿ ಮುಂದುವರೆದ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
    July 10, 2026 | 0
  • Untitled design (25)
    ಮೈಸೂರು ದಸರಾ ಮತ್ತಷ್ಟು ಅದ್ದೂರಿ: ಸಭೆಯಲ್ಲಿ ಕಂಬಳ, ಏರ್ ಶೋ, ಡ್ರೋನ್ ಶೋ ಚರ್ಚೆ
    July 10, 2026 | 0
  • Untitled design (23)
    ನಾಡಹಬ್ಬಕ್ಕೆ ಸರ್ಕಾರ ಸಜ್ಜು: ದಸರಾ ಸಿದ್ಧತೆ ಕುರಿತು ಸಿಎಂ ಸಭೆ
    July 10, 2026 | 0
  • Web Photo Editor 2026 07 10T114118.162
    ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ ಸೂಚನೆ
    July 10, 2026 | 0
  • Untitled design 2026 07 10T112958.156
    ಕ್ಲೀನ್ ಫುಟ್ ಪಾತ್ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version