• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ

admin by admin
February 11, 2026 - 11:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 11T230705.563

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ-ತಾಯಿಯನ್ನೇ ಮಗನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜ್ಞಾನ ನಗರದ ಹೈಪ್ರೊಫೈಲ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಘಟನೆಯ ವಿವರ:

ನಗರದ ಹೆಚ್.ಎ.ಎಲ್ (HAL) ಪೊಲೀಸ್ ಠಾಣಾ ವ್ಯಾಪ್ತಿಯ ‘ಆದರ್ಶ ವಿಸ್ತಾ’ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ನಿವೃತ್ತ ನೇವಿ ಕ್ಯಾಪ್ಟನ್ ನವೀನ್ ಚಂದ್ರ ಭಟ್ (60) ಹಾಗೂ ಅವರ ಪತ್ನಿ, ಖ್ಯಾತ ದಂತವೈದ್ಯೆ ಡಾ. ಶ್ಯಾಮಲಾ ಭಟ್ (55) ಅವರು ಕೊಲೆಯಾದ ದುರ್ದೈವಿಗಳು. ಇವರ ಪುತ್ರ 33 ವರ್ಷದ ರೋಹನ್ ಭಟ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

RelatedPosts

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

ಗೃಹಲಕ್ಷ್ಮಿ ಹಣ ಸಾಲಕ್ಕೆ ಕಡಿತ ಬೇಡ: ಬ್ಯಾಂಕುಗಳಿಗೆ ಸೂಚಿಸಲು ಮುಖ್ಯ ಕಾರ್ಯದರ್ಶಿಗೆ ಸಿಎಂ ಆದೇಶ

ಬೆಂಗಳೂರಲ್ಲಿ ವರುಣನ ಆರ್ಭಟ; ಹಲವು ಪ್ರದೇಶಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT

ಇಂದು ಬೆಳಿಗ್ಗೆ ಸುಮಾರು 7:30ರ ಹೊತ್ತಿಗೆ ಮನೆಯಲ್ಲಿ ಕೌಟುಂಬಿಕ ವಿಚಾರವಾಗಿ ಜೋರಾದ ಗಲಾಟೆ ಆರಂಭವಾಗಿದೆ. ಈ ವೇಳೆ ತೀವ್ರ ಆಕ್ರೋಶಗೊಂಡ ರೋಹನ್, ಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ತನ್ನ ತಂದೆ ಮತ್ತು ತಾಯಿಗೆ ಮನಬಂದಂತೆ ಇರಿದಿದ್ದಾನೆ. ಇರಿತದ ತೀವ್ರತೆಗೆ ದಂಪತಿಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ.

ಗಂಭೀರ ಸ್ಥಿತಿಯಲ್ಲಿದ್ದ ದಂಪತಿಯನ್ನು ತಕ್ಷಣವೇ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಶರೀರದ ಪ್ರಮುಖ ಭಾಗಗಳಿಗೆ ಇರಿತವಾಗಿದ್ದರಿಂದ ತೀವ್ರ ರಕ್ತಸ್ರಾವ ಉಂಟಾಗಿತ್ತು. ಹೀಗಾಗಿ ಚಿಕಿತ್ಸೆ ಫಲಕಾರಿಯಾಗದೆ ಬೆಳಿಗ್ಗೆ 8:15ರ ಸುಮಾರಿಗೆ ಇಬ್ಬರೂ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ ವೈದ್ಯೆ ಡಾ. ಮಾಧವಿ ನಾಯರ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಮಾಡಿ ಪರಾರಿಯಾಗಲು ಹೊಂಚು ಹಾಕುತ್ತಿದ್ದ ರೋಹನ್ ಭಟ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಮಾನಸಿಕ ಅಸ್ವಸ್ಥನಾಗಿದ್ದನೇ ಅಥವಾ ಆಸ್ತಿ ಮತ್ತು ಇತರ ಕೌಟುಂಬಿಕ ಕಾರಣಗಳಿಗಾಗಿ ಈ ಕೃತ್ಯ ಎಸಗಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸದ್ಯ ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ನವೀನ್ ಚಂದ್ರ ಭಟ್ ಅವರ ಪುತ್ರಿ ಅಮೆರಿಕದಲ್ಲಿದ್ದು, ಮಗಳು ನಾಳೆ ಬೆಂಗಳೂರಿಗೆ ಆಗಮಿಸಲಿದ್ದು, ಅವರ ಸಮ್ಮುಖದಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (56)

ಸೆಮಿಫೈನಲ್‌ಗೆ ಮಳೆ ಕಾಟ; ಭಾರತ-ಶ್ರೀಲಂಕಾ ಪಂದ್ಯ ರದ್ದಾದರೆ ಯಾರಿಗೆ ಲಾಭ?

by ದಿಶಾ ಕೆ. ಎಸ್.
September 29, 2026 - 6:54 pm
0

Your paragraph text (55)

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

by ದಿಶಾ ಕೆ. ಎಸ್.
September 29, 2026 - 6:04 pm
0

Your paragraph text (54)

ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

by ದಿಶಾ ಕೆ. ಎಸ್.
September 29, 2026 - 5:40 pm
0

Your paragraph text (53)

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2026 - 5:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version