• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಈ ರಸ್ತೆಗಳಲ್ಲಿ ನಾಳೆ ವಾಹನ ಸಂಚಾರ ನಿರ್ಬಂಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 27, 2025 - 11:07 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 11 27T110647.955

RelatedPosts

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ

ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಬೆಂಗಳೂರು: ನಗರದ ಅರಮನೆ ಮೈದಾನದ ಸಮೀಪ ನಾಳೆ (ನವೆಂಬರ್ 28, 2025) ಪ್ರಮುಖ ಸಾರ್ವಜನಿಕ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧಗಳು ಜಾರಿಗೊಳ್ಳಲಿವೆ ಎಂದು ಬೆಂಗಳೂರಿನ ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಐಸಿಡಿಎಸ್‌ ಯೋಜನೆಯ ಸುವರ್ಣ ಮಹೋತ್ಸವವನ್ನು ಅರಮನೆ ಮೈದಾನದ ಕೃಷ್ಣವಿಹಾರ ಗೇಟ್ ಸಂಖ್ಯೆ-01 ರಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಆಯೋಜಿಸಿದೆ. ಈ ಮಹೋತ್ಸವಕ್ಕೆ ಮುಖ್ಯಮಂತ್ರಿ, ಕೇಂದ್ರ ಮತ್ತು ರಾಜ್ಯದ ಕ್ಯಾಬಿನೆಟ್ ದರ್ಜೆ ಸಚಿವರು, ಗಣ್ಯ ವ್ಯಕ್ತಿಗಳು ಸೇರಿದಂತೆ ಸುಮಾರು 40,000 ಸಾರ್ವಜನಿಕರು ಮತ್ತು 959 ವಾಹನಗಳು ಆಗಮಿಸುವ ಸಾಧ್ಯತೆ ಇದೆ. ಹೆಚ್ಚಿನ ಜನಸ್ತೋಮ ಕಂಡುಬರುವ ಹಿನ್ನೆಲೆ ಆ ಪ್ರದೇಶದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಪೊಲೀಸರು ವಿಶೇಷ ಟ್ರಾಫಿಕ್ ನಿರ್ವಹಣಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಅರಮನೆ ಮೈದಾನ, ಬಳ್ಳಾರಿ ರಸ್ತೆ, ಜಯಮಹಲ್ ರಸ್ತೆ ಹಾಗೂ ಸಿ.ವಿ ರಾಮನ್ ರಸ್ತೆಯಲ್ಲಿ ಸಾರಿಗೆ ಒತ್ತಡ ಹೆಚ್ಚಾಗುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುಗಮ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಹಲವು ಮಾರ್ಗ ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ.

ಪ್ರಮುಖ ಮಾರ್ಗ ಬದಲಾವಣೆಗಳು
1. ಏರ್‌ಪೋರ್ಟ್‌ ಕಡೆಗೆ ತೆರಳುವ ವಾಹನಗಳಿಗೆ ಪರ್ಯಾಯ ಮಾರ್ಗ

ಏರ್‌ಪೋರ್ಟ್‌ಗೆ ತೆರಳುವವರು ಕೆಳ್ಕಂಡ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

  • ಓಲ್ಡ್ ಹೈ ಗ್ರೌಂಡ್ಸ್ ಜಂಕ್ಷನ್

  • ಕಲ್ಪನಾ ಜಂಕ್ಷನ್

  • ಓಲ್ಡ್ ಉದಯ ಟಿವಿ ಜಂಕ್ಷನ್

  • ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್

  • ಟ್ಯಾನರಿ ರಸ್ತೆ

  • ನಾಗಾವರ

  • ನಂತರ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಿಕ್ಕಿಗೆ ಮುಂದುವರಿಯಬಹುದು.

ಈ ಮಾರ್ಗ ಬಳಸುವ ಮೂಲಕ ಪ್ರಮುಖ ಸಂಚಾರ ದಟ್ಟಣೆ ಇರುವ ಬಳ್ಳಾರಿ ರಸ್ತೆ ತಪ್ಪಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

2. ಏರ್‌ಪೋರ್ಟ್‌ನಿಂದ ನಗರಕ್ಕೆ ಬರುವವರಿಗೆ ಪರ್ಯಾಯ ಮಾರ್ಗ

ಏರ್‌ಪೋರ್ಟ್ ದಿಕ್ಕಿನಿಂದ ಸಂಚರಿಸುವವರು ಹೆಬ್ಬಾಳ ಜಂಕ್ಷನ್‌ನಲ್ಲಿ ಕೆಳಗಿನ ಎರಡು ಮಾರ್ಗಗಳಲ್ಲಿ ಒಂದನ್ನು ಬಳಸಬಹುದು.

  • ಮಾರ್ಗ 1: ಹೆಬ್ಬಾಳ → ಎಡ ತಿರುವು → ನಾಗಾವರ ಜಂಕ್ಷನ್ → ಬಂಬು ಬಜಾರ್ → ಕ್ಲೀನ್ಸ್ ರೋಡ್ → ಸಿಟಿ

  • ಮಾರ್ಗ 2: ಹೆಬ್ಬಾಳ ರಿಂಗ್‌ರೋಡ್ → ಕುವೆಂಪು ಸರ್ಕಲ್ → ಗೊರಗುಂಟೆ ಪಾಳ್ಯ ಜಂಕ್ಷನ್ → ಎಡ ತಿರುವು → ಡಾ.ರಾಜ್ ಕುಮಾರ್ ರಸ್ತೆ → ಸಿಟಿ

ಈ ಮಾರ್ಗಗಳು ಸಂಚಾರ ಒತ್ತಡ ತಪ್ಪಿಸಿ ನೇರವಾಗಿ ನಗರ ಕೇಂದ್ರ ಭಾಗಕ್ಕೆ ತಲುಪಲು ಸಹಾಯಕವಾಗಲಿದೆ.

3. ಯಶವಂತಪುರದಿಂದ ಏರ್‌ಪೋರ್ಟ್ ಕಡೆಗೆ ತೆರಳುವವರಿಗೆ ಮಾರ್ಗ

ಯಶವಂತಪುರದಿಂದ ಪ್ರಯಾಣಿಸುವವರು.

  • ಮತ್ತಿಕೆರೆ ರಸ್ತೆ

  • ಬಿ.ಇ.ಎಲ್ ವೃತ್ತ

  • ಬಲ ತಿರುವು → ರಿಂಗ್ ರೋಡ್

  • ನಂತರ ಏರ್‌ಪೋರ್ಟ್‌ಗೆ ಸಂಚಾರ

ಈ ಮಾರ್ಗ ಹೆಚ್ಚು ವೇಗವಾಗಿ ಮತ್ತು ಸುಗಮವಾಗಿ ವಿಮಾನ ನಿಲ್ದಾಣ ತಲುಪಲು ಅನುಕೂಲ ಎಂದು ಸಂಚಾರಿ ಪೊಲೀಸರು ತಿಳಿಸಿದ್ದಾರೆ.

4. ಯಶವಂತಪುರದಿಂದ ನಗರ ಕೇಂದ್ರಕ್ಕೆ ತೆರಳುವವರು
  • ಯಶವಂತಪುರ → ಡಾ. ರಾಜ್ ಕುಮಾರ್ ರಸ್ತೆ → ನಗರ ಕೇಂದ್ರ

ಭಾರೀ ವಾಹನಗಳಿಗೆ ವಿಶೇಷ ನಿಯಮಗಳು
5. ಹೆಬ್ಬಾಳ ಜಂಕ್ಷನ್‌ನಲ್ಲಿ ನಿರ್ಬಂಧ

ಭಾರೀ ವಾಹನಗಳು ಹೆಬ್ಬಾಳದಿಂದ ಬಳ್ಳಾರಿ ರಸ್ತೆ ಕಡೆ ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

  • ಔಟರ್ ರಿಂಗ್ ರೋಡ್ ನಲ್ಲೇ ಚಲಿಸಬೇಕು.

6. ಓಲ್ಡ್ ಹೈ ಗ್ರೌಂಡ್ಸ್–ಕಲ್ಪನಾ ಜಂಕ್ಷನ್ ಪ್ರದೇಶ

ಭಾರೀ ವಾಹನಗಳು ಈ ಕಡೆ ಸಂಚರಿಸಬಾರದು.

  • ಕಲ್ಪನಾ ಜಂಕ್ಷನ್ → ಓಲ್ಡ್ ಉದಯ ಟಿವಿ ಜಂಕ್ಷನ್ → ಕಂಟೋನ್ಮೆಂಟ್ ರೈಲ್ವೇ ಸ್ಟೇಷನ್ → ಟ್ಯಾನರಿ ರಸ್ತೆ → ನಾಗಾವರ ಮಾರ್ಗ ಬಳಸಬೇಕು.

7. ಯಶವಂತಪುರದಿಂದ ಸಿ.ವಿ ರಾಮನ್ ರಸ್ತೆ ಕಡೆ

ಸಿ.ವಿ ರಾಮನ್ ರಸ್ತೆಯ ಕಡೆಗೆ ಭಾರೀ ವಾಹನ ಸಂಚಾರಕ್ಕೆ ಸಂಪೂರ್ಣ ನಿಷೇಧ.

ವಾಹನ ನಿಲುಗಡೆ ನಿಷೇಧ ಇರುವ ರಸ್ತೆಗಳನ್ನು ಗಮನಿಸಿ

ನಾಳೆ ಬೆಳಿಗ್ಗೆ 7 ರಿಂದ ಸಂಜೆ 4ರವರೆಗೆ ಈ ಕೆಳಗಿನ ರಸ್ತೆಗಳಲ್ಲಿ ವಾಹನ ನಿಲುಗಡೆ ಸಂಪೂರ್ಣ ನಿಷೇಧಿಸಲಾಗಿದೆ.

  • ಪ್ಯಾಲೇಸ್ ರಸ್ತೆ

  • ನಂದಿದುರ್ಗ ರಸ್ತೆ

  • ಬಳ್ಳಾರಿ ರಸ್ತೆ

  • ಸಿ.ವಿ ರಾಮನ್ ರಸ್ತೆ

  • ಜಯಮಹಲ್ ರಸ್ತೆ

  • ಗುಟ್ಟಹಳ್ಳಿ ರಸ್ತೆ

ಸಂಚಾರಿ ಪೊಲೀಸರು ಸಾರ್ವಜನಿಕರಿಗೆ ಪ್ರಯಾಣಕ್ಕೆ ಮುಂಚಿತವಾಗಿ ಯೋಜನೆ ಮಾಡಿಕೊಂಡು ಹೊರಡಲು ಹಾಗೂ ಸಂಚಾರ ನಿಯಮಗಳನ್ನು ಪಾಲಿಸಲು ವಿನಂತಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 22T234209.872

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

by ಶಾಲಿನಿ ಕೆ. ಡಿ
May 22, 2026 - 11:42 pm
0

Untitled design 2026 05 22T232140.941

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

by ಶಾಲಿನಿ ಕೆ. ಡಿ
May 22, 2026 - 11:23 pm
0

Untitled design 2026 05 22T224625.857

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

by ಶಾಲಿನಿ ಕೆ. ಡಿ
May 22, 2026 - 10:50 pm
0

Untitled design 2026 05 22T223400.938

IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?

by ಶಾಲಿನಿ ಕೆ. ಡಿ
May 22, 2026 - 10:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 22T232140.941
    ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?
    May 22, 2026 | 0
  • Untitled design 2026 05 22T212451.892
    ಕಾಕ್ರೋಚ್ ಪಕ್ಷದಿಂದ ಮಾನವ ಸರಪಳಿ ಕರೆ: ಪೋಸ್ಟ್ ಶೇರ್ ಮಾಡಿದ್ರೆ ಬೀಳುತ್ತೆ ಕೇಸ್! ಪೊಲೀಸರಿಂದ ಎಚ್ಚರಿಕೆ
    May 22, 2026 | 0
  • Untitled design 2026 05 22T204202.608
    ದುಬಾರೆ ಆನೆ ಶಿಬಿರ ದುರಂತ: ಇಬ್ಬರು ಅಧಿಕಾರಿಗಳ ವಿರುದ್ಧ ಕೇಸ್‌ ದಾಖಲು
    May 22, 2026 | 0
  • Untitled design 2026 05 22T191859.932
    ಕರ್ನಾಟಕದಲ್ಲಿ ಮುಂದಿನ ಒಂದು ವಾರ ಗುಡುಗು, ಸಿಡಿಲು ಸಹಿತ ಭಾರೀ ಮಳೆ ಮುನ್ಸೂಚನೆ
    May 22, 2026 | 0
  • Untitled design 2026 05 22T175651.041
    ಬಡವರ ಮತಗಳನ್ನು ತೆಗೆಯಲು ಎಸ್‌ಐಆರ್ ಮೂಲಕ ಸಂಚು: ಡಿ.ಕೆ ಶಿವಕುಮಾರ್ ಆಕ್ರೋಶ
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version