• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ‌ ಶಾಕ್: ನೀರಿನ ದರ ಏರಿಕೆ ಸುಳಿವು ನೀಡಿದ ಡಿಸಿಎಂ ಡಿಕೆಶಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2025 - 2:20 pm
in Flash News, ಕರ್ನಾಟಕ
0 0
0
14 (10)

ಬೆಂಗಳೂರು: 2014 ರಿಂದ ಇಲ್ಲಿವರೆಗೂ ನೀರಿದ ದರ ಹೆಚ್ಚು ಮಾಡಿಲ್ಲ. ಇದರಿಂದ ಒಂದು ಸಾವಿರ ಕೋಟಿ ವರ್ಷಕ್ಕೆ ಲಾಸ್ ಆಗ್ತಿದೆ. ಒಂದು ಪೈಸಾ ಆದರೂ ಹೆಚ್ಚು ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ‌ಹೇಳಿದರು.

ವಿಧಾನ ಪರಿಷತ್ ನಲ್ಲಿ ಶೂನ್ಯವೇಳೆಯ ಚರ್ಚೆಯಲ್ಲಿ ನೀರಿನ ಟ್ಯಾಂಕರ್ ಬಗ್ಗೆ ರಾಮೋಜಿ ರಾವ್ ಕೇಳಿದ ಪ್ರಶ್ನೆಗೆ‌ ಡಿಕೆ ಶಿವಕುಮಾರ್ ಉತ್ತರ ನೀಡಿದರು.

RelatedPosts

ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿ, ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ

ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ

ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ

ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್

ADVERTISEMENT
ADVERTISEMENT

ನೀರಿನ ಟ್ಯಾಂಕರ್ ಗಳ ದರ ಹೆಚ್ಚಾಗುತ್ತಿದೆ. ಕೆಲವು ಬಡಾವಣೆಗಳಲ್ಲಿ ನೀರಿನ ಪೂರೈಕೆ ಆಗುತ್ತಿಲ್ಲ ಖಾಸಗಿ ನೀರಿನ ಟ್ಯಾಂಕರ್ ಗಳು ದುಟ್ಪಟ್ಟು ದರವನ್ನ ಬೇಡಿಕೆ ಇಡುತ್ತಿವೆ ಉಚಿತ ನೀರಿನ ಟ್ಯಾಂಕರ್ ಗಳನ್ನ ತುರ್ತಾಗಿ ವ್ಯವಸ್ಥೆ ಮಾಡಿ ಎಂಬ ಪ್ರಶ್ನೆ ಉತ್ತರ ‌ನೀಡಿದ ಡಿಕೆ ಶಿವಕುಮಾರ್, ಸೂಕ್ತ ಕಾಲದಲ್ಲಿ ಸೂಕ್ತ ಪ್ರಶ್ನೆ ಕೇಳಿದ್ದಾರೆ.

ಕಳೆದ ವರ್ಷ 7000 ಬೋರ್ವೆಲ್ ಗಳು ಡ್ರೈ ಆಗಿತ್ತು. ನಾನು ಕಳೆದ ವರ್ಷ ಇದಕ್ಕೆ ಬ್ರೇಕ್ ಹಾಕಿದ್ದೆ. ಈಗ ಇದರ ಬಗ್ಗೆ ಒಂದು ತಿಂಗಳು ಕ್ಯಾಂಪೇನ್ ಮಾಡಲು ನಿರ್ಧಾರ ಮಾಡಿದ್ದೇವೆ. ಕಳೆದ ವರ್ಷ ಅಪಾಟ್ರ್ಮೆಂಟ್‌ನವರು ಬಿಡಬ್ಲ್ಯೂಎಸ್‌ಎಸ್‌ಬಿಗೆ ದುಡ್ಡು ‌ಕಟ್ಟಿಲ್ಲ ಎಂದರು.

2014 ರಿಂದ ಇಲ್ಲಿವರೆಗೂ ವಾಟರ್ ಪ್ರೈಜ್ ಹೆಚ್ಚು ಮಾಡಿಲ್ಲ. ಒಂದು ಪೈಸಾ ಆದರೂ ಹೆಚ್ಚು ಮಾಡಬೇಕು. ಒಂದು ಸಾವಿರ ಕೋಟಿ ವರ್ಷಕ್ಕೆ ಲಾಸ್ ಆಗ್ತಿದೆ. ಇದಕ್ಕಾಗಿ ಬೆಂಗಳೂರು ನಗರದ ಎಲ್ಲ ಶಾಸಕರನ್ನ ಸಭೆ ಕರೆಯುತ್ತೇನೆ. ಟ್ಯಾಂಕರ್ ನೀರಿನ ಕಂಟ್ರೋಲ್ ತೆಗೆದುಕೊಳ್ಳುತ್ತೇವೆ. ಖಾಸಗಿ ಟ್ಯಾಂಕರ್ ಗಳಿಗೂ ಮಿನಿಮಮ್ ರೇಟ್ ಫಿಕ್ಸ್ ಮಾಡುತ್ತಿದ್ದೇವೆ ಎಂದರು.

ನೀರಿನ ದರ ಏರಿಕೆಗಾಗಿ ಏಳು ಪೈಸೆ ದರ ಏರಿಕೆ ಪ್ರಸ್ತಾಪ ಬಂದಿದೆ. ಆದರೆ ಅದು ಜಾಸ್ತಿ ಆಗುತ್ತದೆ ಅಂತ ಒಂದು ಪೈಸೆ ದರ ಏರಿಕೆ ಮಾಡುತ್ತೇವೆ. ಬಜೆಟ್ ಸಭೆಯಲ್ಲಿ ಇದರ ಬಗ್ಗೆ ತೀರ್ಮಾನ ಮಾಡುತ್ತೇವೆ. ಟ್ಯಾಂಕರ್ ನೀರು ಬೇರೆ ಬೇರೆ ಕೆಲಸಗಳಿಗೆ, ವಾಹನ ತೊಳೆಯುವುದಕ್ಕೆ ಬಳಕೆ ಮಾಡ್ತಿದ್ದಾರೆ. ಅದಕ್ಕೆಲ್ಲ ಬ್ರೇಕ್ ಹಾಕಲು ಒಂದು ತಿಂಗಳ ಕಾಲ ಕ್ಯಾಂಪೇನ್ ಮಾಡೋಣ ಎಂದುಕೊಂಡಿದ್ದೇನೆ. ನೀವೆಲ್ಲರೂ ಸಹಕಾರ ನೀಡಬೇಕು ಎಂದರು.

ದುರ್ಗೇಶ್ ನಾಯಿಕ, ಪೊಲಿಟಿಕಲ್ ಬ್ಯೂರೋ, ಗ್ಯಾರಂಟಿ ನ್ಯೂಸ್ ಬೆಂಗಳೂರು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 26T081818.391

ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾ ಕಾಕ್ರೋಚ್ ಜನತಾ ಪಾರ್ಟಿ?

by ದಿಶಾ ಕೆ. ಎಸ್.
July 26, 2026 - 8:29 am
0

Untitled design 2026 07 26T074459.485

ನೀಟ್ ಪ್ರತಿಭಟನೆ ಅಂತ್ಯ: ಮತ್ತೆ ಚುರುಕುಗೊಂಡ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ

by ದಿಶಾ ಕೆ. ಎಸ್.
July 26, 2026 - 7:49 am
0

Untitled design 2026 07 26T070553.715

ಭಾರತ- ಜಿಂಬಾಬ್ವೆ ನಡುವೆ ಇಂದು ಕೊನೆಯ ಟಿ20 ಪಂದ್ಯ

by ದಿಶಾ ಕೆ. ಎಸ್.
July 26, 2026 - 7:06 am
0

Untitled design 2026 07 26T065120.778

ಪ್ರಧಾನಿ ಮೋದಿ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ: ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ: ಪ್ರಹ್ಲಾದ್‌ ಜೋಶಿ

by ದಿಶಾ ಕೆ. ಎಸ್.
July 26, 2026 - 6:53 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    ಅಕ್ಕಿ, ಬೇಳೆ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆ
    July 25, 2026 | 0
  • Untitled design 2026 07 25T225054.125
    ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್: ಜು. 27ರಂದು ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ವಿಧೇಯಕ ಮಂಡನೆ
    July 25, 2026 | 0
  • Untitled design 2026 07 25T215419.297
    ಪ್ರಜ್ವಲ್ ರೇವಣ್ಣ ಕೇಸ್: ಪೆನ್‌ಡ್ರೈವ್‌ನಲ್ಲಿ ವಿಡಿಯೋ ಹಂಚಿದ 8 ಮಂದಿಗೆ ಕೋರ್ಟ್ ಸಮನ್ಸ್
    July 25, 2026 | 0
  • Untitled design 2026 07 25T212647.411
    ಭಾರೀ ಮಳೆಯಿಂದ ಹಾರಂಗಿ ಜಲಾಶಯ ಭರ್ತಿ: ಕಾವೇರಿ ನದಿಗೆ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    July 25, 2026 | 0
  • Untitled design 2026 07 25T203833.355
    ನೂತನ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ನೇಮಕ
    July 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version