• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 19, 2026 - 11:43 am
in ಕರ್ನಾಟಕ, ಬೆಂ. ನಗರ
0 0
0
Untitled design 2026 06 19T114222.419

ಬೆಂಗಳೂರು (ಜೂನ್.19) : ಬೆಂಗಳೂರು ಸಂಚಾರಿ ಪೊಲೀಸರು ವಾಹನ ಸವಾರರಿಗೆ ಮತ್ತೊಮ್ಮೆ ದೊಡ್ಡ ರಿಯಾಯಿತಿ ನೀಡಿದ್ದು, ಟ್ರಾಫಿಕ್ ಫೈನ್ ಪಾವತಿಗೆ ಶೇಕಡಾ 50ರಷ್ಟು ಡಿಸ್ಕೌಂಟ್ ಘೋಷಿಸಿದ್ದಾರೆ. ಈ ವಿಶೇಷ ಯೋಜನೆ ಜೂನ್ 21 ರಿಂದ ಆರಂಭವಾಗಿ ಜುಲೈ 10 ರವರೆಗೆ ನಡೆಯಲಿದೆ. ಒಟ್ಟು 20 ದಿನಗಳ ಕಾಲ ಈ ಅವಕಾಶ ಲಭ್ಯವಿದ್ದು, ಬೆಂಗಳೂರು ಸಂಚಾರಿ ವ್ಯಾಪ್ತಿಯಲ್ಲಿ ಉಲ್ಲಂಘನೆ ಮಾಡಿದ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

ಸಂಚಾರಿ ನಿಯಮ ಉಲ್ಲಂಘನೆಗೆ ವಿಧಿಸಲಾದ ದಂಡವನ್ನು ಕಡಿಮೆ ಮೊತ್ತದಲ್ಲಿ ಪಾವತಿಸಲು ಇದು ವಾಹನ ಸವಾರರಿಗೆ ಉತ್ತಮ ಅವಕಾಶವಾಗಿದೆ. ಕಳೆದ ಬಾರಿ ಇದೇ ರೀತಿಯ ರಿಯಾಯಿತಿ ಯೋಜನೆ ನೀಡಲಾಗಿದ್ದಾಗ ಜನರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ನವೆಂಬರ್ 21 ರಿಂದ ಡಿಸೆಂಬರ್ 12 ರವರೆಗೆ ನೀಡಿದ್ದ ಹಿಂದಿನ ಅವಧಿಯಲ್ಲಿ ಲಕ್ಷಾಂತರ ಪ್ರಕರಣಗಳು ಇತ್ಯರ್ಥವಾಗಿದ್ದವು. ಅಂದಿನ ಅಂಕಿಅಂಶಗಳ ಪ್ರಕಾರ, ಒಟ್ಟು 10.02 ಲಕ್ಷ ಪ್ರಕರಣಗಳಲ್ಲಿ ವಾಹನ ಸವಾರರು ದಂಡ ಪಾವತಿಸಿದ್ದು, ಸುಮಾರು 28,35,28,900 ರೂಪಾಯಿಗಳಷ್ಟು ಆದಾಯ ಸಂಗ್ರಹವಾಗಿತ್ತು.

RelatedPosts

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ADVERTISEMENT
ADVERTISEMENT

ಈ ಬಾರಿ ಕೂಡ ಸಂಚಾರ ಪೊಲೀಸರು ಜನರಿಗೆ ಸುಲಭವಾಗಿ ದಂಡ ಪಾವತಿಸಲು ಅನೇಕ ವ್ಯವಸ್ಥೆಗಳನ್ನು ಮಾಡಲಾಗಿದೆ. ಆನ್‌ಲೈನ್ ಪಾವತಿ ವ್ಯವಸ್ಥೆಯ ಜೊತೆಗೆ ನಗರದ 12 ಪ್ರಮುಖ ಸ್ಥಳಗಳಲ್ಲಿ ಹೊಸ ಕೌಂಟರ್‌ಗಳನ್ನು ತೆರೆಯಲಾಗಿದೆ. ಇದರಿಂದ ನಾಗರಿಕರು ತಮ್ಮ ಟ್ರಾಫಿಕ್ ಫೈನ್ ಅನ್ನು ನೇರವಾಗಿ ಭೇಟಿ ನೀಡಿ ಪಾವತಿಸಬಹುದು ಅಥವಾ ಡಿಜಿಟಲ್ ಮಾಧ್ಯಮಗಳ ಮೂಲಕವೂ ಪಾವತಿಸುವ ಅವಕಾಶವನ್ನು ಬಳಸಿಕೊಳ್ಳಬಹುದು.

ಈ ರಿಯಾಯಿತಿ ಯೋಜನೆಯ ಮುಖ್ಯ ಉದ್ದೇಶ ದಂಡ ಬಾಕಿ ಉಳಿದಿರುವ ಪ್ರಕರಣಗಳನ್ನು ಕಡಿಮೆ ಮಾಡುವುದು ಹಾಗೂ ಜನರಲ್ಲಿ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಹೆಚ್ಚಿನ ದಂಡದ ಭಾರದಿಂದ ವಾಹನ ಸವಾರರು ಸಂಕಷ್ಟಕ್ಕೆ ಒಳಗಾಗುವ ಪರಿಸ್ಥಿತಿಯನ್ನು ತಪ್ಪಿಸಲು ಈ ರೀತಿಯ ಸಡಿಲಿಕೆಗಳನ್ನು ಸರ್ಕಾರ ಮತ್ತು ಪೊಲೀಸರು ಕಾಲಕಾಲಕ್ಕೆ ನೀಡುತ್ತಿದ್ದಾರೆ. ಜೊತೆಗೆ ನಿಯಮ ಉಲ್ಲಂಘನೆ ಮಾಡಿದವರಿಗೆ ಪಾವತಿಯನ್ನು ಸುಲಭಗೊಳಿಸುವ ಮೂಲಕ ಕಾನೂನು ಪಾಲನೆಗೆ ಉತ್ತೇಜನ ನೀಡಲಾಗುತ್ತಿದೆ.

ಸಂಚಾರಿ ಪೊಲೀಸರು ಎಲ್ಲ ವಾಹನ ಚಾಲಕರಿಗೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿಗದಿತ ಅವಧಿಯೊಳಗೆ ದಂಡ ಪಾವತಿಸಿದರೆ ಮಾತ್ರ ಶೇಕಡಾ 50ರಷ್ಟು ರಿಯಾಯಿತಿ ಲಭ್ಯವಾಗುತ್ತದೆ. ಅವಧಿ ಮುಗಿದ ನಂತರ ಪೂರ್ಣ ದಂಡವನ್ನು ಪಾವತಿಸಬೇಕಾಗುತ್ತದೆ.

ಈ ಹೊಸ ಯೋಜನೆ ವಾಹನ ಸವಾರರಿಗೆ ಆರ್ಥಿಕವಾಗಿ ನೆರವಾಗುವುದರ ಜೊತೆಗೆ ಸಂಚಾರಿ ನಿಯಮಗಳ ಪಾಲನೆಗೆ ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

 

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (53)

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

by ಕವಿತಾ
June 19, 2026 - 12:48 pm
0

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T104330.877
    ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್
    June 19, 2026 | 0
  • Untitled design (50)
    ಮುಂಗಾರು ಮತ್ತೆ ಚುರುಕು: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180531.548
    ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು
    June 18, 2026 | 0
  • Untitled design (43)
    ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version