• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ವಲಸಿಗರ ಮೂಲಕ ಉಗ್ರ ಕೃತ್ಯ ನಡೆಸಲು ಸಂಚು: ಕರ್ನಾಟಕದ ಮೇಲೆ ಬಾಂಗ್ಲಾ ಭಯೋತ್ಪಾದಕರ ಕಣ್ಣು!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 4:09 pm
in Flash News, ಕರ್ನಾಟಕ
0 0
0
Untitled design 2026 03 10T160800.788

ಬೆಂಗಳೂರು: ಬಾಂಗ್ಲಾದೇಶ ಮೂಲದ ಉಗ್ರ ಸಂಘಟನೆಗಳು ಅಕ್ರಮ ವಲಸಿಗರನ್ನು ಬಳಸಿಕೊಂಡು ಭಾರತದಲ್ಲಿ ತಮ್ಮ ಜಾಲವನ್ನು ವಿಸ್ತರಿಸುವ ಪ್ರಯತ್ನ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದೆ. ಈ ಬೆಳವಣಿಗೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಹೊಸ ಆತಂಕವನ್ನು ಸೃಷ್ಟಿಸಿದೆ..

ಮಾಹಿತಿಯ ಪ್ರಕಾರ, ಇಸ್ಲಾಮಿಕ್ ಸ್ಟೇಟ್ ಪ್ರೇರಿತ ಎಂದು ಹೇಳಲಾಗುತ್ತಿರುವ ಜಮಾತ್-ಉಲ್-ಮುಜಾಹಿದೀನ್ ಬಾಂಗ್ಲಾದೇಶ (JMB) ಸಂಘಟನೆ ಹಾಗೂ ಅದರ ಹೊಸ ಘಟಕಗಳಾದ ನಿಯೋ-ಜೆಎಂಬಿ ಮತ್ತು ಐಎಸ್‌ಬಿಪಿ (Islamic State Bangladesh Province) ಭಾರತದಲ್ಲಿ ತಮ್ಮ ಪ್ರಭಾವವನ್ನು ಹೆಚ್ಚಿಸಲು ಸಂಚು ರೂಪಿಸುತ್ತಿವೆ ಎನ್ನಲಾಗಿದೆ. ಈ ಸಂಘಟನೆಗಳು ಪಶ್ಚಿಮ ಬಂಗಾಳದ ಗಡಿಭಾಗಗಳನ್ನು ಆಧಾರವಾಗಿಸಿಕೊಂಡು ತಮ್ಮ ಚಟುವಟಿಕೆಗಳನ್ನು ನಡೆಸುತ್ತಿರುವುದಾಗಿ ಭದ್ರತಾ ಮೂಲಗಳು ಸೂಚಿಸಿವೆ.

RelatedPosts

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

ದರ ಏರಿಕೆ: ಮಕ್ಕಳಿಗೆ ಮೊಟ್ಟೆ ಕೊಡಲು ಶಿಕ್ಷಕರ ಜೇಬಿಗೆ ಕತ್ತರಿ

ಫ್ರೀಡಂ ಪಾರ್ಕ್ ಬಿಟ್ಟು ಎಲ್ಲೂ ಪ್ರತಿಭಟನೆಗೆ ಅವಕಾಶವಿಲ್ಲ: ಬೆಂಗಳೂರು ಪೊಲೀಸ್ ಆಯುಕ್ತ

ಇಂದಿನಿಂದ ಕರ್ನಾಟಕದಲ್ಲಿ ಮತ್ತೆ ಕೆಲ ದಿನ ಮಳೆಯ ಪ್ರಮಾಣ ಇಳಿಕೆ

ADVERTISEMENT
ADVERTISEMENT

ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳಲ್ಲಿ ಶೇಖ್ ಅಮೀನ್ ಎಂಬಾತ ಪ್ರಮುಖ ಪಾತ್ರವಹಿಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಅವನ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿರುವ ನಿಯೋ-ಜೆಎಂಬಿ ಸಂಘಟನೆಯ ಸ್ಥಳೀಯ ಮುಖಂಡ ಸಲೇಹಿನ್ ಎಂಬಾತ ಪಶ್ಚಿಮ ಬಂಗಾಳ ಹಾಗೂ ಭಾರತದ ವಿವಿಧ ಭಾಗಗಳಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು ಮತ್ತು ಕೇರಳಕ್ಕೆ ಭೇಟಿ ನೀಡಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ಕಾರ್ಮಿಕರನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾನೆ ಎಂಬ ಮಾಹಿತಿ ಹೊರಬಂದಿದೆ.

ಮೂಲಗಳ ಪ್ರಕಾರ, ಕೆಲವು ವರ್ಷಗಳಿಂದ ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸುವವರನ್ನು ಸಂಘಟನೆಗಳು ತಮ್ಮ ಜಾಲಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಈ ವಲಸಿಗರಲ್ಲಿ ಕೆಲವರು ಕಡಿಮೆ ಕೂಲಿಗೆ ಕಾಫಿ ತೋಟಗಳು, ಅಡಕೆ ತೋಟಗಳು ಮತ್ತು ಎಸ್ಟೇಟ್‌ಗಳಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ. ಇಂತಹ ಪ್ರದೇಶಗಳಲ್ಲಿ ನೆಲೆಸಿರುವ ವಲಸಿಗರನ್ನು ಗುರುತಿಸಿ, ಅವರನ್ನು ಸಂಘಟನೆಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಯತ್ನ ನಡೆಯುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ.

ಸಲೇಹಿನ್ ನೂರಕ್ಕೂ ಹೆಚ್ಚು ವಲಸಿಗರನ್ನು ಸಂಪರ್ಕಿಸಿ ಅವರನ್ನು ಸಂಘಟನೆಯ ಪರವಾಗಿ ಕೆಲಸ ಮಾಡಲು ಒತ್ತಾಯಿಸಿದ್ದಾನೆ ಎಂದು ಹೇಳಲಾಗಿದೆ. ಸಂಘಟನೆಗೆ ಸಹಕರಿಸದಿದ್ದರೆ ಅವರ ಅಕ್ರಮ ವಾಸ್ತವ್ಯದ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿ ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಎಂಬ ವರದಿಗಳೂ ಕೇಳಿಬಂದಿವೆ.

ಇದಕ್ಕೂ ಮುನ್ನ ಜೆಎಂಬಿ ಸಂಘಟನೆಯ ನಾಯಕ ಶೇಖ್ ಅಬ್ದುರ್ ರೆಹಮಾನ್ ಅನ್ನು 2007ರಲ್ಲಿ ಬಾಂಗ್ಲಾದೇಶದ ಭದ್ರತಾ ಪಡೆಗಳು ಗಲ್ಲಿಗೇರಿಸಿತ್ತು. ನಂತರ ಸಂಘಟನೆಯ ನೇತೃತ್ವ ಮೌಲಾನಾ ಸೈದೂರ್ ರೆಹಮಾನ್ ಕೈಗೆ ಹೋಗಿತ್ತು. ಆದರೆ 2010ರಲ್ಲಿ ಅವನನ್ನು ಬಂಧಿಸಿ ಜೈಲಿಗೆ ಹಾಕಲಾಯಿತು. ಬಳಿಕ 2020ರ ಫೆಬ್ರವರಿಯಲ್ಲಿ ಸಲಾಹುದ್ದೀನ್ ಅಹ್ಮದ್ ಅಲಿಯಾಸ್ ಸಲೇಹಿನ್ ಅನ್ನು ಸಂಘಟನೆಯ ಪ್ರಮುಖ ನಾಯಕನಾಗಿ ಘೋಷಿಸಲಾಯಿತು ಎನ್ನಲಾಗಿದೆ.

ಈ ಸಂಘಟನೆಗಳ ಕೆಲವು ಮುಖಂಡರು ಪಶ್ಚಿಮ ಬಂಗಾಳದಲ್ಲಿ ನೆಲೆಸಿ ಕಾರ್ಯಾಚರಣೆ ನಡೆಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಅಲ್ಲಿಂದಲೇ ದಕ್ಷಿಣ ಭಾರತದಲ್ಲಿ ತಮ್ಮ ಜಾಲವನ್ನು ವಿಸ್ತರಿಸಲು ಯತ್ನಿಸುತ್ತಿದ್ದಾರೆ ಎಂದು ಭದ್ರತಾ ಸಂಸ್ಥೆಗಳು ಶಂಕಿಸುತ್ತಿವೆ.

ಮುಂಬರುವ ದಿನಗಳಲ್ಲಿ ಕೇರಳ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ನಡೆಯಲಿರುವ ಚುನಾವಣೆಗಳ ಹಿನ್ನೆಲೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವ ಸಾಧ್ಯತೆಗಳ ಬಗ್ಗೆ ಕೂಡ ಎಚ್ಚರಿಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭದ್ರತಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿಸಲು ಕೇಂದ್ರ ಹಾಗೂ ರಾಜ್ಯ ಭದ್ರತಾ ಸಂಸ್ಥೆಗಳು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

1600 900 (10)

ಕೈಕೊಟ್ಟ ಮುಂಗಾರು; KRS-ಕಬಿನಿ ನೀರಿನ ಮಟ್ಟ ಕುಸಿತ, ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ

by ಕವಿತಾ
July 23, 2026 - 11:37 am
0

1600 900 (9)

ಮಿಡ್‌ನೈಟ್‌ ಫುಟ್‌ಬಾಲ್ ಫೀವರ್‌: ಟಿವಿ ಮುಂದೆ ಕುಳಿತು ನೂಡಲ್ಸ್, ಚಿಪ್ಸ್ ಖಾಲಿ ಮಾಡಿದ ಭಾರತೀಯರು!

by ಕವಿತಾ
July 23, 2026 - 11:14 am
0

1600 900 (8)

ನೆಲಮಂಗಲದಲ್ಲಿ ನವಿಲುಗಳ ಸರಣಿ ಸಾ*ವು; ಹಕ್ಕಿಜ್ವರ ಶಂಕೆ

by ಕವಿತಾ
July 23, 2026 - 10:40 am
0

1600 900 (7)

ವಿದ್ಯಾರ್ಥಿ ಸಮೂಹದಲ್ಲಿ ರಾಹುಲ್ ಗಾಂಧಿ ಅಪಪ್ರಚಾರ; ಜೋಶಿ ಆರೋಪ

by ವೀರೇಶ ದಾನಿ
July 23, 2026 - 10:09 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version