• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 28, 2026 - 12:02 pm
in Flash News, ಕರ್ನಾಟಕ
0 0
0
ಖ (2)

ಬೆಂಗಳೂರು, ಜುಲೈ 28: ಅಪರಿಚಿತ ವ್ಯಕ್ತಿಯ ಮಾತುಗಳನ್ನು ನಂಬಿ, ವಿದೇಶದಿಂದ ಬರಲಿದೆ ಎಂದಿದ್ದ ದುಬಾರಿ ಸೀರೆ ಹಾಗೂ ವಜ್ರಾಭರಣಗಳ ಗಿಫ್ಟ್ ಆಸೆಗೆ ಬಿದ್ದು ಮಹಿಳೆಯೊಬ್ಬರು 1.75 ಕೋಟಿ ರೂಪಾಯಿ ವಂಚನೆಗೊಳಗಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಮಹಿಳೆಗೆ ಈಗ ಅರಿವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಫೇಸ್ಬುಕ್ ಮೂಲಕ ಪರಿಚಯ

ಪೊಲೀಸರ ವರದಿಯ ಪ್ರಕಾರ, ಸಾಹಿಲ್ ಜುಗ್ಗಲ್ ಎಂಬ ಪ್ರೊಫೈಲ್ ಮೂಲಕ ಫೇಸ್ಬುಕ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಫೋನ್ ಸಂಖ್ಯೆ ಪಡೆದು ಹತ್ತಿರವಾಗಿದ್ದ. ತಾನು ಲಂಡನ್‌‌ನಲ್ಲಿ ನೆಲೆಸಿದ್ದು, ಭಾರತದಲ್ಲಿರುವ ನಿಮಗೆ ಐಷಾರಾಮಿ ಸೀರೆಗಳು, ಅಪರೂಪದ ರತ್ನ ಹಾಗೂ ವಜ್ರದ ಆಭರಣಗಳನ್ನು ಪಾರ್ಸೆಲ್ ಮೂಲಕ ಕೊಡುಗೆಯಾಗಿ ಕಳುಹಿಸುತ್ತಿದ್ದೇನೆ ಎಂದು ನಂಬಿಸಿದ್ದ.

RelatedPosts

ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ

ADVERTISEMENT
ADVERTISEMENT
ಸಿನಿಮಾ ಸ್ಟೈಲ್‌ನಲ್ಲಿ ವಂಚನೆ 

ಕೆಲವು ದಿನಗಳ ನಂತರ ಮಹಿಳೆಗೆ ಕರೆ ಮಾಡಿದ ಖದೀಮ, ಗಿಫ್ಟ್ ಪಾರ್ಸೆಲ್ ಭಾರತಕ್ಕೆ ತಲುಪಿದೆ. ಆದರೆ ಕಸ್ಟಮ್ಸ್ ಕ್ಲಿಯರೆನ್ಸ್ ಮಾಡಲು ತನ್ನ ಬಳಿ ಭಾರತೀಯ ರೂಪಾಯಿ ಇಲ್ಲದ ಕಾರಣ ತುರ್ತಾಗಿ 40 ಲಕ್ಷ ರೂ. ನೀಡುವಂತೆ ಕೇಳಿದ್ದ. ಹಣ ಹಸ್ತಾಂತರಕ್ಕೆ ಆತ ಮಾಡಿದ ಪ್ಲ್ಯಾನ್‌‌ ಸಂಪೂರ್ಣ ಸಿನಿಮಾ ಶೈಲಿಯಲ್ಲಿತ್ತು.

ಅರ್ಧಕ್ಕೆ ಹರಿದ 10 ರೂಪಾಯಿಯ ನೋಟಿನ ಫೋಟೋ ಕಳುಹಿಸಿದ ಆತ, ನಿಗದಿತ ಹೋಟೆಲ್‌‌ನಲ್ಲಿ ಈ ನೋಟಿನ ಇನ್ನರ್ಧ ಭಾಗ ತೋರಿಸುವ ವ್ಯಕ್ತಿಗೆ ಹಣ ನೀಡಲು ತಿಳಿಸಿದ್ದ. ಆತನ ಮಾತು ನಂಬಿದ ಮಹಿಳೆ 40 ಲಕ್ಷ ನಗದನ್ನು ಹೋಟೆಲ್‌ನಲ್ಲಿ ಅಪರಿಚಿತ ವ್ಯಕ್ತಿಗೆ ನೀಡಿದ್ದರು.

ಹಂತ ಹಂತವಾಗಿ ಲೂಟಿ

ಇಷ್ಟಕ್ಕೇ ನಿಲ್ಲದ ವಂಚನೆ ಜಾಲ, ಮುಂದೆ ಕಸ್ಟಮ್ಸ್ ಅಧಿಕಾರಿಯ ಸೋಗಿನಲ್ಲಿ ಕರೆ ಮಾಡಲು ಶುರುಮಾಡಿತ್ತು. ಪಾರ್ಸೆಲ್‌ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರಗಳಿರುವುದರಿಂದ ಜಿಎಸ್ಟಿ, ಆಮದು ಸುಂಕ ಹಾಗೂ ದಂಡದ ಹೆಸರಿನಲ್ಲಿ ವಿವಿಧ ಖಾತೆಗಳಿಗೆ ಹಣ ವರ್ಗಾಯಿಸುವಂತೆ ಬೆದರಿಸಿ ನಂಬಿಸಲಾಯಿತು.

ಹೀಗೆ ಹಂತ ಹಂತವಾಗಿ ಒಟ್ಟು 1.75 ಕೋಟಿ ರೂಪಾಯಿಯನ್ನು ಮಹಿಳೆಯಿಂದ ಲಪಟಾಯಿಸಿದ್ದಾನೆ. ಲಕ್ಷಾಂತರ ರೂಪಾಯಿ ಬೆಲೆಬಾಳುವ ಗಿಫ್ಟ್ ಬರುವ ಭರವಸೆಯಲ್ಲಿದ್ದ ಮಹಿಳೆಗೆ ದಿನಗಳು ಕಳೆದರೂ ಪಾರ್ಸೆಲ್ ಕೈಸೇರಲಿಲ್ಲ. ಬಳಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಫೋನ್ ಸಂಖ್ಯೆಗಳು ಸ್ವಿಚ್ ಆಫ್ ಆದಾಗ ತಾನು ವಂಚನೆಗೆ ಒಳಗಾಗಿರುವುದು ಅರಿವಾಗಿದೆ.

ಪೊಲೀಸ್ ತನಿಖೆ

ಸಂತ್ರಸ್ತೆ ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಜಾಲಕ್ಕಾಗಿ ಬಲೆ ಬೀಸಿದ್ದಾರೆ. ಸೈಬರ್ ಕ್ರೈಂ ತಜ್ಞರು ವಿವಿಧ ಖಾತೆಗಳಿಗೆ ವರ್ಗಾವಣೆಯಾದ ಹಣದ ಜಾಡು ಹಿಡಿಯಲು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಖ (4)

ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ

by ಶಾಲಿನಿ ಕೆ. ಡಿ
July 28, 2026 - 12:55 pm
0

ಖ (3)

ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?

by Hemanth Kumar S
July 28, 2026 - 12:27 pm
0

ಖ (2)

ಸೈಬರ್ ವಂಚನೆ: ವಿದೇಶಿ ಸೀರೆ, ಆಭರಣದ ಆಸೆಗೆ 1.75 ಕೋಟಿ ರೂ. ಕಳೆದುಕೊಂಡ ಮಹಿಳೆ

by ಶಾಲಿನಿ ಕೆ. ಡಿ
July 28, 2026 - 12:02 pm
0

ಖ (1)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ

by ಶಾಲಿನಿ ಕೆ. ಡಿ
July 28, 2026 - 11:24 am
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
  • ಖ (1)
    ಅಸ್ಸಾಂನಲ್ಲಿ ಭೀಕರ ಪ್ರವಾಹ: ಮೃ*ತರ ಸಂಖ್ಯೆ 68ಕ್ಕೆ ಏರಿಕೆ, 4.45 ಲಕ್ಷ ಜನಕ್ಕೆ ತಪ್ಪದ ಸಂಕಷ್ಟ
    July 28, 2026 | 0
  • Untitled design 2026 07 28T100848.457
    CWG 2026: 2 ಚಿನ್ನ ಸೇರಿ 10 ಪದಕಗಳ ಬೇಟೆ, ಪದಕ ಪಟ್ಟಿಯಲ್ಲಿ ಭಾರತಕ್ಕೆ 8ನೇ ಸ್ಥಾನ
    July 28, 2026 | 0
  • Untitled design 2026 07 28T091254.571
    ‘ನಿನ್ ರೇಟ್ ಎಷ್ಟು?’ ಎಂದು ಯುವತಿಗೆ ಕಿರುಕುಳ ನೀಡಿದ್ದ ಕಾಮುಕ ಅರೆಸ್ಟ್‌
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version