• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ

admin by admin
March 14, 2026 - 11:39 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವತಿಯನ್ನು ಆಕೆಯ ಗೆಳೆಯನೇ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದಾನೆ. ಕೊಡಗು ಮೂಲದ 23 ವರ್ಷದ ರಂಜಿತಾ ಈ ಘಟನೆಯಲ್ಲಿ ಮೃತಪಟ್ಟ ದುರ್ದೈವಿ.

ಪ್ರೀತಿಯ ಹೆಸರಿನಲ್ಲಿ ವಂಚನೆ

ಕೊಡಗಿನಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ರಂಜಿತಾಳಿಗೆ, ಅಯ್ಯಪ್ಪ ಎಂಬಾತ ಪರಿಚಯವಾಗಿತ್ತು. ಬಳಿಕ ಇಬ್ಬರ  ಪ್ರೀತಿಯಾಗಿತ್ತು. ಕಳೆದ ಕೆಲವು ಸಮಯದಿಂದ ಇವರಿಬ್ಬರು ವರ್ತೂರಿನ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದರು. ಅಯ್ಯಪ್ಪ ತನ್ನನ್ನು ಮದುವೆಯಾಗುತ್ತಾನೆ ಎಂದು ರಂಜಿತಾ ನಂಬಿದ್ದರು. ಆದರೆ ಅಯ್ಯಪ್ಪನಿಗೆ ಈಗಾಗಲೇ ಮದುವೆಯಾಗಿತ್ತು ಎಂಬ ಸತ್ಯ ರಂಜಿತಾಳಿಗೆ ತಿಳಿದಿರಲಿಲ್ಲ.

RelatedPosts

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ADVERTISEMENT
ADVERTISEMENT

ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿರುವ ವಿಷಯ ರಂಜಿತಾಳಿಗೆ ಇತ್ತೀಚೆಗೆ ತಿಳಿದುಬಂದಿದೆ. ಈ ವಿಚಾರವಾಗಿ ಇಬ್ಬರ ನಡುವೆ ಮನೆಯಲ್ಲಿ ದೊಡ್ಡ ಮಟ್ಟದ ಗಲಾಟೆ ನಡೆದಿದೆ. ನನಗೆ ಮೋಸ ಮಾಡಿ ಯಾಕೆ ನನ್ನ ಜೊತೆ ಇದ್ದೀಯಾ ? ಎಂದು ರಂಜಿತಾ ಪ್ರಶ್ನಿಸಿದಾಗ ಇಬ್ಬರ ನಡುವಿನ ವಾಗ್ವಾದ ತಾರಕಕ್ಕೇರಿದೆ.

ಕತ್ತು ಬಿಗಿದು ಭೀಕರ ಹತ್ಯೆ

ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಅಯ್ಯಪ್ಪ, ಮನೆಯಲ್ಲಿದ್ದ ಎಲೆಕ್ಟ್ರಿಕಲ್ ವೈಯರ್‌ನಿಂದ ರಂಜಿತಾಳ ಕತ್ತನ್ನು ಬಿಗಿದಿದ್ದಾನೆ. ಯುವತಿ ಪ್ರಾಣ ಉಳಿಸಿಕೊಳ್ಳಲು ಒದ್ದಾಡಿದರೂ ಆರೋಪಿ ವೈಯರ್ ಬಿಗಿದು ಆಕೆಯನ್ನ ಕ್ರೂರವಾಗಿ ಕೊಲೆ ಮಾಡಿದ್ದಾನೆ. ಘಟನೆ ನಡೆದ ನಂತರ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ವರ್ತೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ರಂಜಿತಾಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಸದ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಅಯ್ಯಪ್ಪನನ್ನು ಬಂಧಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • Untitled design 2026 08 16T141316.352
    ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version