• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಏಕಾಏಕಿ ವರ್ಷಧಾರೆ: ಮರ ಬಿದ್ದು 3 ವರ್ಷದ ಕಂದಮ್ಮ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 8:35 am
in Flash News, ಕರ್ನಾಟಕ
0 0
0
Untitled design 2025 03 23t082509.223

ಬೆಂಗಳೂರು: ಬಿಸಿಯ ಬೇಗೆಯಲ್ಲಿ ಬೆಂದಿದ್ದ ಸಿಲಿಕಾನ್ ಸಿಟಿ ಬೆಂಗಳೂರಿಗೆ ನಿನ್ನೆ ನಡೆದ ಏಕಾಏಕಿ ಮಳೆ ಸುರಿದು ತಂಪೆರೆದಿದೆ. ಏಕಾಏಕಿ ಮಳೆಯ ಬಂದ ಪರಿಣಾಮ ಒಂದು ಪುಟ್ಟ ಜೀವವನ್ನು ಬಲಿ ಪಡೆದುಕೊಂಡಿದೆ. 3 ವರ್ಷದ ಕಂದಮ್ಮ ರಕ್ಷಾ ಎಂಬ ಬಾಲಕಿ ಬುಡಸಮೇತ ನೆಲಕ್ಕೆ ಬಿದ್ದ ಮರದ ದುರಂತಕ್ಕೆ ಬಲಿಯಾದ್ದಾಳೆ.

ನಿನ್ನೆ ಸಂಜೆ 8.10ರ ಹೊತ್ತಿಗೆ, ಪುಲಕೇಶಿನಗರದ ಜೀವನಹಳ್ಳಿ ಪ್ರದೇಶದಲ್ಲಿ ನಡೆದ ಈ ದುರ್ಘಟನೆ ನಡೆದಿದೆ. ಸತ್ಯ ಎಂಬ ವ್ಯಕ್ತಿ ತನ್ನ ಮಗಳ ಜೊತೆ ಮನೆಗೆ ಹಿಂದಿರುಗುವಾಗ ಈ ಘಟನೆ ನಡೆದಿದೆ. ಮಳೆ ಜೋರಾಗುತ್ತಿದ್ದಂತೆ ಜೀವನಹಳ್ಳಿ ರಸ್ತೆ ಕ್ರಾಸ್ ಮಾಡುವಾಗ, ದೊಡ್ಡ ಹೆಮ್ಮರವೊಂದು ಬುಡಸಮೇತ ಕಿತ್ತು ಬಿದ್ದು ಬೈಕ್ ಮೇಲೆ ಅಪ್ಪಳಿಸಿತು. ಮರದ ಬಿದ್ದ ರಭಸಕ್ಕೆ ಮಗಳ ತಲೆಗೆ ಭಾರೀ ಪೆಟ್ಟು ಬಿದ್ದಿತ್ತು, ಬೈಕ್‌ನ ಹ್ಯಾಂಡಲ್ ಲಾಕ್‌ ಆಗಿ, ತಂದೆಯೂ ಅರೆಪ್ರಜ್ಞೆಯಲ್ಲಿದ್ದರು. ಸ್ಥಳೀಯರು  ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಅದಾಗಲೇ ರಕ್ಷಾ ಉಸಿರು ಚಲ್ಲಿದ್ದಾಳೆ.

RelatedPosts

ಕಾವೇರಿ ವಿವಾದ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ಕಿಚ್ಚು: ಜಿಗಣಿಯಲ್ಲಿ ತಮಿಳುನಾಡು ಸಿಎಂ ವಿಜಯ್ ವಿರುದ್ಧ ಅಣಕು ಶವಯಾತ್ರೆ

ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್

ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ

ADVERTISEMENT
ADVERTISEMENT

ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ನಗರದ ಹಲವೆಡೆ 48ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ ಎಂದು ವರದಿಯಾಗಿದೆ. ಘಟನೆಯ ನಂತರ, ಬಿಬಿಎಂಪಿ ಅಧಿಕಾರಿಗಳು ಸ್ಥಳದಲ್ಲಿ ತನಿಖೆ ನಡೆಸಿ, ಮರವನ್ನು ತೆರವುಗೊಳಿಸಿದ್ದಾರೆ. ಮುಖ್ಯ ಆಯುಕ್ತ ತಾರಾನಂದ ಸಿನ್ಹಾ ಅವರು “ಅಪಾಯಕಾರಿ ಮರಗಳನ್ನು ಗುರುತಿಸಿ ತ್ವರಿತ ಕಾರ್ಯವೆಡೆಗೊಳ್ಳಲು ಸಿಬ್ಬಂದಿಯನ್ನು ನಿಯೋಜಿಸಿದ್ದೇವೆ” ಎಂದು ಹೇಳಿದ್ದಾರೆ.

ಬೆಂಗಳೂರಿನ ಜೊತೆಗೆ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರದಲ್ಲೂ ಭಾರೀ ಮಳೆ ದಾಖಲಾಗಿದೆ. ಹಿಂದಿನ ವಾರಗಳ ಬಿಸಿಲಿನಿಂದ ಬಳಲಿದ್ದ ನಾಗರಿಕರಿಗೆ ತಂಪಾದ ವಾತಾವರಣ ನೀಡಲಿದೆ. ಹವಾಮಾನ ತಜ್ಞರು “ಮುಂಬರುವ ದಿನಗಳಲ್ಲಿ ಇದೇ ರೀತಿಯ ಅಸ್ಥಿರ ಹವಾಮಾನವನ್ನು ನಿರೀಕ್ಷಿಸಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಅನೈತಿಕ (15)

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

by ಕವಿತಾ
August 1, 2026 - 8:24 pm
0

ಅನೈತಿಕ (14)

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

by ಕವಿತಾ
August 1, 2026 - 7:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version